AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC ಅಂಕಪಟ್ಟಿಯಲ್ಲಿ ಮೇಲೇರಿದ ಟೀಮ್ ಇಂಡಿಯಾ

WTC Points Table: ಇಂಗ್ಲೆಂಡ್ ವಿರುದ್ಧದ ಗೆಲುವಿನೊಂದಿಗೆ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕಪಟ್ಟಿಯಲ್ಲಿ ಮೇಲೇರುವಲ್ಲಿ ಯಶಸ್ವಿಯಾಗಿದೆ. ಕಳೆದ ಬಾರಿ 3 ಸ್ಥಾನಗಳ ಕುಸಿತ ಕಂಡಿದ್ದ ಭಾರತ ತಂಡವು ಈ ಬಾರಿ ಮತ್ತೆ ಮೂರು ಸ್ಥಾನಗಳನ್ನು ಮೇಲೇರಿರುವುದು ವಿಶೇಷ. ಇದಾಗ್ಯೂ ಅಗ್ರಸ್ಥಾನ ಅಲಂಕರಿಸಿಲ್ಲ.

TV9 Web
| Edited By: |

Updated on: Feb 05, 2024 | 3:24 PM

Share
ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿರುವ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕಪಟ್ಟಿಯಲ್ಲಿ ಏರಿಕೆ ಕಂಡಿದೆ. ಕಳೆದ ಬಾರಿ 5 ಸ್ಥಾನ ಅಲಂಕರಿಸಿದ್ದ ಭಾರತ ತಂಡವು ಈ ಬಾರಿ 2ನೇ ಸ್ಥಾನಕ್ಕೇರಿದೆ.

1 / 6
ಮೊದಲ ಟೆಸ್ಟ್​ನಲ್ಲಿ ಸೋತು ಅಂಕ ಕಳೆದುಕೊಂಡಿದ್ದ ಟೀಮ್ ಇಂಡಿಯಾ ದ್ವಿತೀಯ ಪಂದ್ಯದಲ್ಲಿ ಆಂಗ್ಲರ ವಿರುದ್ಧ ಅಮೋಘ ಗೆಲುವು ಸಾಧಿಸಿ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಪಾಯಿಂಟ್​ ಟೇಬಲ್​ನಲ್ಲೂ ಮೇಲೇರುವಲ್ಲಿ ಯಶಸ್ವಿಯಾಗಿದೆ. ಇನ್ನು ಈ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಆಸ್ಟ್ರೇಲಿಯಾ.

2 / 6
WTC ನಲ್ಲಿ 10 ಪಂದ್ಯಗಳನ್ನಾಡಿರುವ ಆಸ್ಟ್ರೇಲಿಯಾ 6 ಜಯ ಹಾಗೂ 1 ಡ್ರಾನೊಂದಿಗೆ ಆಸ್ಟ್ರೇಲಿಯಾ ತಂಡ ಒಟ್ಟು 55% ಗೆಲುವಿನ ಶೇಕಡಾವಾರು ಹೊಂದು ಮೂಲಕ ಅಗ್ರಸ್ಥಾನ ಅಲಂಕರಿಸಿದೆ. ಇದೀಗ ಟೀಮ್ ಇಂಡಿಯಾ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

3 / 6
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಇದುವರೆಗೆ 6 ಪಂದ್ಯಗಳನ್ನಾಡಿರುವ ಭಾರತ ತಂಡವು 3 ಗೆಲುವು ಹಾಗೂ 1 ಡ್ರಾನೊಂದಿಗೆ 52.77% ಗೆಲುವಿನ ಶೇಕಡಾವಾರು ಹೊಂದಿದ್ದು, ಈ ಮೂಲಕ ದ್ವಿತೀಯ ಸ್ಥಾನ ಅಲಂಕರಿಸುವಲ್ಲಿ ಯಶಸ್ವಿಯಾಗಿದೆ.

4 / 6
ಹಾಗೆಯೇ ಸೌತ್ ಆಫ್ರಿಕಾ (50%) ಮೂರನೇ ಸ್ಥಾನದಲ್ಲಿದ್ದು, ನ್ಯೂಝಿಲೆಂಡ್ (50%) ಹಾಗೂ ಬಾಂಗ್ಲಾದೇಶ್ (50%) ತಂಡಗಳು ಕ್ರಮವಾಗಿ 4ನೇ ಮತ್ತು 5ನೇ ಸ್ಥಾನಗಳಲ್ಲಿದೆ.

5 / 6
ಇನ್ನು ಭಾರತದ ವಿರುದ್ಧ ಸೋತಿರುವ ಇಂಗ್ಲೆಂಡ್ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಇದುವರೆಗೆ ಆಡಿದ 7 ಪಂದ್ಯಗಳಲ್ಲಿ ಇಂಗ್ಲೆಂಡ್ ತಂಡ 3 ಗೆಲುವು ಹಾಗೂ 1 ಡ್ರಾನೊಂದಿಗೆ 33.33% ಗೆಲುವಿನ ಶೇಕಡಾವಾರು ಹೊಂದಿದೆ.

6 / 6
Web contact
Web contact

TV9 Kannada

Read More
Follow Us
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ

ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ

ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ