AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿತ್, ಕೊಹ್ಲಿಗೆ ವಿಶ್ವಕಪ್ ಟಿಕೆಟ್ ಖಚಿತ; ಮತ್ತೊಬ್ಬ ಅನುಭವಿಯ ಕಥೆ ಏನು?

ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ವೆಸ್ಟ್ ಇಂಡೀಸ್ ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡಿ, 2027ರ ಏಕದಿನ ವಿಶ್ವಕಪ್‌ಗೆ ತಮ್ಮ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ. ಆದರೆ, ಕಳಪೆ ಫಾರ್ಮ್‌ನಿಂದಾಗಿ ರವೀಂದ್ರ ಜಡೇಜಾ ಅವರ ಏಕದಿನ ವೃತ್ತಿಜೀವನ ಅಪಾಯದಲ್ಲಿದೆ. ಮೂರನೇ ಏಕದಿನ ಪಂದ್ಯದಿಂದ ಕೈಬಿಡಲ್ಪಟ್ಟ ಜಡೇಜಾ, ತಂಡದಲ್ಲಿ ಸ್ಥಾನ ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ.

ಪೃಥ್ವಿಶಂಕರ
|

Updated on: Oct 04, 2026 | 7:16 PM

Share
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅದ್ಭುತ ಶತಕ ಬಾರಿಸಿದರೆ, ಎರಡನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಶತಕ ಸಿಡಿಸಿದ್ದರು. ಇದಾದ ನಂತರ, ಮೂರನೇ ಏಕದಿನ ಪಂದ್ಯದಲ್ಲಿ ರೋಹಿತ್ 92 ರನ್​ಗಳ ಇನ್ನಿಂಗ್ಸ್ ಆಡಿದರು. ಅಲ್ಲದೆ ಇಡೀ ಸರಣಿಯಲ್ಲಿ ಇಬ್ಬರ ಪ್ರದರ್ಶನ ಅಮೋಘವಾಗಿತ್ತು. ಹೀಗಾಗಿ ಇವರಿಬ್ಬರಿಗೂ 2027ರ ಏಕದಿನ ವಿಶ್ವಕಪ್‌ ಟಿಕೆಟ್‌ ಖಚಿತವಾಗಿದೆ(PC-PTI).

1 / 5
ಮುಂದಿನ ವರ್ಷ ಅಂದರೆ ಅಕ್ಟೋಬರ್ 2, 2027 ರಂದು ಪ್ರಾರಂಭವಾಗಲಿರುವ ಏಕದಿನ ವಿಶ್ವಕಪ್‌ಗೆ ಮುಂಚಿತವಾಗಿ ಇಬ್ಬರೂ ಬ್ಯಾಟ್ಸ್‌ಮನ್‌ಗಳು ತಮ್ಮ ಫಾರ್ಮ್ ಅನ್ನು ಮರಳಿ ಪಡೆದಿರುವುದರಿಂದ ತಂಡದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ(PC-PTI).

2 / 5
ಈ ಇಬ್ಬರೂ ಬ್ಯಾಟ್ಸ್‌ಮನ್‌ಗಳು ತಂಡದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದರೂ, ತಂಡದ ಮತ್ತೊಬ್ಬ ಅನುಭವಿ ಆಟಗಾರನಿಗೆ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವುದು ಕಷ್ಟಕರವಾಗಿದೆ. ವೆಸ್ಟ್ ಇಂಡೀಸ್ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿದ ರವೀಂದ್ರ ಜಡೇಜಾಗೆ ಇಷ್ಟರಲ್ಲೇ ಏಕದಿನ ತಂಡದಿಂದ ಗೇಟ್​ಪಾಸ್ ಸಿಗುವ ಸಾಧ್ಯತೆಗಳಿವೆ(PC-PTI).

3 / 5
ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯದಿಂದ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರನ್ನು ಕೈಬಿಡಲಾಗಿತ್ತು. ಇತ್ತೀಚಿನ ದಿನಗಳಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ಜಡೇಜಾ ಅವರ ಪ್ರದರ್ಶನ ನಿರಾಶಾದಾಯಕವಾಗಿದ್ದು, ಅವರು ಭಾರತೀಯ ತಂಡದಲ್ಲಿ ಆಗಾಗ್ಗೆ ಸ್ಥಾನ ಪಡೆಯಲು ಸಾಧ್ಯವಾಗುತ್ತಿಲ್ಲ(PC-PTI).

4 / 5
ಅಕ್ಷರ್ ಪಟೇಲ್ ಮತ್ತು ವಾಷಿಂಗ್ಟನ್ ಸುಂದರ್ ಏಷ್ಯನ್ ಕ್ರೀಡಾಕೂಟಕ್ಕಾಗಿ ಜಪಾನ್‌ಗೆ ತೆರಳಿದ್ದರಿಂದ ರವೀಂದ್ರ ಜಡೇಜಾ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ ಅವರು ಇದರ ಲಾಭವನ್ನು ಪಡೆಯಲು ಸಾಧ್ಯವಾಗಲಿಲ್ಲ. ಹೀಗಾಗಿ ಜಡೇಜಾ ಅವರ ಏಕದಿನ ವೃತ್ತಿಜೀವನ ಮುಗಿದಿದೆ ಎಂಬ ಮಾತು ಕೇಳಿಬರುತ್ತಿದೆ(PC-PTI).

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us