AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI World Cup 2023 schedule: ಟೀಮ್ ಇಂಡಿಯಾದ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

India ODI World Cup 2023 schedule: ಟೀಮ್ ಇಂಡಿಯಾ ಅಕ್ಟೋಬರ್ 8 ರಂದು ತನ್ನ ಅಭಿಯಾನ ಆರಂಭಿಸಲಿದೆ. ಅದರಂತೆ ಭಾರತ ತಂಡದ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ.

TV9 Web
| Edited By: |

Updated on:Jun 27, 2023 | 4:41 PM

Share
ODI World Cup 2023 schedule: ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟವಾಗಿದೆ. ಅಕ್ಟೋಬರ್ 5 ರಿಂದ ಆರಂಭವಾಗಲಿರುವ ಈ ಟೂರ್ನಿಯ ಫೈನಲ್ ಪಂದ್ಯವು ನವೆಂಬರ್ 19 ರಂದು ನಡೆಯಲಿದೆ.

1 / 13
ಅಕ್ಟೋಬರ್ 5 ರಂದು ಅಹಮದಾಬಾದ್​ನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಕಣಕ್ಕಿಳಿಯಲಿವೆ. ಇನ್ನು ಟೀಮ್ ಇಂಡಿಯಾ ಅಕ್ಟೋಬರ್ 8 ರಂದು ತನ್ನ ಅಭಿಯಾನ ಆರಂಭಿಸಲಿದೆ. ಅದರಂತೆ ಭಾರತ ತಂಡದ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ.

2 / 13
1- ಭಾರತ vs ಆಸ್ಟ್ರೇಲಿಯಾ (ಅಕ್ಟೋಬರ್ 8) ಎಂಎ ಚಿದಂಬರಂ ಸ್ಟೇಡಿಯಂ, ಚೆನ್ನೈ

3 / 13
2- ಭಾರತ vs ಅಫ್ಘಾನಿಸ್ತಾನ್ (ಅಕ್ಟೋಬರ್ 11) ಅರುಣ್ ಜೇಟ್ಲಿ ಸ್ಟೇಡಿಯಂ, ದೆಹಲಿ

4 / 13
3- ಭಾರತ vs ಪಾಕಿಸ್ತಾನ (ಅಕ್ಟೋಬರ್ 15), ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್

5 / 13
4- ಭಾರತ vs ಬಾಂಗ್ಲಾದೇಶ್​ (ಅಕ್ಟೋಬರ್ 19), ಎಂಸಿಎ ಸ್ಟೇಡಿಯಂ, ಪುಣೆ

6 / 13
5- ಭಾರತ vs ನ್ಯೂಝಿಲ್ಯಾಂಡ್ (ಅಕ್ಟೋಬರ್ 22), ಹೆಚ್​ಪಿಸಿಎ ಸ್ಟೇಡಿಯಂ, ಧರ್ಮಶಾಲಾ

7 / 13
6- ಭಾರತ vs ಇಂಗ್ಲೆಂಡ್ (ಅಕ್ಟೋಬರ್ 29), ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ

8 / 13
7- ಭಾರತ vs ಅರ್ಹತಾ ಸುತ್ತಿನಲ್ಲಿ 2ನೇ ಸ್ಥಾನ ಪಡೆಯುವ ತಂಡ (ನವೆಂಬರ್ 2), ವಾಂಖೆಡೆ ಸ್ಟೇಡಿಯಂ, ಮುಂಬೈ

9 / 13
8- ಭಾರತ vs ದಕ್ಷಿಣ ಆಫ್ರಿಕಾ (ನವೆಂಬರ್ 5), ಈಡನ್ ಗಾರ್ಡನ್ಸ್, ಕೋಲ್ಕತ್ತಾ

10 / 13
9- ಭಾರತ vs ಅರ್ಹತಾ ಸುತ್ತಿನಲ್ಲಿ ಮೊದಲ ಸ್ಥಾನ ಪಡೆಯುವ ತಂಡ (ನವೆಂಬರ್ 11), ಎಂ. ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು.

11 / 13
ಅಂದರೆ ಲೀಗ್​ ಹಂತದಲ್ಲಿ ಭಾರತ ತಂಡವು ಒಟ್ಟು 9 ಪಂದ್ಯಗಳನ್ನಾಡಲಿದೆ. ಇನ್ನು ಮೊದಲ ಸೆಮಿಫೈನಲ್ ಪಂದ್ಯವು ನವೆಂಬರ್ 15 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದರೆ, 2ನೇ ಸೆಮಿಫೈನಲ್ ಪಂದ್ಯವು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನವೆಂಬರ್ 16 ರಂದು ನಡೆಯಲಿದೆ.

12 / 13
ಹಾಗೆಯೇ ನವೆಂಬರ್ 19 ರಂದು ನಡೆಯಲಿರುವ ಫೈನಲ್ ಪಂದ್ಯಕ್ಕೆ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ.

13 / 13

Published On - 4:08 pm, Tue, 27 June 23

Web contact
Web contact

TV9 Kannada

Read More
Follow Us
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ

ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?

ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ

150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ

ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ

ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ

ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ

ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್

ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ