- Kannada News Photo gallery Cricket photos India Playing XI vs Bangladesh 3rd ODI Bangladesh Won the toss and Elected to bowl first
IND Playing XI vs BAN: ಟಾಸ್ ಗೆದ್ದ ಬಾಂಗ್ಲಾದೇಶ: ಭಾರತದ ಪ್ಲೇಯಿಂಗ್ XI ಇಲ್ಲಿದೆ
India vs Bangladesh 3rd ODI: ಚಿತ್ತಗಾಂಗ್ನ ಜಹುರ್ ಅಹ್ಮದ್ ಚೌಧರಿ ಮೈದಾನದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಅಂತಿಮ ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ತಂಡದ ನಾಯಕ ಲಿಟನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಲ್ಲಿದೆ ನೋಡಿ ಭಾರತದ ಪ್ಲೇಯಿಂಗ್ ಇಲೆವೆನ್.
Updated on: Dec 10, 2022 | 11:05 AM
Share

ಚಿತ್ತಗಾಂಗ್ನ ಜಹುರ್ ಅಹ್ಮದ್ ಚೌಧರಿ ಮೈದಾನದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಅಂತಿಮ ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ತಂಡದ ನಾಯಕ ಲಿಟನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಲ್ಲಿದೆ ನೋಡಿ ಭಾರತದ ಪ್ಲೇಯಿಂಗ್ ಇಲೆವೆನ್.

ಭಾರತ ಪರ ಓಪನರ್ ಆಗಿ ಶಿಖರ್ ಧವನ್ ಆಡಲಿದ್ದಾರೆ.

ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಇಶಾನ್ ಕಿಶನ್ ಸ್ಥಾನ ಪಡೆದುಕೊಂಡಿದ್ದಾರೆ.

ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ.

ಶ್ರೇಯಸ್ ಅಯ್ಯರ್ ಭರ್ಜರಿ ಫಾರ್ಮ್ನಲ್ಲಿದ್ದಾರೆ.

ನಾಯಕ ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಆಡಲಿದ್ದಾರೆ.

ಅಕ್ಷರ್ ಪಟೇಲ್.

ವಾಷಿಂಗ್ಟನ್ ಸುಂದರ್.

ಶಾರ್ದೂಲ್ ಠಾಕೂರ್ ಪ್ಲೇಯಿಂಗ್ ಇಲೆವೆನ್ನಲ್ಲಿದ್ದಾರೆ.

ಕುಲ್ದೀಪ್ ಯಾದವ್ ತಂಡದಲ್ಲಿದ್ದಾರೆ.

ಉಮ್ರಾನ್ ಮಲಿಕ್.

ಮೊಹಮ್ಮದ್ ಸಿರಾಜ್.
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್ನಲ್ಲಿ ಆತ್ಮೀಯ ವಿದಾಯ
ಓಮನ್ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
