
ಚಿತ್ತಗಾಂಗ್ನ ಜಹುರ್ ಅಹ್ಮದ್ ಚೌಧರಿ ಮೈದಾನದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಅಂತಿಮ ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ತಂಡದ ನಾಯಕ ಲಿಟನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಲ್ಲಿದೆ ನೋಡಿ ಭಾರತದ ಪ್ಲೇಯಿಂಗ್ ಇಲೆವೆನ್.

ಭಾರತ ಪರ ಓಪನರ್ ಆಗಿ ಶಿಖರ್ ಧವನ್ ಆಡಲಿದ್ದಾರೆ.

ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಇಶಾನ್ ಕಿಶನ್ ಸ್ಥಾನ ಪಡೆದುಕೊಂಡಿದ್ದಾರೆ.

ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ.

ಶ್ರೇಯಸ್ ಅಯ್ಯರ್ ಭರ್ಜರಿ ಫಾರ್ಮ್ನಲ್ಲಿದ್ದಾರೆ.

ನಾಯಕ ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಆಡಲಿದ್ದಾರೆ.

ಅಕ್ಷರ್ ಪಟೇಲ್.

ವಾಷಿಂಗ್ಟನ್ ಸುಂದರ್.

ಶಾರ್ದೂಲ್ ಠಾಕೂರ್ ಪ್ಲೇಯಿಂಗ್ ಇಲೆವೆನ್ನಲ್ಲಿದ್ದಾರೆ.

ಕುಲ್ದೀಪ್ ಯಾದವ್ ತಂಡದಲ್ಲಿದ್ದಾರೆ.

ಉಮ್ರಾನ್ ಮಲಿಕ್.

ಮೊಹಮ್ಮದ್ ಸಿರಾಜ್.