AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND Playing XI NZ 1st ODI: ಧವನ್-ಗಿಲ್ ಭರ್ಜರಿ ಆರಂಭ: ಭಾರತದ ಪ್ಲೇಯಿಂಗ್ XI ಇಲ್ಲಿದೆ

India vs New Zealand 1st ODI: ಭಾರತ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈಗಾಗಲೇ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿರುವ ಭಾರತ ಪರ ನಾಯಕ ಶಿಖರ್ ಧವನ್ ಹಾಗೂ ಶುಭ್​​ಮನ್ ಗಿಲ್ ಉತ್ತಮ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಇಲ್ಲಿದೆ ನೋಡಿ ಭಾರತದ ಪ್ಲೇಯಿಂಗ್ XI.

TV9 Web
| Edited By: |

Updated on:Nov 25, 2022 | 7:27 AM

Share
ಆಕ್ಲೆಂಡ್​ನ ಈಡನ್ ಪಾರ್ಕ್​ನಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈಗಾಗಲೇ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿರುವ ಭಾರತ ಪರ ನಾಯಕ ಶಿಖರ್ ಧವನ್ ಹಾಗೂ ಶುಭ್​​ಮನ್ ಗಿಲ್ ಉತ್ತಮ ಬ್ಯಾಟಿಂಗ್ ನಡೆಸುತ್ತಿದ್ದಾರೆ.  ಇಲ್ಲಿದೆ ನೋಡಿ ಭಾರತದ ಪ್ಲೇಯಿಂಗ್ XI.

1 / 11
ನಾಯಕ ಶಿಖರ್ ಧವನ್ ಓಪನರ್ ಆಗಿ ಕಣಕ್ಕಿಳಿದಿದ್ದಾರೆ

2 / 11
ಧವನ್​ಗೆ ಜೊತೆಯಾಗಿ ಶುಭ್​​ಮನ್ ಗಿಲ್ ಇನ್ನಿಂಗ್ಸ್ ಆರಂಭಿಸಿದ್ದಾರೆ.

3 / 11
ಮೂರನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಆಡಲಿದ್ದಾರೆ.

4 / 11
ಇನ್​-ಫಾರ್ಮ್ ಬ್ಯಾಟರ್ ಸೂರ್ಯಕುಮಾರ್ ಯಾದವ್ 4ನೇ ಸ್ಥಾನದಲ್ಲಿ ಆಡಲಿದ್ದಾರೆ.

5 / 11
ಟಿ20 ಸರಣಿಯಲ್ಲಿ ಅವಕಾಶ ವಂಚಿತರಾಗಿದ್ದ ಸಂಜು ಸ್ಯಾಮ್ಸನ್ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

6 / 11
ವಿಕೆಟ್ ಕೀಪಿಂಗ್ ಜವಾಬ್ದಾರಿ ರಿಷಭ್ ಪಂತ್ ವಹಿಸಲಿದ್ದಾರೆ.

v

7 / 11
ದೀಪಕ್ ಹೂಡ ಬದಲಿಗೆ ವಾಷಿಂಗ್ಟನ್ ಸುಂದರ್ ಸ್ಥಾನ ಪಡೆದುಕೊಂಡಿದ್ದಾರೆ.

8 / 11
ದೀರ್ಘ ಸಮಯದ ಬಳಿಕ ಶಾರ್ದೂಲ್ ಠಾಕೂರ್​ ತಂಡಕ್ಕೆ ಕಮ್​ಬ್ಯಾಕ್ ಮಾಡಿದ್ದಾರೆ.

9 / 11
ಸ್ಪಿನ್ನರ್​ಗಳ ಕೂಟದಿಂದ ಯುಜ್ವೇದ್ರ ಚಹಲ್ ಇದ್ದಾರೆ.

10 / 11
ಪ್ರಮುಖ ವೇಗಿಯಾಗಿ ಅರ್ಶ್​ದೀಪ್ ಸಿಂಗ್ ಮತ್ತು ಉಮ್ರಾನ್ ಮಲಿಕ್ ಸ್ಥಾನ ಪಡೆದಿದ್ದಾರೆ.

11 / 11

Published On - 7:27 am, Fri, 25 November 22

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ

ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು

ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು

ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್

ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ