- Kannada News Photo gallery Cricket photos India Playing XI vs New Zealand 1st ODI Kane Williamson Won the toss and elected to bowl first Cricket News in Kannada
IND Playing XI NZ 1st ODI: ಧವನ್-ಗಿಲ್ ಭರ್ಜರಿ ಆರಂಭ: ಭಾರತದ ಪ್ಲೇಯಿಂಗ್ XI ಇಲ್ಲಿದೆ
India vs New Zealand 1st ODI: ಭಾರತ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈಗಾಗಲೇ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿರುವ ಭಾರತ ಪರ ನಾಯಕ ಶಿಖರ್ ಧವನ್ ಹಾಗೂ ಶುಭ್ಮನ್ ಗಿಲ್ ಉತ್ತಮ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಇಲ್ಲಿದೆ ನೋಡಿ ಭಾರತದ ಪ್ಲೇಯಿಂಗ್ XI.
Updated on:Nov 25, 2022 | 7:27 AM

ಆಕ್ಲೆಂಡ್ನ ಈಡನ್ ಪಾರ್ಕ್ನಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈಗಾಗಲೇ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿರುವ ಭಾರತ ಪರ ನಾಯಕ ಶಿಖರ್ ಧವನ್ ಹಾಗೂ ಶುಭ್ಮನ್ ಗಿಲ್ ಉತ್ತಮ ಬ್ಯಾಟಿಂಗ್ ನಡೆಸುತ್ತಿದ್ದಾರೆ. ಇಲ್ಲಿದೆ ನೋಡಿ ಭಾರತದ ಪ್ಲೇಯಿಂಗ್ XI.

ನಾಯಕ ಶಿಖರ್ ಧವನ್ ಓಪನರ್ ಆಗಿ ಕಣಕ್ಕಿಳಿದಿದ್ದಾರೆ

ಧವನ್ಗೆ ಜೊತೆಯಾಗಿ ಶುಭ್ಮನ್ ಗಿಲ್ ಇನ್ನಿಂಗ್ಸ್ ಆರಂಭಿಸಿದ್ದಾರೆ.

ಮೂರನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಆಡಲಿದ್ದಾರೆ.

ಇನ್-ಫಾರ್ಮ್ ಬ್ಯಾಟರ್ ಸೂರ್ಯಕುಮಾರ್ ಯಾದವ್ 4ನೇ ಸ್ಥಾನದಲ್ಲಿ ಆಡಲಿದ್ದಾರೆ.

ಟಿ20 ಸರಣಿಯಲ್ಲಿ ಅವಕಾಶ ವಂಚಿತರಾಗಿದ್ದ ಸಂಜು ಸ್ಯಾಮ್ಸನ್ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

v

ದೀಪಕ್ ಹೂಡ ಬದಲಿಗೆ ವಾಷಿಂಗ್ಟನ್ ಸುಂದರ್ ಸ್ಥಾನ ಪಡೆದುಕೊಂಡಿದ್ದಾರೆ.

ದೀರ್ಘ ಸಮಯದ ಬಳಿಕ ಶಾರ್ದೂಲ್ ಠಾಕೂರ್ ತಂಡಕ್ಕೆ ಕಮ್ಬ್ಯಾಕ್ ಮಾಡಿದ್ದಾರೆ.

ಸ್ಪಿನ್ನರ್ಗಳ ಕೂಟದಿಂದ ಯುಜ್ವೇದ್ರ ಚಹಲ್ ಇದ್ದಾರೆ.

ಪ್ರಮುಖ ವೇಗಿಯಾಗಿ ಅರ್ಶ್ದೀಪ್ ಸಿಂಗ್ ಮತ್ತು ಉಮ್ರಾನ್ ಮಲಿಕ್ ಸ್ಥಾನ ಪಡೆದಿದ್ದಾರೆ.
Published On - 7:27 am, Fri, 25 November 22
