AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಖಚಿತ: ಯಾರಿಗೆ ಚಾನ್ಸ್​?

India vs Australia T20 Series: ಇಂಡೊ-ಆಸೀಸ್ ನಡುವಣ ಟಿ20 ಸರಣಿಯು ಅಕ್ಟೋಬರ್ 29 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು ಐದು ಪಂದ್ಯಗಳನ್ನಾಡಲಾಗುತ್ತದೆ. ಮೊದಲ ಮ್ಯಾಚ್ ಕ್ಯಾನ್​ಬೆರಾದಲ್ಲಿ ನಡೆದರೆ, ದ್ವಿತೀಯ ಪಂದ್ಯವು ಮೆಲ್ಬೋರ್ನ್​ನಲ್ಲಿ ಜರುಗಲಿದೆ. ಇನ್ನು ಮೂರನೇ ಪಂದ್ಯ ಹೋಬಾರ್ಟ್​ನಲ್ಲಿ ಆಡಲಾಗುತ್ತದೆ. ಹಾಗೆಯೇ ಕೊನೆಯ ಎರಡು ಪಂದ್ಯಗಳಿಗೆ ಕ್ಯಾರರಾ ಹಾಗೂ ಬ್ರಿಸ್ಬೇನ್ ಆತಿಥ್ಯವಹಿಸಲಿದೆ.

ಝಾಹಿರ್ ಯೂಸುಫ್
|

Updated on: Oct 28, 2025 | 2:23 PM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯು ಬುಧವಾರದಿಂದ (ಅ.29) ಶುರುವಾಗಲಿದೆ. ಕ್ಯಾನ್​ಬೆರಾದಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡುವುದು ಖಚಿತ.

1 / 5
ಏಕೆಂದರೆ ಏಷ್ಯಾಕಪ್​ನಲ್ಲಿ ಕಣಕ್ಕಿಳಿದಿದ್ದ ಹಾರ್ದಿಕ್ ಪಾಂಡ್ಯ ಈ ಸರಣಿಗೆ ಆಯ್ಕೆಯಾಗಿಲ್ಲ. ಏಷ್ಯಾಕಪ್ ವೇಳೆ ಸ್ನಾಯು ಸೆಳೆತದ ಸಮಸ್ಯೆಗೆ ಒಳಗಾಗಿದ್ದ ಪಾಂಡ್ಯ ಇನ್ನೂ ಸಹ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಪಾಂಡ್ಯ ಕಾಣಿಸಿಕೊಳ್ಳುವುದಿಲ್ಲ.

2 / 5
ಅವರ ಬದಲಿಗೆ ಆಡುವ ಬಳಗದಲ್ಲಿ ವೇಗದ ಬೌಲಿಂಗ್ ಆಲ್​ರೌಂಡರ್ ಆಗಿ ಶಿವಂ ದುಬೆ ಕಣಕ್ಕಿಳಿಯಲಿದ್ದಾರೆ. ಅಲ್ಲದೆ ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ, ಹರ್ಷಿತ್ ರಾಣಾ ಹಾಗೂ ಅರ್ಷದೀಪ್ ಸಿಂಗ್ ಕೂಡ ಕಣಕ್ಕಿಳಿಯುವ ಸಾಧ್ಯತೆಯಿದೆ. ಇನ್ನು ಸ್ಪಿನ್ನರ್ ಆಗಿ ವರುಣ್ ಚಕ್ರವರ್ತಿಗೆ ಅವಕಾಶ ಸಿಗಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ...

3 / 5
ಅಭಿಷೇಕ್ ಶರ್ಮಾ, ಶುಭ್​​ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಜಸ್​ಪ್ರೀತ್ ಬುಮ್ರಾ ಹಾಗೂ ಅರ್ಷದೀಪ್ ಸಿಂಗ್.

4 / 5
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.

5 / 5
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ

ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್

ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ

ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ

ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್

ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು

ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ

‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು

ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ

ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?