IND vs PAK: ಪಾಕ್ ವಿರುದ್ಧದ ಪಂದ್ಯಕ್ಕೆ ಭಾರತ ಪರ ಆಡುವ 11 ಆಟಗಾರರ ಸಂಭಾವ್ಯ ಪಟ್ಟಿ

Edited By:

Updated on: Aug 28, 2022 | 10:19 AM

India Playing XI vs PAK: ಸ್ಟಾರ್ ಆಟಗಾರರಿಂದಲೇ ತುಂಬಿರುವ ಟೀಮ್ ಇಂಡಿಯಾದಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಯಾರೆಲ್ಲ ಆಡುತ್ತಾರೆ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಹೀಗಿರುವಾಗ ಭಾರತದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಅನ್ನು ನೋಡೋಣ

1 / 12
ಹದಿನೈದನೆ ಆವೃತ್ತಿಯ ಏಷ್ಯಾಕಪ್ ಟೂರ್ನಿಗೆ ಚಾಲನೆ ಸಿಕ್ಕಿದೆ. ಇಂದು ಗ್ರೂಪ್ ಎ ನಲ್ಲಿ ಸ್ಥಾನ ಪಡೆದುಕೊಂಡಿರುವ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಇಡೀ ವಿಶ್ವವೇ ಈ ಕಾದಾಟ ವೀಕ್ಷಿಸಲು ತುದಿಗಾಲಿನಲ್ಲಿ ನಿಂತು ಕಾಯುತ್ತಿದೆ.

2 / 12
ಸ್ಟಾರ್ ಆಟಗಾರರಿಂದಲೇ ತುಂಬಿರುವ ಟೀಮ್ ಇಂಡಿಯಾದಲ್ಲಿ ಪಾಕ್ ವಿರುದ್ಧದ ಪಂದ್ಯಕ್ಕೆ ಯಾರೆಲ್ಲ ಆಡುತ್ತಾರೆ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಹೀಗಿರುವಾಗ ಭಾರತದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಅನ್ನು ನೋಡೋಣ.

3 / 12
ಭಾರತ ಪರ ಓಪನರ್​ಗಳಾಗಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಕಣಕ್ಕಿಳಿಯಲಿದ್ದಾರೆ.

4 / 12
ವಿರಾಟ್ ಕೊಹ್ಲಿ 3ನೇ ಕ್ರಮಾಂಕದಲ್ಲಿ ಆಡಲಿದ್ದಾರೆ.

5 / 12
ನಂತರ ಸೂರ್ಯಕುಮಾರ್ ಯಾದವ್ ಬರಲಿದ್ದಾರೆ.

ನಂತರ ಸೂರ್ಯಕುಮಾರ್ ಯಾದವ್ ಬರಲಿದ್ದಾರೆ.

6 / 12
ಆಲ್ರೌಂಡರ್ ಆಗಿ ಹಾರ್ದಿಕ್ ಪಾಂಡ್ಯ ಆಡುವುದು ಬಹುತೇಕ ಖಚಿತ.

7 / 12
ವಿಕೆಟ್ ಕೀಪರ್ ಜವಾಬ್ದಾರಿ ರಿಷಭ್ ಪಂತ್ ವಹಿಸಲಿದ್ದಾರೆ.

8 / 12
ಫಿನಿಶರ್ ದಿನೇಶ್ ಕಾರ್ತಿಕ್ ಕೂಡ ಸ್ಥಾನ ಪಡೆದುಕೊಳ್ಳಬಹುದು.

9 / 12
ಬೌಲಿಂಗ್ ವಿಭಾಗವನ್ನು ಭುವನೇಶ್ವರ್ ಕುಮಾರ್ ಮುನ್ನಡೆಸಲಿದ್ದಾರೆ.

10 / 12
ಪ್ರಮುಖ ಸ್ಪಿನ್ನರ್ ಆಗಿ ಯುಜ್ವೇಂದ್ರ ಚಹಲ್ ಇದ್ದಾರೆ.

11 / 12
ಅರ್ಶ್​​ದೀಪ್ ಸಿಂಗ್ ಕೂಡ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಬಹುದು.

12 / 12
ಆವೇಶ್ ಖಾನ್​ಗೂ ಪ್ಲೇಯಿಂಗ್ ಇಲೆವೆನ್​ನಲ್ಲಿ ಅವಕಾಶ ಸಿಕ್ಕರೆ ಅಚ್ಚರಿ ಪಡಬೇಕಿಲ್ಲ.

Published On - 10:19 am, Sun, 28 August 22