AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ರುತುರಾಜ್, ಶ್ರೇಯಸ್​ಗೆ ಸಿಗುತ್ತಾ ಅವಕಾಶ? 2ನೇ ಟಿ20ಗೆ ಭಾರತದ ಸಂಭಾವ್ಯ ಪ್ಲೇಯಿಂಗ್ XI ಹೀಗಿದೆ

IND vs WI: ODI ಸರಣಿಯಲ್ಲಿ ಗಾಯಕ್ವಾಡ್ ಸಹ ಟೀಮ್ ಇಂಡಿಯಾದ ಭಾಗವಾಗಿದ್ದರು ಆದರೆ ಅವರಿಗೆ ಅವಕಾಶ ಸಿಗಲಿಲ್ಲ. ಮೊದಲೆರಡು ಪಂದ್ಯಗಳಲ್ಲಿ ಕೊರೊನಾದಿಂದ ಆಡಲು ಸಾಧ್ಯವಾಗದೆ ಮೂರನೇ ಪಂದ್ಯದಲ್ಲಿ ಬೆಂಚ್‌ನಲ್ಲಿಯೇ ಕುಳಿತಿದ್ದರು.

TV9 Web
| Edited By: |

Updated on: Feb 17, 2022 | 8:11 PM

Share
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಟಿ20 ಪಂದ್ಯ ಶುಕ್ರವಾರ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ. ಮೊದಲ ಪಂದ್ಯದಲ್ಲಿ ಸೋತಿರುವ ವೆಸ್ಟ್ ಇಂಡೀಸ್​ಗೆ ಮಾಡು ಇಲ್ಲವೇ ಮಡಿ ಎಂಬಂತಾಗಿದೆ. ಎರಡನೇ ಪಂದ್ಯದಲ್ಲೂ ಮೊದಲ ಗೆಲುವನ್ನು ಪುನರಾವರ್ತಿಸಲು ಟೀಂ ಇಂಡಿಯಾ ಬಯಸಿದ್ದು, ಸರಣಿ ವಶಪಡಿಸಿಕೊಳ್ಳಲು ಬಯಸಿದೆ. ಆದರೆ, ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಏನಾದರೂ ಬದಲಾವಣೆಯಾಗಲಿದೆಯೇ ಎಂಬುದೇ ಪ್ರಶ್ನೆ. ರಿತುರಾಜ್ ಗಾಯಕ್ವಾಡ್ ಮತ್ತು ಅವೇಶ್ ಖಾನ್‌ಗೆ ಅವಕಾಶ ಸಿಗುತ್ತದೆಯೇ ಎಂಬುದು ಪ್ರಶ್ನೆ.

1 / 5
ODI ಸರಣಿಯಲ್ಲಿ ಗಾಯಕ್ವಾಡ್ ಸಹ ಟೀಮ್ ಇಂಡಿಯಾದ ಭಾಗವಾಗಿದ್ದರು ಆದರೆ ಅವರಿಗೆ ಅವಕಾಶ ಸಿಗಲಿಲ್ಲ. ಮೊದಲೆರಡು ಪಂದ್ಯಗಳಲ್ಲಿ ಕೊರೊನಾದಿಂದ ಆಡಲು ಸಾಧ್ಯವಾಗದೆ ಮೂರನೇ ಪಂದ್ಯದಲ್ಲಿ ಬೆಂಚ್‌ನಲ್ಲಿಯೇ ಕುಳಿತಿದ್ದರು. ಟಿ20 ಸರಣಿಯ ಮೊದಲ ಪಂದ್ಯದಲ್ಲೂ ಗಾಯಕ್ವಾಡ್‌ಗೆ ಅವಕಾಶ ಸಿಗಲಿಲ್ಲ. ಗಾಯಕ್ವಾಡ್ ಅವರ ಫಾರ್ಮ್ ಅದ್ಭುತವಾಗಿದೆ ಆದರೆ ಅವರು ಬೆಂಚ್ ಮೇಲೆ ಕುಳಿತಿದ್ದಾರೆ. ಇಶಾನ್ ಕಿಶನ್ ಮೊದಲ ಪಂದ್ಯದಲ್ಲಿ 35 ರನ್‌ಗಳ ನಿಧಾನಗತಿಯ ಇನ್ನಿಂಗ್ಸ್ ಆಡಿದರೆ, ನಾಯಕ ರೋಹಿತ್ ಶರ್ಮಾ ತಮ್ಮ ಆರಂಭಿಕ ಪಾಲುದಾರನನ್ನು ಬದಲಾಯಿಸುತ್ತಾರೆಯೇ ಎಂಬುದು ಇಲ್ಲಿ ಪ್ರಶ್ನೆ.

2 / 5
ಅಂದರೆ, ಅಂತಾರಾಷ್ಟ್ರೀಯ ಚೊಚ್ಚಲ ಪ್ರವೇಶಕ್ಕಾಗಿ ಕಾಯುತ್ತಿರುವ ಅವೇಶ್ ಖಾನ್ ಬಗ್ಗೆಯೂ ಪ್ರಶ್ನೆ ಇದೆ. ಏಕದಿನ ಸರಣಿಯಲ್ಲೂ ಅವಕಾಶ ಸಿಗದ ಅವರು ಮೊದಲ ಟಿ20ಯಲ್ಲೂ ಆಡಿರಲಿಲ್ಲ. ಅವೇಶ್ ಖಾನ್​ಗೆ ಅವಕಾಶ ಸಿಗುತ್ತಾ ಎಂಬುದೇ ಪ್ರಶ್ನೆ. ಅಥವಾ ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್ ಮತ್ತು ದೀಪಕ್ ಚಹಾರ್ ಮೂವರ ಜೊತೆ ಟೀಂ ಇಂಡಿಯಾ ಮೈದಾನಕ್ಕಿಳಿಯಲಿದೇಯಾ ಎಂಬುದೆ ಪ್ರಶ್ನೆ.

3 / 5
ರೋಹಿತ್ ಶರ್ಮಾ ಯಾವುದೇ ಬದಲಾವಣೆಗಳಿಲ್ಲದೆ ಎರಡನೇ ಟಿ 20 ಗೆ ಹೋಗಬಹುದು ಎಂದು ನಿರೀಕ್ಷಿಸಲಾಗಿದೆ. ಏಕೆಂದರೆ ಭುವನೇಶ್ವರ್‌ ಕುಮಾರ್‌, ಇಶಾನ್‌ ಕಿಶನ್‌, ಹರ್ಷಲ್‌ ಪಟೇಲ್‌ ಅವರಿಗೆ ಹೆಚ್ಚಿನ ಅವಕಾಶಗಳು ಅಗತ್ಯ. ಬೆಂಚ್ ಮೇಲೆ ಕುಳಿತಿರುವ ಆಟಗಾರರನ್ನು ಶ್ರೀಲಂಕಾ ವಿರುದ್ಧದ ಸರಣಿಯಲ್ಲೂ ಪ್ರಯೋಗಿಸಬಹುದು.

4 / 5
ಭಾರತದ ಸಂಭಾವ್ಯ ಪ್ಲೇಯಿಂಗ್ XI - ರೋಹಿತ್ ಶರ್ಮಾ, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ರಿಷಬ್ ಪಂತ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ದೀಪಕ್ ಚಹಾರ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ರವಿ ಬಿಷ್ಣೋಯ್, ಹರ್ಷಲ್ ಪಟೇಲ್.

5 / 5
Web contact
Web contact

TV9 Kannada

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?

ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು

ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?

‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ

ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!

‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!

ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ