AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಡಗೈ ದಾಂಡಿಗರೊಂದಿಗೆ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ

India vs England: ಭಾರತದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 190 ರನ್ ಕಲೆಹಾಕಿತು. ಈ ಗುರಿಯನ್ನು ಇಂಗ್ಲೆಂಡ್ 19 ಓವರ್​ಗಳಲ್ಲಿ ಚೇಸ್ ಮಾಡಿ 4 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಸೋಲಿನ ನಡುವೆ ಟೀಮ್ ಇಂಡಿಯಾ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದೆ.

ಝಾಹಿರ್ ಯೂಸುಫ್
|

Updated on: Jul 05, 2026 | 8:41 AM

Share
ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾ ಎಂತಹ ವಿಭಿನ್ನ ಪ್ರಯೋಗಗಳಿಗಾದರೂ ಸಿದ್ಧ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಜುಲೈ 4, 2026 ರಂದು ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಎರಡನೇ ಟಿ20 ಪಂದ್ಯದಲ್ಲಿ, ಭಾರತ ತಂಡವು ಎಡಗೈ ದಾಂಡಿಗರೊಂದಿಗೆ ವಿಶೇಷ ವಿಶ್ವ ದಾಖಲೆಯೊಂದನ್ನು ನಿರ್ಮಿಸಿದೆ. (PC: BCCI)

1 / 5
ಇಂಗ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ 6 ಎಡಗೈ ದಾಂಡಿಗರು ಕಣಕ್ಕಿಳಿದಿದ್ದರು. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಟಾಪ್-7 ಬ್ಯಾಟರ್​ಗಳಲ್ಲಿ ಆರು ಎಡಗೈ ಬ್ಯಾಟ್ಸ್​ಮನ್​ಗಳನ್ನು ಕಣಕ್ಕಿಳಿಸಿದ ವಿಶೇಷ ದಾಖಲೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ. (PC: BCCI)

2 / 5
ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಎಡಗೈ ದಾಂಡಿಗರಾಗಿ ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ತಿಲಕ್ ವರ್ಮಾ, ಅಕ್ಷರ್ ಪಟೇಲ್ ಹಾಗೂ ಶಿವಂ ದುಬೆ ಕಣಕ್ಕಿಳಿದಿದ್ದರು. ಇನ್ನು ಟಾಪ್-7 ನಲ್ಲಿ ಕಾಣಿಸಿಕೊಂಡ ಏಕೈಕ ಬಲಗೈ ಬ್ಯಾಟರ್ ನಾಯಕ ಶ್ರೇಯಸ್ ಅಯ್ಯರ್ ಮಾತ್ರ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲೇ 6 ಮಂದಿ ಲೆಫ್ಟ್​ ಹ್ಯಾಂಡರ್​ಗಳನ್ನು ಕಣಕ್ಕಿಳಿಸಿದ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ನಿರ್ಮಿಸಿದೆ. (PC: BCCI)

3 / 5
ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ ತಂಡವು ಟಿ20 ಪಂದ್ಯದಲ್ಲಿ ಐವರು ಎಡಗೈ ದಾಂಡಿಗರೊಂದಿಗೆ ಕಣಕ್ಕಿಳಿದಿತ್ತು. ಕ್ರಿಸ್ ಗೇಲ್, ನಿಕೋಲಸ್ ಪೂರನ್, ಶಿಮ್ರಾನ್ ಹೆಟ್ಮೆಯರ್, ಎವಿನ್ ಲೂಯಿಸ್ ಮತ್ತು ಡ್ಯಾರೆನ್ ಬ್ರಾವೋ ಜೊತೆಯಾಗಿ ಕಣಕ್ಕಿಳಿದು ಹೊಸ ಇತಿಹಾಸ ನಿರ್ಮಿಸಿದ್ದರು. (PC: BCCI)

4 / 5
ಇದೀಗ 6 ಮಂದಿ ಎಡಗೈ ದಾಂಡಿಗರೊಂದಿಗೆ ಹೊಸ ವಿಶ್ವ ವಿಶ್ವ ದಾಖಲೆ ನಿರ್ಮಿಸುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ. ಈ ಮೂಲಕ ಟಿ20 ಕ್ರಿಕೆಟ್​ ಇತಿಹಾಸದಲ್ಲೇ ಟಾಪ್-7 ಬ್ಯಾಟರ್​ಗಳ ಪೈಕಿ ಆರು ಮಂದಿ ಲೆಫ್ಟ್ ಹ್ಯಾಂಡರ್​ಗಳನ್ನು ಕಣಕ್ಕಿಳಿಸಿದ ಮೊದಲ ತಂಡವೆಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.  (PC: BCCI)

5 / 5
Follow Us
ಐಫೋನ್ ವಿಷಯ ಎತ್ತಿದ್ದಕ್ಕೆ ಸಿಕ್ಕಾಪಟ್ಟೆ ಗರಂ ಆದ ಸೋನು ಶ್ರೀನಿವಾಸ ಗೌಡ

ಕೈದಿಗಳು ಬೆಳೆದ ತರಕಾರಿ ಮುಗಿಬಿದ್ದು ಖರೀದಿಸಿದ ಅಧಿಕಾರಿಗಳು, ಸಿಬ್ಬಂದಿ

ಇಂದು ಈ ರಾಶಿಯವರು ಕೋಪ ತಾಪಗಳಿಗೆ ಒಳಗಾಗದೆ ಇದ್ದರೆ ಒಳಿತು

ಕಾಂಗ್ರೆಸ್​ನ ಕತ್ತೆಗಳು SIR ಪ್ರಕ್ರಿಯೆ ಹಾಳುಮಾಡುತ್ತಿವೆ: ವಿಜಯೇಂದ್ರ

ಮೇಲಾಧಿಕಾರಿಗಳ ಕಿರುಕುಳ, ಕೆಲಸದ ಒತ್ತಡಕ್ಕೆ ಬಲಿಯಾದ್ರಾ ಮಹಿಳಾ ಅಧಿಕಾರಿ?

ನಟ ದರ್ಶನ್, ವಿನಯ್ ಕುಲಕರ್ಣಿ ಭೇಟಿ ಮಾಡಿಲ್ಲ: ಪ್ರಿಯಾಂಕ್ ಖರ್ಗೆ

ನಾನಿನ್ನೂ ಬದುಕಿದ್ದೇನೆ; ಬಂಡಾಯ ನಾಯಕರಿಗೆ ಮಮತಾ ಬ್ಯಾನರ್ಜಿ ಎಚ್ಚರಿಕೆ

ಪುರುಷರ ಹಕ್ಕುಗಳ ರಕ್ಷಣೆಗೆ ಹೊಸ ವೇದಿಕೆ
ಪುರುಷರ ಹಕ್ಕುಗಳ ರಕ್ಷಣೆಗೆ ಹೊಸ ವೇದಿಕೆ
‘ಏನಾದ್ರು ಆಗ್ಲಿ, ನಾನು ಕ್ಷಮೆ ಕೇಳಲ್ಲ’: ಸೋನು ಗೌಡ ದಿಟ್ಟ ಮಾತು

‘ಪ್ಯಾಟೆ ಮಂದಿ..’ ರಿಯಾಲಿಟಿ ಶೋ ಸ್ಪರ್ಧಿ ಪದ್ದು ನಿಧನ: ನಡೆದಿದ್ದೇನು?