AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದಿಂದ ಗಿಲ್​ಗೆ ಗೇಟ್ ಪಾಸ್: ಭಾರತ ತಂಡದಲ್ಲಿ 2 ಬದಲಾವಣೆ

India Squad For T20 World Cup 2026: ಫೆಬ್ರವರಿ 7 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್​ಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಿದರೆ, ಉಪನಾಯಕನಾಗಿ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ. ಅಂದರೆ ಈ ಹಿಂದೆ ವೈಸ್ ಕ್ಯಾಪ್ಟನ್ ಆಗಿ ಕಾಣಿಸಿಕೊಂಡಿದ್ದ ಶುಭ್​​ಮನ್ ಗಿಲ್ ಅವರನ್ನು ಭಾರತ ತಂಡದಿಂದ ಕೈ ಬಿಡಲಾಗಿದೆ.

ಝಾಹಿರ್ ಯೂಸುಫ್
|

Updated on: Dec 20, 2025 | 2:36 PM

Share
T20 World Cup 2026: ಟಿ20 ವಿಶ್ವಕಪ್​ಗಾಗಿ ಭಾರತ ತಂಡವನ್ನು (India Squad) ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ ಶುಭ್​ಮನ್ ಗಿಲ್ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಅಂದರೆ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಉಪನಾಯಕನಾಗಿ ಕಾಣಿಸಿಕೊಂಡಿದ್ದ ಗಿಲ್ ಅವರನ್ನು ಟಿ20 ವಿಶ್ವಕಪ್ ತಂಡದಿಂದ ಕೈ ಬಿಡಲಾಗಿದೆ.

1 / 5
ಶುಭ್​ಮನ್ ಗಿಲ್ ಕಳೆದ ಕೆಲ ಸರಣಿಗಳಿಂದ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದಾರೆ. ಇದೇ ಕಾರಣದಿಂದ ಗಿಲ್ ಅವರನ್ನು ಟೀಮ್ ಇಂಡಿಯಾದಿಂದ ಕೈ ಬಿಡಲಾಗಿದೆ. ಬದಲಾಗಿ ಹೆಚ್ಚುವರಿ ಆರಂಭಿಕನಾಗಿ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ.

2 / 5
ಇನ್ನು ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕಣಕ್ಕಿಳಿದಿದ್ದ ಜಿತೇಶ್ ಶರ್ಮಾ ಅವರನ್ನು ಸಹ ಟಿ20 ವಿಶ್ವಕಪ್ ತಂಡದಿಂದ ಕೈ ಬಿಡಲಾಗಿದೆ. ಅವರ ಬದಲಿಗೆ ಫಿನಿಶರ್ ಆಗಿ ರಿಂಕು ಸಿಂಗ್ ಅವರನ್ನು ಭಾರತ ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆ ಮಾಡಲಾಗಿದೆ.

3 / 5
ಅಂದರೆ ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಕಣಕ್ಕಿಳಿದಿದ್ದ ಶುಭ್​ಮನ್ ಗಿಲ್ ಹಾಗೂ ಜಿತೇಶ್ ಶರ್ಮಾಗೆ ಭಾರತ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಲಭಿಸಿಲ್ಲ. ಅವರ ಬದಲಿಗೆ ಈ ಬಾರಿ ಇಶಾನ್ ಕಿಶನ್ ಹಾಗೂ ರಿಂಕು ಸಿಂಗ್ 15 ಸದಸ್ಯರುಗಳ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.

4 / 5
ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

5 / 5
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ

ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?

ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ

ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು

‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್

2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ

ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ

ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ

VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ