ಟೀಮ್ ಇಂಡಿಯಾದಿಂದ ಗಿಲ್ಗೆ ಗೇಟ್ ಪಾಸ್: ಭಾರತ ತಂಡದಲ್ಲಿ 2 ಬದಲಾವಣೆ
India Squad For T20 World Cup 2026: ಫೆಬ್ರವರಿ 7 ರಿಂದ ಶುರುವಾಗಲಿರುವ ಟಿ20 ವಿಶ್ವಕಪ್ಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಿದರೆ, ಉಪನಾಯಕನಾಗಿ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ. ಅಂದರೆ ಈ ಹಿಂದೆ ವೈಸ್ ಕ್ಯಾಪ್ಟನ್ ಆಗಿ ಕಾಣಿಸಿಕೊಂಡಿದ್ದ ಶುಭ್ಮನ್ ಗಿಲ್ ಅವರನ್ನು ಭಾರತ ತಂಡದಿಂದ ಕೈ ಬಿಡಲಾಗಿದೆ.

1 / 5

2 / 5

3 / 5

4 / 5

5 / 5
Follow Us




