ವಿರಾಟ್ ಕೊಹ್ಲಿ ಅಲ್ಲದೆ, ಕೆಎಲ್ ರಾಹುಲ್, ರಿಷಭ್ ಪಂತ್, ಶ್ರೇಯಸ್ ಅಯ್ಯರ್, ಜಿತೇಶ್ ಶರ್ಮಾ, ಯುಜ್ವೇಂದ್ರ ಚಾಹಲ್, ರವಿಚಂದ್ರನ್ ಅಶ್ವಿನ್ ಅವರಂತಹ ಆಟಗಾರರ ಕೂಡ ಆಯ್ಕೆ ಆಗುತ್ತಾ ಅಥವಾ ಇಲ್ಲವೆ ಎಂಬುದು ಸ್ಪಷ್ಟವಾಗಿದೆ. ಐಪಿಎಲ್ 2024 ರಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಇವರಿಗೆ ಸ್ಥಾನ ಸಿಗುವುದು ಬಹುತೇಕ ಖಚಿತ.