AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Squad: ಟೀಮ್ ಇಂಡಿಯಾದಲ್ಲಿ 10 ಬೌಲರ್​ಗಳು..!

India Squad For West Indies tour: ಆಲ್​ರೌಂಡರ್​ಗಳ ಪಟ್ಟಿಯಲ್ಲಿ ನಾಲ್ವರು ಸ್ಥಾನ ಪಡೆದಿದ್ದು, ಅದರಂತೆ ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ತಂಡದಲ್ಲಿದ್ದಾರೆ.

TV9 Web
| Edited By: |

Updated on: Jun 24, 2023 | 9:25 PM

Share
India vs West Indies: ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ವಿಶೇಷ ಎಂದರೆ ಏಕದಿನ ಸರಣಿಗಾಗಿ ಆಯ್ಕೆ ಮಾಡಲಾದ 17 ಸದಸ್ಯರಲ್ಲಿ, ಆಲ್​ರೌಂಡರ್​ ಒಳಗೊಂಡಂತೆ ಒಟ್ಟು 10 ಬೌಲರ್​ಗಳು ಕಾಣಿಸಿಕೊಂಡಿದ್ದಾರೆ.

1 / 7
ಇಲ್ಲಿ ಪರಿಪೂರ್ಣ ಬ್ಯಾಟ್ಸ್​ಮನ್​ಗಳಾಗಿ ಆಯ್ಕೆಯಾಗಿರುವುದು ರೋಹಿತ್ ಶರ್ಮಾ, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್. ಹಾಗೆಯೇ ವಿಕೆಟ್ ಕೀಪರ್ ಬ್ಯಾಟರ್​ಗಳಾಗಿ ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಆಯ್ಕೆಯಾಗಿದ್ದಾರೆ.

2 / 7
ಹಾಗೆಯೇ ಆಲ್​ರೌಂಡರ್​ಗಳ ಪಟ್ಟಿಯಲ್ಲಿ ನಾಲ್ವರು ಸ್ಥಾನ ಪಡೆದಿದ್ದು, ಅದರಂತೆ ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ತಂಡದಲ್ಲಿದ್ದಾರೆ.

3 / 7
ಇನ್ನು ಪರಿಪೂರ್ಣ ಬೌಲರ್​ಗಳ ಪಟ್ಟಿಯಲ್ಲಿ ಒಟ್ಟು 6 ಮಂದಿಗೆ ಮಣೆ ಹಾಕಲಾಗಿದೆ. ಇಲ್ಲಿ ವೇಗಿಗಳಾಗಿ ಉಮ್ರಾನ್ ಮಲಿಕ್, ಮುಖೇಶ್ ಕುಮಾರ್, ಮೊಹಮ್ಮದ್ ಸಿರಾಜ್ ಹಾಗೂ ಜಯದೇವ್ ಉನಾದ್ಕಟ್ ಸ್ಥಾನ ಪಡೆದಿದ್ದಾರೆ. ಹಾಗೆಯೇ ಸ್ಪಿನ್ನರ್​ಗಳಾಗಿ ಯುಜ್ವೇಂದ್ರ ಚಹಾಲ್ ಹಾಗೂ ಕುಲ್ದೀಪ್​ ಯಾದವ್ ತಂಡದಲ್ಲಿದ್ದಾರೆ.

4 / 7
ಅಂದರೆ 17 ಸದಸ್ಯರ ಈ ಬಳಗದಲ್ಲಿ ಪೂರ್ಣ ಪ್ರಮಾಣದಲ್ಲಿ ಬೌಲಿಂಗ್ ಮಾಡಬಲ್ಲ 10 ಆಟಗಾರರಿರುವುದು ವಿಶೇಷ. ಅದರಂತೆ ಒಟ್ಟು 6 ವೇಗಿಗಳು ಹಾಗೂ ನಾಲ್ವರು ಸ್ಪಿನ್ನರ್​ಗಳಿದ್ದಾರೆ.

5 / 7
ಇಲ್ಲಿ ವೇಗಿಗಳಾಗಿ ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್, ಜಯದೇವ್ ಉನಾದ್ಕಟ್ ಹಾಗೂ ಮೊಹಮ್ಮದ್ ಸಿರಾಜ್ ಆಯ್ಕೆಯಾಗಿದ್ದಾರೆ. ಹಾಗೆಯೇ ಸ್ಪಿನ್ನರ್​ಗಳ ಸ್ಥಾನದಲ್ಲಿ ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯುಜ್ವೇಂದ್ರ ಚಹಾಲ್ ಹಾಗೂ ಕುಲ್ದೀಪ್ ಯಾದವ್ ಇದ್ದಾರೆ.

6 / 7
ಅಂದರೆ ಈ ಬಾರಿ ಆಯ್ಕೆ ಸಮಿತಿ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್ ಅನ್ನು ದೃಷ್ಟಿಯಲ್ಲಿಟ್ಟುಕೊಂಡು ಆಲ್​ರೌಂಡರ್ ಸೇರಿದಂತೆ ಹೆಚ್ಚಿನ ಬೌಲರ್​ಗಳಿಗೆ ಮಣೆಹಾಕಿರುವುದು ಸ್ಪಷ್ಟ. ಅಲ್ಲದೆ ಇವರಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಬೌಲರ್​ಗಳನ್ನು ಏಷ್ಯಾಕಪ್​ಗೆ ಆಯ್ಕೆ ಮಾಡಲಾಗುತ್ತದೆ.

7 / 7
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ

ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು

ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ

ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ

ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?

ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ

ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು

‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್