AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ವರ್ಷದಲ್ಲಿ ಭಾರತ ತಂಡದಲ್ಲಿ ಎಲ್ಲವೂ ಅದಲು ಬದಲು

India Squad For Australia Series: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿ ಅಕ್ಟೋಬರ್ 19 ರಿಂದ ಶುರುವಾಗಲಿದೆ. ಕಾಂಗರೂನಾಡಿನಲ್ಲಿ ನಡೆಯಲಿರುವ ಈ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡಗಳನ್ನು ಶುಭ್​ಮನ್ ಗಿಲ್ ಹಾಗೂ ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ.

ಝಾಹಿರ್ ಯೂಸುಫ್
|

Updated on:Oct 05, 2025 | 8:34 AM

Share
ಆಸ್ಟ್ರೇಲಿಯಾ ವಿರುದ್ಧದ ಸರಣಿಗಾಗಿ ಟೀಮ್ ಇಂಡಿಯಾವನ್ನು ಘೋಷಿಸಲಾಗಿದೆ. 15 ಸದಸ್ಯರುಗಳ ಏಕದಿನ ತಂಡವನ್ನು ಶುಭ್​​ಮನ್ ಗಿಲ್ ಮುನ್ನಡೆಸಲಿದ್ದಾರೆ. ಇನ್ನು ಉಪನಾಯಕನಾಗಿ ಶ್ರೇಯಸ್ ಅಯ್ಯರ್ ಆಯ್ಕೆಯಾಗಿದ್ದಾರೆ. ಕಳೆದ ಬಾರಿ ಟೀಮ್ ಇಂಡಿಯಾ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಚಾಂಪಿಯನ್ಸ್ ಟ್ರೋಫಿ ಆಡಿತ್ತು. ಈ ವೇಳೆ ಉಪನಾಯಕನಾಗಿ ಶುಭ್​​ಮನ್ ಗಿಲ್ ಕಾಣಿಸಿಕೊಂಡಿದ್ದರು.

1 / 7
ಆದರೀಗ ಒಂದೇ ವರ್ಷದಲ್ಲಿ ಟೀಮ್ ಇಂಡಿಯಾ ನಾಯಕತ್ವದಲ್ಲಿ ಮಹತ್ವದ ಬದಲಾವಣೆಯಾಗಿದೆ. ಇಲ್ಲಿ ರೋಹಿತ್ ಶರ್ಮಾ ಅವರ ಸ್ಥಾನದಲ್ಲಿ ಶುಭ್​ಮನ್ ಗಿಲ್ ಹಾಗೂ ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಹಾರ್ದಿಕ್ ಪಾಂಡ್ಯ ಅವರಿಗಿದ್ದ ಉಪನಾಯಕತ್ವ ಒಂದೇ ವರ್ಷದಲ್ಲಿ ಶ್ರೇಯಸ್ ಅಯ್ಯರ್ ಪಾಲಾಗಿದೆ.

2 / 7
2024 ರಲ್ಲಿ ಭಾರತ ಟೆಸ್ಟ್ ತಂಡದ ನಾಯಕರಾಗಿ ರೋಹಿತ್ ಶರ್ಮಾ ಕಾಣಿಸಿಕೊಂಡಿದ್ದರು. ಇನ್ನು ಉಪನಾಯಕನಾಗಿ ಜಸ್​ಪ್ರೀತ್ ಬುಮ್ರಾ ಕಾರ್ಯ ನಿರ್ವಹಿಸಿದ್ದರು. ಇನ್ನು ಏಕದಿನ ಮತ್ತು ಟಿ20 ತಂಡಗಳನ್ನು ರೋಹಿತ್ ಶರ್ಮಾ ಮುನ್ನಡೆಸಿದರೆ, ಉಪನಾಯಕನಾಗಿ ಹಾರ್ದಿಕ್ ಪಾಂಡ್ಯ ಜವಾಬ್ದಾರಿ ನಿರ್ವಹಿಸಿದ್ದರು. 

3 / 7
ಇದೀಗ 2025 ರಲ್ಲಿ ಭಾರತ ಟೆಸ್ಟ್ ತಂಡದ ನಾಯಕತ್ವ ಶುಭ್​ಮನ್ ಗಿಲ್ ಪಾಲಾಗಿದೆ. ಹಾಗೆಯೇ ಉಪನಾಯಕನಾಗಿ ರಿಷಭ್ ಪಂತ್ ಇದ್ದಾರೆ. ಇನ್ನು ಏಕದಿನ ತಂಡದ ನಾಯಕನಾಗಿ ಶುಭ್​ಮನ್ ಗಿಲ್ ಆಯ್ಕೆಯಾದರೆ, ಉಪನಾಯಕತ್ವ ಶ್ರೇಯಸ್ ಅಯ್ಯರ್​ಗೆ ಒಲಿದಿದೆ. ಹಾಗೆಯೇ ಟಿ20 ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ಕಾರ್ಯ ನಿರ್ವಹಿಸುತ್ತಿದ್ದರೆ, ವೈಸ್ ಕ್ಯಾಪ್ಟನ್ ಆಗಿ ಶುಭ್​ಮನ್ ಗಿಲ್ ಕಾಣಿಸಿಕೊಳ್ಳುತ್ತಿದ್ದಾರೆ.

4 / 7
ಅಂದರೆ ಒಂದೇ ವರ್ಷದಲ್ಲಿ ಟೀಮ್ ಇಂಡಿಯಾದ ನಾಯಕತ್ವದಲ್ಲಿ ಮಹತ್ವದ ಬದಲಾವಣೆಯಾಗಿದೆ. ಅದರಲ್ಲೂ ಎರಡು ಸ್ವರೂಪಗಳಲ್ಲೂ ಶುಭ್​ಮನ್ ಗಿಲ್ ಕ್ಯಾಪ್ಟನ್ ಪಟ್ಟದೊಂದಿಗೆ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಮುಂಬರುವ ಟಿ20 ವಿಶ್ವಕಪ್​ ಬಳಿಕ ಭಾರತ ಟಿ20 ತಂಡದ ನಾಯಕತ್ವ ಕೂಡ ಗಿಲ್ ಪಾಲಾಗುವುದರಲ್ಲಿ ಅನುಮಾನವೇ ಇಲ್ಲ ಎನ್ನಬಹುದು.

5 / 7
ಭಾರತ ಏಕದಿನ ತಂಡ : ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್.

6 / 7
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.

7 / 7

Published On - 8:32 am, Sun, 5 October 25

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ

ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ

ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!

ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ

ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ

ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್

ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್

ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?

ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ