AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India T20 Squad: ಟೀಮ್ ಇಂಡಿಯಾದಲ್ಲಿ ಇಬ್ಬರೇ ಆಲ್​ರೌಂಡರ್​ಗಳು..!

India T20 Squad: ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ ಸ್ಥಾನ ಪಡೆದಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on:Jul 06, 2023 | 10:35 PM

Share
India vs West Indies: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. 15 ಸದಸ್ಯರ ಈ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದು, ಉಪನಾಯಕನಾಗಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡಿದ್ದಾರೆ. ಇನ್ನು ಹೊಸಮುಖಗಳಾಗಿ ತಿಲಕ್ ವರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ.

1 / 7
ಹಾಗೆಯೇ ವಿಕೆಟ್ ಕೀಪರ್​ ಬ್ಯಾಟರ್​ಗಳಾಗಿ ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಆಯ್ಕೆಯಾಗಿದ್ದಾರೆ. ಅಚ್ಚರಿಯೆಂದರೆ ಈ ಬಾರಿ ಆಲ್​ರೌಂಡರ್​ಗಳಾಗಿ ತಂಡದಲ್ಲಿ ಸ್ಥಾನ ಪಡೆದಿರುವುದು ಕೇವಲ ಇಬ್ಬರು ಆಟಗಾರರು ಮಾತ್ರ.

2 / 7
ಅಂದರೆ 15 ಸದಸ್ಯರ ಈ ಬಳಗದಲ್ಲಿ ಆಲ್​ರೌಂಡರ್​ ಆಗಿ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಅಕ್ಷರ್ ಪಟೇಲ್ ಮಾತ್ರ ಆಯ್ಕೆಯಾಗಿದ್ದಾರೆ. ಇನ್ನುಳಿದಂತೆ ಪರಿಪೂರ್ಣ ಬ್ಯಾಟರ್​ಗಳಾಗಿ ನಾಲ್ವರಿಗೆ ಅವಕಾಶ ಕಲ್ಪಿಸಲಾಗಿದೆ.

3 / 7
ಅದರಂತೆ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ ಸ್ಥಾನ ಪಡೆದಿದ್ದಾರೆ.

4 / 7
ಹಾಗೆಯೇ ಬೌಲರ್​ಗಳ ಪಟ್ಟಿಯಲ್ಲಿ ಸ್ಪಿನ್ನರ್​ಗಳಾಗಿ ಯುಜ್ವೇಂದ್ರ ಚಹಾಲ್, ಕುಲ್ದೀಪ್​ ಯಾದವ್, ರವಿ ಬಿಷ್ಣೋಯ್ ಕಾಣಿಸಿಕೊಂಡರೆ, ವೇಗಿಗಳಾಗಿ ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್ ಹಾಗೂ ಅವೇಶ್ ಖಾನ್ ಸ್ಥಾನ ಪಡೆದಿದ್ದಾರೆ.

5 / 7
ಅಂದರೆ ಈ ಬಾರಿ ಆಯ್ಕೆ ಸಮಿತಿಯು ಹೆಚ್ಚಿನ ಆಲ್​​ರೌಂಡರ್​ಗಳಿಗೆ ಮಣೆಹಾಕಿಲ್ಲ ಎಂಬುದು ಸ್ಪಷ್ಟ. ಇಲ್ಲಿ ನಾಯಕ ಹಾರ್ದಿಕ್ ಪಾಂಡ್ಯರನ್ನು ಹೊರತುಪಡಿಸಿದರೆ, ಆಲ್​ರೌಂಡರ್​ ಕೋಟಾದಲ್ಲಿ ಸ್ಥಾನ ಪಡೆದಿರುವುದು ಅಕ್ಷರ್ ಪಟೇಲ್ ಮಾತ್ರ ಎಂಬುದೇ ಅಚ್ಚರಿ.

6 / 7
ಭಾರತ ಟಿ20 ತಂಡ: ಹಾರ್ದಿಕ್ ಪಾಂಡ್ಯ ( ನಾಯಕ), ಸೂರ್ಯ ಕುಮಾರ್ ಯಾದವ್ (ಉಪನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್​​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಸರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್.

7 / 7

Published On - 10:33 pm, Thu, 6 July 23

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ