AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2026: ಟಿ20 ವಿಶ್ವಕಪ್ ಆಡುವ ಸಂಜು ಸ್ಯಾಮ್ಸನ್ ಕನಸು ಭಗ್ನ

T20 World Cup 2026: ನವಿ ಮುಂಬೈ ಅಭ್ಯಾಸ ಪಂದ್ಯದ ನಂತರ ಟಿ20 ವಿಶ್ವಕಪ್‌ಗೆ ಭಾರತದ ಪ್ಲೇಯಿಂಗ್ XI ಸ್ಪಷ್ಟವಾಗಿದೆ. ಕಳಪೆ ಫಾರ್ಮ್‌ನಿಂದಾಗಿ ಸಂಜು ಸ್ಯಾಮ್ಸನ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಅವರ ಬದಲಿಗೆ ಭರ್ಜರಿ ಫಾರ್ಮ್‌ನಲ್ಲಿರುವ ಇಶಾನ್ ಕಿಶನ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ ಹಾಗೂ ತಿಲಕ್ ವರ್ಮಾ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಇದು ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ಅಂತಿಮ ಸಂಯೋಜನೆಯನ್ನು ಸೂಚಿಸುತ್ತದೆ.

ಪೃಥ್ವಿಶಂಕರ
|

Updated on: Feb 04, 2026 | 9:43 PM

Share
ನವಿ ಮುಂಬೈನಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಅಭ್ಯಾಸ ಪಂದ್ಯ ನಡೆಯಿತು. ಈ ಅಭ್ಯಾಸ ಪಂದ್ಯದೊಂದಿಗೆ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾದ ಪ್ಲೇಯಿಂಗ್ 11 ಹೇಗಿರಲಿದೆ ಎಂಬುದು ಖತಿತವಾದಂತ್ತಾಗಿದೆ. ಅದರಲ್ಲೂ ತಂಡದ ಪರ ಇನ್ನಿಂಗ್ಸ್ ಆರಂಭಿಸುವವರು ಯಾರು ಎಂಬ ಪ್ರಶ್ನೆಗೆ ಖಚಿತ ಉತ್ತರ ಸಿಕ್ಕಿದೆ.

1 / 5
ವಾಸ್ತವವಾಗಿ ಕಳೆದೊಂದು ವರ್ಷದಿಂದ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಟಿ20 ಕ್ರಿಕೆಟ್​ನಲ್ಲಿ ತಂಡದ ಇನ್ನಿಂಗ್ಸ್ ಆರಂಭಿಸುತ್ತಿದ್ದರು. ಆದರೆ ಸಂಜು ಸ್ಯಾಮ್ಸನ್ ಅವರ ಕಳಪೆ ಪ್ರದರ್ಶನದಿಂದಾಗಿ ಅವರನ್ನು ಆರಂಭಿಕ ಸ್ಥಾನದಿಂದ ತೆಗೆದುಹಾಕುವುದರ ಜೊತೆಗೆ ಅವರನ್ನು ತಂಡದ ಪ್ಲೇಯಿಂಗ್ 11 ನಿಂದಲೂ ಕೈಬಿಡಲಾಗಿದೆ ಎಂಬುದು ಅಭ್ಯಾಸ ಪಂದ್ಯದಿಂದ ಗೊತ್ತಾಗಿದೆ.

2 / 5
ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಸಂಜು ಸ್ಯಾಮ್ಸನ್ ಕಳಪೆ ಪ್ರದರ್ಶನ ನೀಡಿದ್ದರು. ಐದು ಪಂದ್ಯಗಳಲ್ಲಿ 9.2 ಬ್ಯಾಟಿಂಗ್ ಸರಾಸರಿಯೊಂದಿಗೆ ಕೇವಲ 46 ರನ್ ಗಳಿಸಿದ್ದರು. ಹೀಗಾಗಿ ಟಿ20 ವಿಶ್ವಕಪ್​ನಲ್ಲಿ ಸಂಜುಗೆ ಆಡುವ ಅವಕಾಶ ಸಿಗುವುದು ಅನುಮಾನ ಎಂಬ ಮಾತು ಹರಿದಾಡಲಾರಂಭಿಸಿತ್ತು. ಇದೀಗ ಅದು ಧೃಡಪಟ್ಟಿದೆ.

3 / 5
ಅಭ್ಯಾಸ ಪಂದ್ಯದಲ್ಲಿ ಆಡುವ ಅವಕಾಶದಿಂದ ವಂಚಿತರಾಗಿರುವ ಸಂಜುಗೆ ಟಿ20 ವಿಶ್ವಕಪ್‌ನಲ್ಲಿಯೂ ಆಡುವ ಹನ್ನೊಂದರ ಪಟ್ಟಿಯಲ್ಲಿ ಅವಕಾಶ ಸಿಗುವುದಿಲ್ಲ. ಅವರ ಬದಲಿಗೆ ಇಶಾನ್ ಕಿಶನ್ ಇನ್ನಿಂಗ್ಸ್ ಪ್ರಾರಂಭಿಸಿದರೆ, ತಿಲಕ್ ವರ್ಮಾ 3 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ಆರಂಭಿಕನಾಗಿ ಮಾತ್ರವಲ್ಲದೆ ಕಿಶನ್ ವಿಕೆಟ್​ಕೀಪಿಂಗ್ ಕೂಡ ಮಾಡುವುದರಿಂದ ಸಂಜುಗೆ ಈ ಜವಾಬ್ದಾರಿಯೂ ಸಿಗುವುದಿಲ್ಲ.

4 / 5
ಇತ್ತ ಸಂಜು ಸ್ಯಾಮ್ಸನ್ ಸ್ಥಾನದಲ್ಲಿ ಆಡುವ ಅವಕಾಶ ಪಡೆದುಕೊಂಡಿರುವ ಇಶಾನ್ ಕಿಶನ್ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ 1 ಶತಕ ಹಾಗೂ 1 ಅರ್ಧಶತಕ ಬಾರಿಸಿದ್ದ ಕಿಶನ್, ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ 7 ಸಿಕ್ಸರ್‌ ಮತ್ತು 2 ಬೌಂಡರಿಗಳ ಸಹಾಯದಿಂದ ಕೇವಲ 20 ಎಸೆತಗಳಲ್ಲಿ 53 ರನ್​ ಬಾರಿಸಿದರು. ಹೀಗಾಗಿ ಕಿಶನ್​ಗೆ ಆರಂಭಿಕ ಸ್ಥಾನ ಸಿಗುವುದು ಖಚಿತವಾಗಿದೆ.

5 / 5
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?

ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ

ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ

ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ

ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!

ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ

ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್

ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ

ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ