T20 World Cup 2026: ಟಿ20 ವಿಶ್ವಕಪ್ ಆಡುವ ಸಂಜು ಸ್ಯಾಮ್ಸನ್ ಕನಸು ಭಗ್ನ
T20 World Cup 2026: ನವಿ ಮುಂಬೈ ಅಭ್ಯಾಸ ಪಂದ್ಯದ ನಂತರ ಟಿ20 ವಿಶ್ವಕಪ್‌ಗೆ ಭಾರತದ ಪ್ಲೇಯಿಂಗ್ XI ಸ್ಪಷ್ಟವಾಗಿದೆ. ಕಳಪೆ ಫಾರ್ಮ್‌ನಿಂದಾಗಿ ಸಂಜು ಸ್ಯಾಮ್ಸನ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಅವರ ಬದಲಿಗೆ ಭರ್ಜರಿ ಫಾರ್ಮ್‌ನಲ್ಲಿರುವ ಇಶಾನ್ ಕಿಶನ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ ಹಾಗೂ ತಿಲಕ್ ವರ್ಮಾ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಇದು ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ಅಂತಿಮ ಸಂಯೋಜನೆಯನ್ನು ಸೂಚಿಸುತ್ತದೆ.

1 / 5

2 / 5

3 / 5

4 / 5

5 / 5
Follow Us




