AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Afghanistan: IPL​ ಬೆನ್ನಲ್ಲೇ ಭಾರತ-ಅಫ್ಘಾನಿಸ್ತಾನ್ ನಡುವೆ ಏಕದಿನ ಸರಣಿ

India vs Afghanistan: ಅಕ್ಟೋಬರ್-ನವೆಂಬರ್​ನಲ್ಲಿ ಭಾರತದಲ್ಲಿ ಏಕದಿನ ವಿಶ್ವಕಪ್ ಜರುಗಲಿದ್ದು, 2 ತಿಂಗಳುಗಳ ಕಾಲ 10 ತಂಡಗಳ ನಡುವೆ ಕ್ರಿಕೆಟ್ ಕದನ ನಡೆಯಲಿದೆ.

TV9 Web
| Edited By: |

Updated on: Apr 15, 2023 | 3:03 PM

Share
IPL 2023 ರ ಮುಕ್ತಾಯದ ಬೆನ್ನಲ್ಲೇ ಭಾರತ ತಂಡವು ಅಫ್ಘಾನಿಸ್ತಾನ್ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಆಡಲಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಆಡಲಿದ್ದು, ಆ ಬಳಿಕ ಏಕದಿನ ಸರಣಿಯನ್ನು ಆಯೋಜಿಸಲು ಬಿಸಿಸಿಐ ಮುಂದಾಗಿದೆ.

1 / 6
ಮೇ ತಿಂಗಳಾಂತ್ಯದಲ್ಲಿ IPL ಮುಗಿಯಲಿದ್ದು, ಇದರ ನಂತರ ಜೂನ್. 7 ರಿಂದ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್​ ಶುರುವಾಗಲಿದೆ. ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಮುಖಾಮುಖಿಯಾಗಲಿದೆ.

2 / 6
ಇದರ ಬೆನ್ನಲ್ಲೇ ಭಾರತವು ಅಫ್ಘಾನಿಸ್ತಾನ್ ವಿರುದ್ಧದ 3 ಏಕದಿನ ಪಂದ್ಯಗಳ ಸರಣಿಗಾಗಿ ಆತಿಥ್ಯವಹಿಸಲಿದೆ. ಸದ್ಯ ವೇಳಾಪಟ್ಟಿ ನಿಗದಿಪಡಿಸದಿದ್ದರೂ, ಜೂನ್ 2ನೇ ವಾರದಲ್ಲೇ ಈ ಸರಣಿ ನಡೆಯಲಿದೆ ಎಂದು ತಿಳಿದು ಬಂದಿದೆ.

3 / 6
ಏಕೆಂದರೆ ಜೂನ್-ಜುಲೈ ವೇಳೆ ಭಾರತ ವೆಸ್ಟ್ ಇಂಡೀಸ್ ವಿರುದ್ಧ ಕೂಡ ಸರಣಿ ಆಡಬೇಕಿದೆ. ವೇಳಾಪಟ್ಟಿ ನಿಗದಿಯಾಗದ ಈ ಸರಣಿಯಲ್ಲಿ 2 ಟೆಸ್ಟ್, ಮೂರು ಏಕದಿನ ಹಾಗೂ ಮೂರು ಟಿ20 ಪಂದ್ಯಗಳನ್ನಾಡಲಾಗುತ್ತದೆ.

4 / 6
ಈ ಸರಣಿ ಬಳಿಕ ಟೀಮ್ ಇಂಡಿಯಾ ಮುಂದೆ ಏಷ್ಯಾಕಪ್ ಸವಾಲು ಎದುರಾಗಲಿದೆ. ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಯೋಜಿಸಲಿರುವ ಏಷ್ಯಾಕಪ್​ ವೇಳಾಪಟ್ಟಿ ಕೂಡ ನಿಗದಿಯಾಗಿಲ್ಲ. ಆದರೆ ಸೆಪ್ಟೆಂಬರ್​ನಲ್ಲಿ ಏಷ್ಯಾಕಪ್ ನಡೆಯುವುದು ಬಹುತೇಕ ಖಚಿತವಾಗಿದೆ.

5 / 6
ಹೀಗಾಗಿ ಏಷ್ಯಾಕಪ್​ಗೂ ಮುನ್ನ ಈ ಎರಡು ಸರಣಿಗಳನ್ನು ಮುಗಿಸಲು ಬಿಸಿಸಿಐ ಯೋಜನೆ ರೂಪಿಸಿದೆ. ಆ ಬಳಿಕ ಆಸ್ಟ್ರೇಲಿಯಾ ವಿರುದ್ಧ ಸರಣಿ ನಡೆಯಲಿದ್ದು, ಇದರ ನಂತರ ಏಕದಿನ ವಿಶ್ವಕಪ್ ಶುರುವಾಗಲಿದೆ. ಅಕ್ಟೋಬರ್-ನವೆಂಬರ್​ನಲ್ಲಿ ಭಾರತದಲ್ಲಿ ಏಕದಿನ ವಿಶ್ವಕಪ್ ಜರುಗಲಿದ್ದು, 2 ತಿಂಗಳುಗಳ ಕಾಲ 10 ತಂಡಗಳ ನಡುವೆ ಕ್ರಿಕೆಟ್ ಕದನ ನಡೆಯಲಿದೆ.

6 / 6
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್

ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್

ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ

ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ

ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ

ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?

ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ

ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು

‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ

ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್