AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಏಕದಿನ- ಟಿ20 ಸರಣಿಗಾಗಿ ಭಾರತಕ್ಕೆ ಕಾಲಿಟ್ಟ ದಕ್ಷಿಣ ಆಫ್ರಿಕಾ ಪಡೆ; ಮೊದಲ ಪಂದ್ಯ ಯಾವಾಗ?

IND vs SA: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಮೊದಲು ಟಿ20 ಸರಣಿ ನಡೆಯಲಿದ್ದು, ಮೊದಲ ಪಂದ್ಯ ತಿರುವನಂತಪುರಂನಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿದೆ.

TV9 Web
| Edited By: |

Updated on:Sep 26, 2022 | 4:32 PM

Share
ಟೀಂ ಇಂಡಿಯಾ ವಿರುದ್ಧದ ದಕ್ಷಿಣ ಆಫ್ರಿಕಾ ತಂಡ ಭಾರತ ತಲುಪಿದೆ. ಆಸ್ಟ್ರೇಲಿಯಾವನ್ನು ಮಣಿಸಿದ ಟೀಂ ಇಂಡಿಯಾ ಕೂಡ ಈ ಸರಣಿಗೆ ಸಿದ್ಧವಾಗಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 3 ಟಿ20 ಹಾಗೂ 3 ಏಕದಿನ ಪಂದ್ಯಗಳನ್ನು ಆಡಲಿದೆ. ಮೊದಲು ಟಿ20 ಸರಣಿಯನ್ನು ಆಡಲಿದ್ದು, ಈ ಮೂಲಕ ಟಿ20 ವಿಶ್ವಕಪ್​ಗಾಗಿ ಉಭಯ ತಂಡಗಳು ಸಜ್ಜಾಗಲಿದೆ.

1 / 5
ಈ ಸರಣಿಗಾಗಿ ಭಾರತದ ನೆಲಕ್ಕೆ ಕಾಲಿಟ್ಟ ದಕ್ಷಿಣ ಆಫ್ರಿಕಾ ತಂಡವನ್ನು ಹೂವಿನ ಹಾರ ಹಾಕಿ ಸ್ವಾಗತಿಸಲಾಯಿತು. ಈಗಾಗಲೇ ಆಫ್ರಿಕನ್ ತಂಡ ತಿರುವನಂತಪುರಂಗೆ ಆಗಮಿಸಿದ್ದು, ತೆಂಬಾ ಬಾವುಮಾ ತಂಡಕ್ಕೆ ಭರ್ಜರಿ ಸ್ವಾಗತ ಸಿಕ್ಕಿದೆ.

2 / 5
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಮೊದಲು ಟಿ20 ಸರಣಿ ನಡೆಯಲಿದ್ದು, ಮೊದಲ ಪಂದ್ಯ ತಿರುವನಂತಪುರಂನಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿದೆ. ನಂತರ ಎರಡನೇ ಟಿ20 ಪಂದ್ಯ ಗುವಾಹಟಿಯಲ್ಲಿ ಅಕ್ಟೋಬರ್ 2 ರಂದು ನಡೆಯಲಿದೆ. ಮೂರನೇ ಮತ್ತು ಕೊನೆಯ ಟಿ20 ಪಂದ್ಯ ಅಕ್ಟೋಬರ್ 4 ರಂದು ಇಂದೋರ್‌ನಲ್ಲಿ ನಡೆಯಲಿದೆ. ಈ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನದ ಪ್ರಕಾರ ಸಂಜೆ 7 ಗಂಟೆಗೆ ಆರಂಭವಾಗಲಿವೆ.

3 / 5
ಟಿ20 ಸರಣಿ ಬಳಿಕ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಮೊದಲ ODI ಅಕ್ಟೋಬರ್ 6 ರಂದು ಲಕ್ನೋದಲ್ಲಿ ನಡೆಯಲಿದೆ. ಎರಡನೇ ODI ಅಕ್ಟೋಬರ್ 11 ರಂದು ರಾಂಚಿಯಲ್ಲಿ ನಡೆಯಲಿದೆ ಮತ್ತು ಮೂರನೇ ಮತ್ತು ಅಂತಿಮ ODI ಅಕ್ಟೋಬರ್ 11 ರಂದು ದೆಹಲಿಯಲ್ಲಿ ನಡೆಯಲಿದೆ. ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನದ ಪ್ರಕಾರ 2 ಗಂಟೆಗೆ ಪ್ರಾರಂಭವಾಗುತ್ತದೆ.

4 / 5
ದಕ್ಷಿಣ ಆಫ್ರಿಕಾ ಟಿ20 ತಂಡ ಹೀಗಿದೆ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ಹೆನ್ರಿಕ್ ಕ್ಲಾಸೆನ್, ರೀಜಾ ಹೆಂಡ್ರಿಕ್ಸ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಆನ್ರಿಕ್ ನೋಕಿಯಾ, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕಗಿಸೊ ರಬಾಡ, ರಿಲಿ ರೊಸೊ, ತಬ್ರೇಝ್ ಶಂಸಿ, ಟ್ರಿಸ್ಟಾನ್ ಸ್ಟಬ್ಸ್.

5 / 5

Published On - 4:30 pm, Mon, 26 September 22

Follow Us
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ

ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ

ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್

ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ

ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್

ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು

ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ

ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!

ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್

ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ