India vs South Africa: ಭಾರತ-ದಕ್ಷಿಣ ಆಫ್ರಿಕಾ ವೇಳಾಪಟ್ಟಿ ಪ್ರಕಟ

India vs South Africa Schedule: ದಕ್ಷಿಣ ಆಫ್ರಿಕಾದಲ್ಲಿ ಓಮಿಕ್ರಾನ್ ವೈರಸ್ ಹರಡುವಿಕೆಯ ಕಾರಣ ಸದ್ಯದ ಮಟ್ಟಿಗೆ ಟಿ20 ಸರಣಿಯ ವೇಳಾಪಟ್ಟಿಯನ್ನು ಮುಂದೂಡಲಾಗಿದೆ. ಆರಂಭದಲ್ಲಿ ಟೆಸ್ಟ್ ಸರಣಿ ನಡೆಯಲಿದ್ದು, ಅದು ಯಶಸ್ವಿಯಾಗಿ ನಡೆದರೆ ಏಕದಿನ ಸರಣಿ ಆಡಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:Dec 06, 2021 | 10:34 PM

ನ್ಯೂಜಿಲೆಂಡ್ ವಿರುದ್ದದ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿರುವ ಭಾರತ ತಂಡ ಶೀಘ್ರದಲ್ಲೇ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಹರಿಣರ ನಾಡಲ್ಲಿ ನಡೆಯಲಿರುವ ಮುಂದಿನ ಸರಣಿಯಲ್ಲಿ ಟೀಮ್ ಇಂಡಿಯಾ ಟೆಸ್ಟ್​, ಏಕದಿನ ಹಾಗೂ ಟಿ20 ಪಂದ್ಯಗಳನ್ನಾಡಲಿದೆ.

1 / 5
ಈ ಸರಣಿಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಇದಾಗ್ಯೂ ಟಿ20 ಸರಣಿಯನ್ನು ದಿನಾಂಕವನ್ನು ಇನ್ನೂ ಕೂಡ ನಿಗದಿಪಡಿಸಿಲ್ಲ. ಏಕೆಂದರೆ ದಕ್ಷಿಣ ಆಫ್ರಿಕಾದಲ್ಲಿ ಓಮಿಕ್ರಾನ್ ವೈರಸ್ ಹರಡುವಿಕೆಯ ಕಾರಣ ಸದ್ಯದ ಮಟ್ಟಿಗೆ ಟಿ20 ಸರಣಿಯ ವೇಳಾಪಟ್ಟಿಯನ್ನು ಮುಂದೂಡಲಾಗಿದೆ. ಆರಂಭದಲ್ಲಿ ಟೆಸ್ಟ್ ಸರಣಿ ನಡೆಯಲಿದ್ದು, ಅದು ಯಶಸ್ವಿಯಾಗಿ ನಡೆದರೆ ಏಕದಿನ ಸರಣಿ ಆಡಲಿದೆ. ಇದಾದ ಬಳಿಕ ಮುಂದಿನ ವರ್ಷ ಟಿ20 ಸರಣಿಯ ವೇಳಾಪಟ್ಟಿಯನ್ನು ಪ್ರಕಟಿಸುವುದಾಗಿ ಬಿಸಿಸಿಐ ತಿಳಿಸಿದೆ.

2 / 5
ಭಾರತ-ದಕ್ಷಿಣ ಆಫ್ರಿಕಾ ಪ್ರವಾಸದ ಹೊಸ ವೇಳಾಪಟ್ಟಿಯ ಪ್ರಕಾರ, ಬಾಕ್ಸಿಂಗ್ ಡೇ ದಿನದಿಂದ  ಸೆಂಚುರಿಯನ್‌ ಪಾರ್ಕ್​ ಸ್ಟೇಡಿಯಂನಲ್ಲಿ ಮೊದಲ ಟೆಸ್ಟ್ ಪಂದ್ಯ ಶುರುವಾಗಲಿದೆ. ಇನ್ನು ಎರಡನೇ ಪಂದ್ಯವು ಹೊಸ ವರ್ಷದಲ್ಲಿ, ಅಂದರೆ 2022 ರಿಂದ ಆರಂಭವಾಗಲಿದೆ. ಅದರಂತೆ ದಕ್ಷಿಣ ಆಫ್ರಿಕಾ ಸರಣಿ ವೇಳಾಪಟ್ಟಿ ಹೀಗಿದೆ..

3 / 5
ಮೊದಲ ಟೆಸ್ಟ್ ಪಂದ್ಯ -ಡಿಸೆಂಬರ್ 26 ರಿಂದ 30 (ಸೆಂಚುರಿಯನ್, ಸಮಯ-1.30 ಗಂಟೆ), ಎರಡನೇ ಟೆಸ್ಟ್ ಜನವರಿ 3 ರಿಂದ 07 (ಜೋಹಾನ್ಸ್ ಬರ್ಗ್ , ಸಮಯ -1.30 ಗಂಟೆ),  ಮೂರನೇ ಟೆಸ್ಟ್ ಜನವರಿ 11 ರಿಂದ 15 (ಕೇಪ್ ಟೌನ್, ಸಮಯ-2.00 ಗಂಟೆ)

4 / 5
ಮೂರು ಪಂದ್ಯಗಳ ಏಕದಿನ ಸರಣಿ ವೇಳಾಪಟ್ಟಿ ಹೀಗಿದೆ: ಮೊದಲ ಏಕದಿನ ಪಂದ್ಯ- ಜನವರಿ 19 (ಪಾರ್ಲ್, ಸಮಯ - 2.00 PM), 2ನೇ  ಏಕದಿನ ಪಂದ್ಯ- ಜನವರಿ 21, (ಪಾರ್ಲ್, ಸಮಯ - 2.00 PM), 3ನೇ ಏಕದಿನ ಪಂದ್ಯ- 23 ಜನವರಿ (ಕೇಪ್ ಟೌನ್, ಸಮಯ - 2.00 ಗಂಟೆಗೆ)

5 / 5

Published On - 9:15 pm, Mon, 6 December 21

Follow us
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್

ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ

Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ

ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’