AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಸೋತ ತಂಡವನ್ನೇ ಕಣಕ್ಕಿಳಿಸಿದ ಟೀಮ್ ಇಂಡಿಯಾ

Australia vs India, 2nd ODI: ಭಾರತ ಮತ್ತು ಆಸ್ಟ್ರೇಲಿಯಾ ಈವರೆಗೆ 153 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 58 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದರೆ, ಆಸ್ಟ್ರೇಲಿಯಾ 85 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇದಾಗ್ಯೂ ಕಳೆದ ಕೆಲ ವರ್ಷಗಳಿಂದ ಆಸೀಸ್ ಪಡೆ ವಿರುದ್ಧ ಟೀಮ್ ಇಂಡಿಯಾ ಮೇಲುಗೈ ಸಾಧಿಸುತ್ತಾ ಬಂದಿದೆ. ಹೀಗಾಗಿ ಇಂದಿನ ಮ್ಯಾಚ್​ನಲ್ಲಿ ಭಾರತೀಯ ಪಡೆಯಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಝಾಹಿರ್ ಯೂಸುಫ್
|

Updated on: Oct 23, 2025 | 8:39 AM

Share
India vs Australia 2nd ODI: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿ ಶುರುವಾಗಿದೆ. ಅಡಿಲೇಡ್​ನ ಓವಲ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದಾರೆ.

1 / 5
ಪರ್ತ್​​ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಸೋತಿರುವ ಟೀಮ್ ಇಂಡಿಯಾ ಪಾಲಿಗೆ ಈ ಮ್ಯಾಚ್ ನಿರ್ಣಾಯಕ. ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಭಾರತ ತಂಡವು ಸರಣಿ ಗೆಲುವಿನ ಆಸೆಯನ್ನು ಜೀವಂತವಿರಿಸಿಕೊಳ್ಳಬಹುದು. ಅತ್ತ ಆಸ್ಟ್ರೇಲಿಯಾ ತಂಡ ಗೆದ್ದರೆ 2-0 ಅಂತರದಿಂದ ಸರಣಿಯನ್ನು ವಶಪಡಿಸಿಕೊಳ್ಳಲಿದೆ.

2 / 5
ಹೀಗಾಗಿ ಇಂದಿನ ಮ್ಯಾಚ್​ನಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು. ಅದರಲ್ಲೂ ಕಳೆದ ಮ್ಯಾಚ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಅಬ್ಬರಿಸುವ ನಿರೀಕ್ಷೆಯಿದೆ. ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಅಂದರೆ ಪರ್ತ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಆಟಗಾರರಿಗೆ ಮತ್ತೆ ಅವಕಾಶ ನೀಡಲಾಗಿದೆ. ಅದರಂತೆ ಇಂದಿನ ಮ್ಯಾಚ್​ನಲ್ಲಿ ಕಣಕ್ಕಿಳಿಯಲಿರುವ ಉಭಯ ತಂಡಗಳ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

3 / 5
ಭಾರತ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ, ಶುಭಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷ್‌ದೀಪ್ ಸಿಂಗ್.

4 / 5
ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್: ಮಿಚೆಲ್ ಮಾರ್ಷ್ (ನಾಯಕ), ಟ್ರಾವಿಸ್ ಹೆಡ್, ಮ್ಯಾಥ್ಯೂ ಶಾರ್ಟ್, ಮ್ಯಾಟ್ ರೆನ್ಶಾ, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕೂಪರ್ ಕೊನೊಲಿ, ಮಿಚೆಲ್ ಓವನ್, ಕ್ಸೇವಿಯರ್ ಬಾರ್ಟ್ಲೆಟ್, ಮಿಚೆಲ್ ಸ್ಟಾರ್ಕ್, ಆ್ಯಡಂ ಝಂಪಾ, ಜೋಶ್ ಹೇಝಲ್​ವುಡ್.

5 / 5
Follow Us
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ

ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು

ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ

ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ

ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ

ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ

ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ

ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ

ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ

ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?