India vs Australia, 2nd ODI: ಟೀಮ್ ಇಂಡಿಯಾ ಪ್ಲೇಯಿಂಗ್ 11 ನಲ್ಲಿ ಒಂದು ಬದಲಾವಣೆ ಖಚಿತ

TV9 Digital Desk

| Edited By: Zahir Yusuf

Updated on: Mar 18, 2023 | 11:09 PM

India vs Australia, 2nd ODI Playing 11: ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿರುವ ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಗೆದ್ದರೆ ಸರಣಿ ವಶವಾಗಲಿದೆ. ಹೀಗಾಗಿ ಭಾರತ ತಂಡವು ಬಲಿಷ್ಠ ಪಡೆಯೊಂದಿಗೆ ಕಣಕ್ಕಿಳಿಯಲಿದೆ.

Mar 18, 2023 | 11:09 PM
India vs Australia 3rd ODI: ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಹಾಗೂ ಅಂತಿಮ ಏಕದಿನ ಪಂದ್ಯ ಬುಧವಾರ ನಡೆಯಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿ ವಶಪಡಿಸಿಕೊಳ್ಳಲಿದೆ. 3 ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ, 2ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿತ್ತು. ಇದೀಗ 3ನೇ ಪಂದ್ಯದಲ್ಲಿ ಗೆಲ್ಲುವ ತಂಡವು ಟ್ರೋಫಿ ಎತ್ತಿ ಹಿಡಿಯಲಿದೆ.

1 / 17
ಇತ್ತ ನಿರ್ಣಾಯಕ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ ಕೆಲ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್ ಹಾಗೂ ಬೌಲಿಂಗ್​ನಲ್ಲಿ ವಿಫಲವಾಗಿತ್ತು. ಅದರಲ್ಲೂ ಸೂರ್ಯಕುಮಾರ್ ಯಾದವ್ 2 ಪಂದ್ಯಗಳಲ್ಲೂ ಶೂನ್ಯಕ್ಕೆ ಔಟಾಗಿದ್ದರು. ಹೀಗಾಗಿ ಅವರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಕೈ ಬಿಡುವ ಸಾಧ್ಯತೆ ಹೆಚ್ಚಿದೆ.

2 / 17
ಆದರೆ ಇಲ್ಲಿ ಟೀಮ್ ಇಂಡಿಯಾದಿಂದ ಯಾರನ್ನು ಕೈ ಬಿಡಲಿದ್ದಾರೆ ಎಂಬುದೇ ಕುತೂಹಲ. ಏಕೆಂದರೆ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ ಸ್ಥಾನದಲ್ಲಿ ಇಶಾನ್ ಕಿಶನ್ ಇನಿಂಗ್ಸ್ ಆರಂಭಿಸಿದ್ದರು. ಮತ್ತೊಂದೆಡೆ ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡಿದ್ದರು. ಆದರೆ ಇಬ್ಬರೂ ಕೂಡ ವಿಫಲರಾಗಿದ್ದರು.

3 / 17
ಹೀಗಾಗಿ ಇವರಿಬ್ಬರಲ್ಲಿ ಒಬ್ಬರನ್ನು ತಂಡದಿಂದ ಕೈ ಬಿಡುವುದು ಖಚಿತ. ರೋಹಿತ್ ಶರ್ಮಾ ತಂಡಕ್ಕೆ ಕಂಬ್ಯಾಕ್ ಮಾಡುತ್ತಿರುವುದರಿಂದ ಇಶಾನ್ ಕಿಶನ್​ಗೆ ಆರಂಭಿಕನ ಸ್ಥಾನ ಕೈ ತಪ್ಪಲಿದೆ. ಇನ್ನು ಕಿಶನ್​ಗೆ ಅವಕಾಶ ನೀಡಬೇಕಿದ್ದರೆ ಮೊದಲ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದ ಸೂರ್ಯಕುಮಾರ್ ಯಾದವ್ ಅವರನ್ನು ತಂಡದಿಂದ ಕೈ ಬಿಡಬೇಕಾಗುತ್ತದೆ. ಹೀಗಾಗಿ ಇವರಿಬ್ಬರಲ್ಲಿ ಒಬ್ಬರು ತಂಡದಿಂದ ಹೊರಬೀಳುವುದು ಖಚಿತ.

4 / 17
ಸೂರ್ಯಕುಮಾರ್ ಯಾದವ್ ಅವರನ್ನು ತಂಡದಿಂದ ಕೈ ಬಿಟ್ಟರೆ ಇಶಾನ್ ಕಿಶನ್​ಗೆ ಚಾನ್ಸ್ ಸಿಗಬಹುದು. ಹಾಗೆಯೇ ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಕುಲ್ದೀಪ್ ಯಾದವ್ ಬದಲಿಗೆ ಚೆನ್ನೈ ಮೂಲದ ಸ್ಪಿನ್ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್​ಗೆ ಅವಕಾಶ ನೀಡುವ ಸಾಧ್ಯತೆಯಿದೆ. ಈ 2 ಬದಲಾವಣೆಯೊಂದಿಗೆ ಟೀಮ್ ಇಂಡಿಯಾ ಕಣಕ್ಕಿಳಿಯಬಹುದು. ಅದರಂತೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ...

5 / 17
ರೋಹಿತ್ ಶರ್ಮಾ

ರೋಹಿತ್ ಶರ್ಮಾ

6 / 17
ಶುಭ್​ಮನ್ ಗಿಲ್

ಶುಭ್​ಮನ್ ಗಿಲ್

7 / 17
ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ

8 / 17
ಸೂರ್ಯಕುಮಾರ್ ಯಾದವ್

ಸೂರ್ಯಕುಮಾರ್ ಯಾದವ್

9 / 17
ಕೆಎಲ್ ರಾಹುಲ್

ಕೆಎಲ್ ರಾಹುಲ್

10 / 17
ಹಾರ್ದಿಕ್ ಪಾಂಡ್ಯ

ಹಾರ್ದಿಕ್ ಪಾಂಡ್ಯ

11 / 17
ರವೀಂದ್ರ ಜಡೇಜಾ

ರವೀಂದ್ರ ಜಡೇಜಾ

12 / 17
ಕುಲ್ದೀಪ್ ಯಾದವ್

ಕುಲ್ದೀಪ್ ಯಾದವ್

13 / 17
ಶಾರ್ದೂಲ್ ಠಾಕೂರ್

ಶಾರ್ದೂಲ್ ಠಾಕೂರ್

14 / 17
ಮೊಹಮ್ಮದ್ ಸಿರಾಜ್

ಮೊಹಮ್ಮದ್ ಸಿರಾಜ್

15 / 17
ಮೊಹಮ್ಮದ್ ಶಮಿ

ಮೊಹಮ್ಮದ್ ಶಮಿ

16 / 17
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ) ಹಾರ್ದಿಕ್ ಪಾಂಡ್ಯ (ಉಪ ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಜಯದೇವ್ ಉನಾದ್ಕಟ್.

17 / 17

ತಾಜಾ ಸುದ್ದಿ

Follow us on

Most Read Stories

Click on your DTH Provider to Add TV9 Kannada