AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: 3ನೇ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ ಮುಂದಿದೆ 3 ಬಿಗ್ ಟಾರ್ಗೆಟ್

India vs Australia 3rd Test: ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯವು ಮಾರ್ಚ್ 1 ರಿಂದ ಇಂದೋರ್​ನಲ್ಲಿ ನಡೆಯಲಿದೆ.

TV9 Web
| Edited By: |

Updated on: Feb 25, 2023 | 10:58 PM

Share
ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್ ಪಂದ್ಯವು ಮಾರ್ಚ್ 1 ರಿಂದ ಶರುವಾಗಲಿದೆ. ಇಂದೋರ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ 3 ಲಾಭಗಳಾಗಲಿವೆ. ಅಂದರೆ ಇದು ಸರಣಿಯ ನಿರ್ಣಾಯಕ ಪಂದ್ಯ. ಈಗಾಗಲೇ 4 ಪಂದ್ಯಗಳ ಸರಣಿಯ ಮೊದಲೆರಡು ಟೆಸ್ಟ್ ಪಂದ್ಯ ಗೆದ್ದಿರುವ ಟೀಮ್ ಇಂಡಿಯಾ 2-0 ಅಂತರದಿಂದ ಮುನ್ನಡೆ ಹೊಂದಿದೆ.

1 / 5
ಇಂದೋರ್​ ಟೆಸ್ಟ್ ಪಂದ್ಯದಲ್ಲಿ ಗೆದ್ದರೆ 3-0 ಅಂತರದಿಂದ ಟೀಮ್ ಇಂಡಿಯಾ ಸರಣಿ ವಶಕ್ಕೆ ಪಡೆಯಲಿದೆ. ಇದರ ಜೊತೆಗೆ ಟೀಮ್ ಇಂಡಿಯಾದ ಟೆಸ್ಟ್ ಶ್ರೇಯಾಂಕದಲ್ಲೂ ಬದಲಾವಣೆಯಾಗಲಿದೆ.

2 / 5
ಅಂದರೆ ಟೆಸ್ಟ್​ ರ್ಯಾಂಕಿಂಗ್​ನಲ್ಲಿ ಆಸ್ಟ್ರೇಲಿಯಾ ತಂಡವು 126 ಪಾಯಿಂಟ್​ಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಇನ್ನು ದ್ವಿತೀಯ ಸ್ಥಾನದಲ್ಲಿರುವ ಟೀಮ್ ಇಂಡಿಯಾ 115 ಅಂಕಗಳನ್ನು ಹೊಂದಿದೆ. ಹೀಗಾಗಿ ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ ಆಸ್ಟ್ರೇಲಿಯಾವನ್ನು ಹಿಂದಿಕ್ಕಿ ನಂಬರ್ 1 ಸ್ಥಾನಕ್ಕೇರಬಹುದು.

3 / 5
ಇನ್ನು ಇಂದೋರ್ ಟೆಸ್ಟ್ ಪಂದ್ಯದ ಗೆಲುವಿನೊಂದಿಗೆ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೆ ಎಂಟ್ರಿ ಕೊಡಲಿದೆ. ಅಂದರೆ ಭಾರತ ತಂಡವು ಆಸ್ಟ್ರೇಲಿಯಾವನ್ನು ಮೂರನೇ ಟೆಸ್ಟ್​ ಪಂದ್ಯದಲ್ಲಿ ಮಣಿಸಿದರೆ ಶೇ.65 ಕ್ಕಿಂತ ಹೆಚ್ಚಿನ ಪಾಯಿಂಟ್​ನೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಅಧಿಕೃತವಾಗಿ ನೇರ ಅರ್ಹತೆ ಪಡೆಯಲಿದೆ.

4 / 5
ಮತ್ತೊಂದೆಡೆ ಸರಣಿ ಉಳಿಸಿಕೊಳ್ಳಲು ಇಂದೋರ್ ಟೆಸ್ಟ್​ನಲ್ಲಿ ಆಸ್ಟ್ರೇಲಿಯಾ ತಂಡವು ಗೆಲ್ಲಲೇಬೇಕು. ಆದರೆ ಇತ್ತ ಬಲಿಷ್ಠ ಪಡೆಯನ್ನು ಹೊಂದಿರುವ ಟೀಮ್ ಇಂಡಿಯಾ ಒಂದೇ ಏಟಿಗೆ ಮೂರು ಗುರಿಯನ್ನು ಸಾಧಿಸಲು ಪ್ಲ್ಯಾನ್ ರೂಪಿಸಿರುವುದು ವಿಶೇಷ.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್