India vs Australia 3rd Test: ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11 ಹೀಗಿದೆ

| Updated By: ಝಾಹಿರ್ ಯೂಸುಫ್

Updated on: Feb 28, 2023 | 9:23 PM

India Predicted Playing 11: ಒಂದು ಪಂದ್ಯ ಗೆದ್ದರೂ ಅಥವಾ ಡ್ರಾ ಮಾಡಿಕೊಂಡರೂ ಸರಣಿ ಟೀಮ್ ಇಂಡಿಯಾ ಪಾಲಾಗಲಿದೆ. ಅತ್ತ ಆಸ್ಟ್ರೇಲಿಯಾ ತಂಡವು ಸರಣಿಯನ್ನು ಡ್ರಾ ಮಾಡಿಕೊಳ್ಳಬೇಕಿದ್ದರೆ, ಉಳಿದಿರುವ 2 ಪಂದ್ಯಗಳನ್ನು ಗೆಲ್ಲಬೇಕು. ಹೀಗಾಗಿಯೇ ಇಂದೋರ್ ಟೆಸ್ಟ್ ಪಂದ್ಯವು ಆಸೀಸ್ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ.

1 / 16
4 ಪಂದ್ಯಗಳ ಸರಣಿಯನ್ನು ಸಮಬಲದಲ್ಲಿ ಅಂತ್ಯಗೊಳಿಸಲು ಆಸ್ಟ್ರೇಲಿಯಾ ತಂಡವು ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿದೆ. ಮತ್ತೊಂದೆಡೆ ಟೀಮ್ ಇಂಡಿಯಾ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ಗೇರಲು ಈ ಪಂದ್ಯವನ್ನು ಗೆಲ್ಲಲೇಬೇಕು. ಹೀಗಾಗಿ ಅಹಮದಾಬಾದ್ ಮೈದಾನದಲ್ಲಿ ಉಭಯ ತಂಡಗಳಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

2 / 16
ಏಕೆಂದರೆ 4 ಪಂದ್ಯಗಳ ಸರಣಿಯಲ್ಲಿ ಈಗಾಗಲೇ ಟೀಮ್ ಇಂಡಿಯಾ 2-0 ಅಂತರದಿಂದ ಮುನ್ನಡೆ ಹೊಂದಿದೆ. ಇನ್ನು ಒಂದು ಪಂದ್ಯ ಗೆದ್ದರೂ ಅಥವಾ ಡ್ರಾ ಮಾಡಿಕೊಂಡರೂ ಸರಣಿ ಟೀಮ್ ಇಂಡಿಯಾ ಪಾಲಾಗಲಿದೆ. ಅತ್ತ ಆಸ್ಟ್ರೇಲಿಯಾ ತಂಡವು ಸರಣಿಯನ್ನು ಡ್ರಾ ಮಾಡಿಕೊಳ್ಳಬೇಕಿದ್ದರೆ, ಉಳಿದಿರುವ 2 ಪಂದ್ಯಗಳನ್ನು ಗೆಲ್ಲಬೇಕು. ಹೀಗಾಗಿಯೇ ಇಂದೋರ್ ಟೆಸ್ಟ್ ಪಂದ್ಯವು ಆಸೀಸ್ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ.

3 / 16
ಇನ್ನು ಮೊದಲೆರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿರುವ ಕಾರಣ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿಲ್ಲ. ಇದಾಗ್ಯೂ ನಾಗ್ಪುರ ಹಾಗೂ ದೆಹಲಿ ಟೆಸ್ಟ್​ನಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಕೆಎಲ್ ರಾಹುಲ್ ಅವರನ್ನು ತಂಡದಿಂದ ಕೈ ಬಿಡುವ ಸಾಧ್ಯತೆಯಿದೆ.

4 / 16
ಏಕೆಂದರೆ ನಾಗ್ಪುರ ಟೆಸ್ಟ್​ನಲ್ಲಿ 20 ರನ್​ಗಳಿಸಿದ್ದ ಕೆಎಲ್ ರಾಹುಲ್ ದೆಹಲಿ ಟೆಸ್ಟ್​ನಲ್ಲಿ 1 ಹಾಗೂ 17 ರನ್​ ಮಾತ್ರ ಗಳಿಸಿದ್ದರು. ಹೀಗಾಗಿ ಇಂದೋರ್ ಟೆಸ್ಟ್​ನಲ್ಲಿ ಕೆಎಲ್ ರಾಹುಲ್ ಬದಲಿಗೆ ಶುಭ್​ಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್​ ಹೀಗಿರಲಿದೆ.

5 / 16
ರೋಹಿತ್ ಶರ್ಮಾ (ನಾಯಕ)

ರೋಹಿತ್ ಶರ್ಮಾ (ನಾಯಕ)

6 / 16
ಶುಭ್​ಮನ್ ಗಿಲ್

ಶುಭ್​ಮನ್ ಗಿಲ್

7 / 16
ಚೇತೇಶ್ವರ ಪೂಜಾರ

ಚೇತೇಶ್ವರ ಪೂಜಾರ

8 / 16
ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ

9 / 16
ಶ್ರೇಯಸ್ ಅಯ್ಯರ್

ಶ್ರೇಯಸ್ ಅಯ್ಯರ್

10 / 16
ಕೆಎಸ್ ಭರತ್ (ವಿಕೆಟ್ ಕೀಪರ್)

ಕೆಎಸ್ ಭರತ್ (ವಿಕೆಟ್ ಕೀಪರ್)

11 / 16
ರವೀಂದ್ರ ಜಡೇಜಾ

ರವೀಂದ್ರ ಜಡೇಜಾ

12 / 16
ಅಕ್ಷರ್ ಪಟೇಲ್

ಅಕ್ಷರ್ ಪಟೇಲ್

13 / 16
ರವಿಚಂದ್ರನ್ ಅಶ್ವಿನ್

ರವಿಚಂದ್ರನ್ ಅಶ್ವಿನ್

14 / 16
ಮೊಹಮ್ಮದ್ ಸಿರಾಜ್

ಮೊಹಮ್ಮದ್ ಸಿರಾಜ್

15 / 16
ಮೊಹಮ್ಮದ್ ಶಮಿ

ಮೊಹಮ್ಮದ್ ಶಮಿ

16 / 16
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್.