AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia: ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಿಂದ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಔಟ್

India vs Australia Test: ಏಕೆಂದರೆ ತಂಡದಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿ ಸೂರ್ಯಕುಮಾರ್ ಇದ್ದಾರೆ. ಹೀಗಾಗಿ ಮೊದಲ ಪಂದ್ಯದಲ್ಲಿ ಸೂರ್ಯ ಕಣಕ್ಕಿಳಿಯುವ ಸಾಧ್ಯತೆಯಿದೆ.

TV9 Web
| Edited By: |

Updated on: Feb 02, 2023 | 5:30 PM

Share
ನ್ಯೂಜಿಲೆಂಡ್ ವಿರುದ್ಧದ ಸರಣಿ ಮುಗಿಸಿರುವ ಟೀಮ್ ಇಂಡಿಯಾ ಇದೀಗ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ ಸರಣಿಗಾಗಿ ಸಜ್ಜಾಗುತ್ತಿದೆ. ಫೆಬ್ರವರಿ 9 ರಿಂದ ಶುರುವಾಗಲಿರುವ ಈ ಪ್ರತಿಷ್ಠಿತ ಸರಣಿ ಆರಂಭಕ್ಕೂ ಮುನ್ನವೇ ಇದೀಗ ಟೀಮ್ ಇಂಡಿಯಾಗೆ ಆಘಾತ ಎದುರಾಗಿದೆ.

1 / 6
ಭಾರತ ತಂಡದ ಪ್ರಮುಖ ಆಟಗಾರ ಶ್ರೇಯಸ್ ಅಯ್ಯರ್ ಫೆಬ್ರವರಿ 9 ರಿಂದ ಶುರುವಾಗಲಿರುವ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿ ಆರಂಭಕ್ಕೂ ಮುನ್ನ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದ ಅಯ್ಯರ್ ಇನ್ನೂ ಕೂಡ ಚೇತರಿಸಿಕೊಂಡಿಲ್ಲ.

2 / 6
ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ 4 ಪಂದ್ಯಗಳ ಸರಣಿಯ ಮೊದಲ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಇದಾಗ್ಯೂ ಬಿಸಿಸಿಐ ಬದಲಿ ಆಟಗಾರನನ್ನು ಆಯ್ಕೆ ಮಾಡುವುದು ಅನುಮಾನ. ಏಕೆಂದರೆ ತಂಡದಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿ ಸೂರ್ಯಕುಮಾರ್ ಇದ್ದಾರೆ. ಹೀಗಾಗಿ ಮೊದಲ ಪಂದ್ಯದಲ್ಲಿ ಸೂರ್ಯ ಕಣಕ್ಕಿಳಿಯುವ ಸಾಧ್ಯತೆಯಿದೆ.

3 / 6
ಸದ್ಯ ಬೆಂಗಳೂರಿನ ನ್ಯಾಷನಲ್​ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಯ್ಯರ್ ಫೆಬ್ರವರಿ 17 ರಿಂದ ದೆಹಲಿಯಲ್ಲಿ ಪ್ರಾರಂಭವಾಗುವ ಎರಡನೇ ಟೆಸ್ಟ್‌ ವೇಳೆಗೆ ಭಾರತ ತಂಡವನ್ನು ಸೇರುವ ನಿರೀಕ್ಷೆಯಿದೆ.

4 / 6
ಟೀಮ್ ಇಂಡಿಯಾ ಪರ ಇದುವರೆಗೆ 7 ಟೆಸ್ಟ್​ ಪಂದ್ಯಗಳಲ್ಲಿ 12 ಇನಿಂಗ್ಸ್ ಆಡಿರುವ ಶ್ರೇಯಸ್ ಅಯ್ಯರ್ 65ರ ಸರಾಸರಿಯಲ್ಲಿ ಒಟ್ಟು 624	ರನ್ ಕಲೆಹಾಕಿದ್ದಾರೆ. ಈ ವೇಳೆ 1 ಶತಕ ಹಾಗೂ 5 ಅರ್ಧಶತಕಗಳನ್ನು ಬಾರಿಸಿದ್ದರು. ಈ ಮೂಲಕ ಟೀಮ್ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಶಕ್ತಿಯಾಗಿ ರೂಪುಗೊಂಡಿದ್ದರು.

5 / 6
ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್‌ಗೆ ಭಾರತ ತಂಡ : ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್ , ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್.

6 / 6
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ