- Kannada News Photo gallery Cricket photos India vs Australia This is the first time 3 century partnerships in a Womens World Cup match
Women’s World Cup: ಮಹಿಳಾ ವಿಶ್ವಕಪ್ ಇತಿಹಾಸದಲ್ಲೇ ಅಪರೂಪದ ದಾಖಲೆ ಬರೆದ ಭಾರತ- ಆಸೀಸ್ ಆಟಗಾರ್ತಿಯರು!
ICC Women's World Cup: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಪಂದ್ಯ ಹಲವು ರೀತಿಯಲ್ಲಿ ವಿಶೇಷವಾಗಿತ್ತು. ಮಹಿಳಾ ವಿಶ್ವಕಪ್ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಈ ಪಂದ್ಯದಲ್ಲಿ ಒಂದು ವಿಶಿಷ್ಟ ಘಟನೆ ನಡೆದಿದೆ.
Updated on:Mar 19, 2022 | 3:27 PM
Share



ಗೆಲುವಿನ ಎತ್ತರದ ಕಟ್ಟಡವನ್ನು ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಈ ಅಡಿಪಾಯದ ಪಾಲುದಾರಿಕೆಯು ಆಸ್ಟ್ರೇಲಿಯಾದ ನಾಯಕಿ ಮೆಗ್ ಲ್ಯಾನಿಂಗ್ ಮತ್ತು ಎಲ್ಲಿಸ್ ಪೆರ್ರಿ ನಡುವೆ ಇತ್ತು. ಇವರಿಬ್ಬರು ಮೂರನೇ ವಿಕೆಟ್ಗೆ 123 ಎಸೆತಗಳಲ್ಲಿ 103 ರನ್ ಸೇರಿಸಿದರು.

ಈ ಪಂದ್ಯದಲ್ಲಿ ಭಾರತದಿಂದಲೂ ಶತಕದ ಜೊತೆಯಾಟ ಮೂಡಿಬಂತು. ಆದರೆ, ಆ ಜೊತೆಯಾಟ ಗೆಲುವಿಗೆ ಸಾಕ್ಷಿಯಾಗಲಿಲ್ಲ. ಆದರೆ ಭಾರತದ ಸ್ಕೋರ್ ಬೋರ್ಡ್ ಅನ್ನು 277 ರನ್ಗಳಿಗೆ ಕೊಂಡೊಯ್ಯಲೂ ಸಹಾಯ ಮಾಡಿತು. ಆದರೆ, ಆಸ್ಟ್ರೇಲಿಯಾ ಈ ಗುರಿಯನ್ನು ಬೆನ್ನಟ್ಟಿತು. ಭಾರತಕ್ಕೆ ಈ ಜೊತೆಯಾಟ ಮಿಥಾಲಿ ರಾಜ್ ಮತ್ತು ಯಾಸ್ತಿಕಾ ಭಾಟಿಯಾ ನಡುವೆ ಮೂರನೇ ವಿಕೆಟ್ಗೆ ಸೇರಿತ್ತು. ಇವರಿಬ್ಬರು 154 ಎಸೆತಗಳಲ್ಲಿ 130 ರನ್ ಸೇರಿಸಿದರು.
Published On - 3:13 pm, Sat, 19 March 22
ಬಿಗ್ಬಾಸ್ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
‘ದೊಡ್ಡದಾಗಿ ಏನೋ ಕಾಯ್ತಿರಬಹುದು, ಆಗೋದಲ್ಲ ಆಗ್ಲಿ’; ಧನುಶ್
ಡಿಜಿಪಿ ರಾಮಚಂದ್ರ ರಾವ್ ಅಮಾನತು
