- Kannada News Photo gallery Cricket photos India vs Australia This is the first time 3 century partnerships in a Womens World Cup match
Women’s World Cup: ಮಹಿಳಾ ವಿಶ್ವಕಪ್ ಇತಿಹಾಸದಲ್ಲೇ ಅಪರೂಪದ ದಾಖಲೆ ಬರೆದ ಭಾರತ- ಆಸೀಸ್ ಆಟಗಾರ್ತಿಯರು!
ICC Women's World Cup: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಪಂದ್ಯ ಹಲವು ರೀತಿಯಲ್ಲಿ ವಿಶೇಷವಾಗಿತ್ತು. ಮಹಿಳಾ ವಿಶ್ವಕಪ್ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಈ ಪಂದ್ಯದಲ್ಲಿ ಒಂದು ವಿಶಿಷ್ಟ ಘಟನೆ ನಡೆದಿದೆ.
Updated on:Mar 19, 2022 | 3:27 PM
Share



ಗೆಲುವಿನ ಎತ್ತರದ ಕಟ್ಟಡವನ್ನು ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಈ ಅಡಿಪಾಯದ ಪಾಲುದಾರಿಕೆಯು ಆಸ್ಟ್ರೇಲಿಯಾದ ನಾಯಕಿ ಮೆಗ್ ಲ್ಯಾನಿಂಗ್ ಮತ್ತು ಎಲ್ಲಿಸ್ ಪೆರ್ರಿ ನಡುವೆ ಇತ್ತು. ಇವರಿಬ್ಬರು ಮೂರನೇ ವಿಕೆಟ್‌ಗೆ 123 ಎಸೆತಗಳಲ್ಲಿ 103 ರನ್ ಸೇರಿಸಿದರು.

ಈ ಪಂದ್ಯದಲ್ಲಿ ಭಾರತದಿಂದಲೂ ಶತಕದ ಜೊತೆಯಾಟ ಮೂಡಿಬಂತು. ಆದರೆ, ಆ ಜೊತೆಯಾಟ ಗೆಲುವಿಗೆ ಸಾಕ್ಷಿಯಾಗಲಿಲ್ಲ. ಆದರೆ ಭಾರತದ ಸ್ಕೋರ್ ಬೋರ್ಡ್ ಅನ್ನು 277 ರನ್‌ಗಳಿಗೆ ಕೊಂಡೊಯ್ಯಲೂ ಸಹಾಯ ಮಾಡಿತು. ಆದರೆ, ಆಸ್ಟ್ರೇಲಿಯಾ ಈ ಗುರಿಯನ್ನು ಬೆನ್ನಟ್ಟಿತು. ಭಾರತಕ್ಕೆ ಈ ಜೊತೆಯಾಟ ಮಿಥಾಲಿ ರಾಜ್ ಮತ್ತು ಯಾಸ್ತಿಕಾ ಭಾಟಿಯಾ ನಡುವೆ ಮೂರನೇ ವಿಕೆಟ್‌ಗೆ ಸೇರಿತ್ತು. ಇವರಿಬ್ಬರು 154 ಎಸೆತಗಳಲ್ಲಿ 130 ರನ್ ಸೇರಿಸಿದರು.
Published On - 3:13 pm, Sat, 19 March 22
Related Photo Gallery
ಬಂಗಾಳದ ಸಿಲಿಗುರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
ಟೋಲ್ ಗೇಟ್ ದಾಟುವಾಗ ಕಾರಿನ ಮೇಲೆ ಬಿದ್ದ ಸಿಮೆಂಟ್ ಟ್ಯಾಂಕರ್
4 ಪಂದ್ಯಗಳ ಬಳಿಕ ವಿಕೆಟ್ ಖಾತೆ ತೆರೆದ ಅರ್ಷದೀಪ್
ಅಮೆರಿಕದ ಜೆಡಿ ವ್ಯಾನ್ಸ್ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
ರಾಹುಲ್ ಗಾಂಧಿ ಜೊತೆ ಪ್ರಧಾನಿ ಮೋದಿಯ ಅಪರೂಪದ ಕ್ಷಣ ಇಲ್ಲಿದೆ




