IND vs ENG 1st Test: ಆಂಗ್ಲರಿಗೆ ಪೋಪ್ ಆಸರೆ: ರೋಚಕತೆ ಸೃಷ್ಟಿಸಿದ ಇಂದಿನ ನಾಲ್ಕನೇ ದಿನದಾಟ
India vs England 1st Test, Day 4: ಭಾರತವನ್ನು 436 ರನ್ಗಳಿಗೆ ಆಲೌಟ್ ಮಾಡಿ ಎರಡನೇ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ಗೆ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಮತ್ತೊಮ್ಮೆ ಕೈಕೊಟ್ಟರು. ಆರಂಭಿಕ ಬ್ಯಾಟ್ಸ್‌ಮನ್ ಬೆನ್ ಡಕೆಟ್ 47 ರನ್ ಕೊಡುಗೆ ನೀಡಿದರೆ, ಜಾಕ್ ಕ್ರೌಲಿ ಅವರೊಂದಿಗೆ 45 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು.