IND vs ENG 5th Test: ಇಂದಿನಿಂದ ಭಾರತ-ಇಂಗ್ಲೆಂಡ್ 5ನೇ ಟೆಸ್ಟ್: ರೋಹಿತ್ ಪಡೆಯಲ್ಲಿ ಏನು ಬದಲಾವಣೆ?
India vs England 5th Test: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯ ಇಂದಿನಿಂದ ಆರಂಭವಾಗಲಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾ 3-1 ಅಂತರದ ಮುನ್ನಡೆ ಸಾಧಿಸಿದೆ. ಇದೀಗ ಧರ್ಮಶಾಲಾದಲ್ಲಿ ನಡೆಯಲಿರುವ ಪಂದ್ಯದ ಮೇಲೆ ರೋಹಿತ್ ಶರ್ಮಾ ಮತ್ತು ಬಳಗ ಕಣ್ಣಿಟ್ಟಿದೆ.