IND vs ENG: ಟೆಸ್ಟ್ ಕ್ರಿಕೆಟ್ನಲ್ಲಿ ಹೊಸ ಇತಿಹಾಸ ಬರೆದ ಭಾರತ-ಇಂಗ್ಲೆಂಡ್
India vs England: ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿ ಮುಕ್ತಾಯಗೊಂಡಿದೆ. ಐದು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಗೆದ್ದರೆ, ಉಳಿದ ನಾಲ್ಕು ಮ್ಯಾಚ್ಗಳಲ್ಲಿ ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ಗೆಲುವು ದಾಖಲಿಸಿದೆ. ವಿಶೇಷ ಎಂದರೆ ಈ ಪಂದ್ಯಗಳ ಮೂಲಕ ಐತಿಹಾಸಿಕ ದಾಖಲೆಯೊಂದು ಕೂಡ ನಿರ್ಮಾಣವಾಗಿದೆ.