IND vs ENG: ಸೆಮೀಸ್ ಗೆದ್ದರೆ, ಎರಡೆರಡು ಇತಿಹಾಸ ನಿರ್ಮಿಸಲಿದೆ ಟೀಂ ಇಂಡಿಯಾ
India vs England T20 WC 2026 Semi-final: 2026ರ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ತಂಡವನ್ನು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಎದುರಿಸಲಿದೆ. ಹಾಲಿ ಚಾಂಪಿಯನ್ ಭಾರತ, ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿ ಇತಿಹಾಸ ಸೃಷ್ಟಿಸುವ ಗುರಿಯಲ್ಲಿದೆ. ಹಿಂದಿನ ದಾಖಲೆಗಳನ್ನು ಮುರಿದು, ಸತತ ಫೈನಲ್ ತಲುಪುವ ಮೂಲಕ ಪ್ರಶಸ್ತಿ ಉಳಿಸಿಕೊಳ್ಳಲು ಟೀಂ ಇಂಡಿಯಾ ಸಿದ್ಧವಾಗಿದೆ. ಇದು ಮಹತ್ವದ ಐತಿಹಾಸಿಕ ಪಂದ್ಯವಾಗಿದೆ.

1 / 5

2 / 5

3 / 5

4 / 5

5 / 5
Follow Us




