India vs England: 3ನೇ ಟೆಸ್ಟ್​ಗೆ ಸಜ್ಜಾಗುತ್ತಿರುವ ಟೀಮ್ ಇಂಡಿಯಾ: ಲೀಡ್ಸ್​ನಲ್ಲಿ ಭರ್ಜರಿ ಅಭ್ಯಾಸ

| Updated By: Vinay Bhat

Updated on: Aug 23, 2021 | 8:54 AM

ಈಗಾಗಲೇ ಲೀಡ್ಸ್​ನ ಹೆಡಿಂಗ್ಲೆ ಸ್ಟೇಡಿಯಂಗೆ ಬಂದಿಳಿದಿರುವ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

1 / 8
ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಣ ಮೂರನೇ ಟೆಸ್ಟ್ ಆಗಸ್ಟ್ 25 ಬುಧವಾರದಿಂದ ಲೀಡ್ಸ್​ನಲ್ಲಿ ನಡೆಯಲಿದೆ. ಈಗಾಗಲೇ ಐದು ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ಎರಡನೇ ಟೆಸ್ಟ್ ಗೆದ್ದು ಬೀಗಿರುವ ಭಾರತ (India) 1-0 ಯಿಂದ ಮುನ್ನಡೆ ಕಾಯ್ದುಕೊಂಡಿದೆ. ಗೆಲುವಿನ ವಿಶ್ವಾಸದಲ್ಲಿರುವ ಟೀಮ್ ಮುಂದಿನ ಪಂದ್ಯಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ.

2 / 8
ಈಗಾಗಲೇ ಲೀಡ್ಸ್​ನ ಹೆಡಿಂಗ್ಲೆ ಸ್ಟೇಡಿಯಂಗೆ ಬಂದಿಳಿದಿರುವ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

ಈಗಾಗಲೇ ಲೀಡ್ಸ್​ನ ಹೆಡಿಂಗ್ಲೆ ಸ್ಟೇಡಿಯಂಗೆ ಬಂದಿಳಿದಿರುವ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

3 / 8
ಟೀಮ್ ಇಂಡಿಯಾ ಹೆಡಿಂಗ್ಲೆಯಲ್ಲಿ ಅಭ್ಯಾಸ ನಡೆಸುತ್ತಿರುವ ಫೋಟೋವನ್ನು ಬಿಸಿಸಿಐ ಟ್ವೀಟ್ ಮಾಡಿದೆ.

4 / 8
ಬ್ಯಾಟಿಂಗ್ ಅಭ್ಯಾಸದಲ್ಲಿ ನಿರತರಾಗಿರುವ ಕೆ. ಎಲ್ ರಾಹುಲ್.

5 / 8
ಮೂರನೇ ಟೆಸ್ಟ್​ನಲ್ಲಿ ರವೀಂದ್ರ ಜಡೇಜಾ ಬದಲು ರವಿಚಂದ್ರನ್ ಅಶ್ವಿನ್ ಕಣಕ್ಕಿಳಿಯುವುದು ಬಹುತೇಕ ಪಕ್ಕಾ ಆಗಿದೆ.

6 / 8
ವಿಕೆಟ್ ಕೀಪಿಂಗ್ ಅಭ್ಯಾಸದಲ್ಲಿ ರಿಷಭ್ ಪಂತ್.

ವಿಕೆಟ್ ಕೀಪಿಂಗ್ ಅಭ್ಯಾಸದಲ್ಲಿ ರಿಷಭ್ ಪಂತ್.

7 / 8
ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯ ನಡೆಯಲಿರುವ ಹೆಡಿಂಗ್ಲೆ ಸ್ಟೇಡಿಯಂ.

8 / 8
ಮೊದಲ ಟೆಸ್ಟ್ ಪಂದ್ಯ ಮಳೆಯಿಂದ ಡ್ರಾಗೊಂಡರೆ, ಎರಡನೇ ಟೆಸ್ಟ್ ಪಂದ್ಯವನ್ನು ಭಾರತ 151 ರನ್‌ಗಳಿಂದ ಜಯ ದಾಖಲಿಸಿತು. ಇದರಿಂದ 5 ಪಂದ್ಯಗಳ ಸರಣಿಯಲ್ಲಿ ಭಾರತ 1-0 ಯಿಂದ ಮುನ್ನಡೆ ಸಾಧಿಸಿದೆ.