IND vs ENG: ಏಕದಿನ ಕ್ರಿಕೆಟ್​ನಲ್ಲಿ ಸುನಾಮಿ ಎಬ್ಬಿಸಿರುವ ಇಂಗ್ಲೆಂಡ್ ಮಣಿಸಲು ಸಮರಾಭ್ಯಾಸ ಪ್ರಾರಂಭಿಸಿದ ಭಾರತ

IND vs ENG: ಇಂಗ್ಲೆಂಡ್ ವಿರುದ್ಧ ಒಂದು ಟೆಸ್ಟ್, 3 ಟಿ20 ಮತ್ತು 3 ಏಕದಿನ ಪಂದ್ಯಗಳ ಸರಣಿಗಾಗಿ ಭಾರತ ತಂಡ ಇಂಗ್ಲೆಂಡ್ ತಲುಪಿದೆ. ಲಂಡನ್‌ನಲ್ಲಿ ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಬೆವರು ಸುರಿಸುತ್ತಿದ್ದಾರೆ. ಜೂನ್ 16 ರಂದು ಭಾರತದ ಆಟಗಾರರು ಇಂಗ್ಲೆಂಡ್ ತಲುಪಿದ್ದರು.

TV9 Web
| Updated By: ಪೃಥ್ವಿಶಂಕರ

Updated on: Jun 18, 2022 | 7:22 PM

ಇಂಗ್ಲೆಂಡ್ ವಿರುದ್ಧ ಒಂದು ಟೆಸ್ಟ್, 3 ಟಿ20 ಮತ್ತು 3 ಏಕದಿನ ಪಂದ್ಯಗಳ ಸರಣಿಗಾಗಿ ಭಾರತ ತಂಡ ಇಂಗ್ಲೆಂಡ್ ತಲುಪಿದೆ. ಲಂಡನ್‌ನಲ್ಲಿ ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಬೆವರು ಸುರಿಸುತ್ತಿದ್ದಾರೆ. ಜೂನ್ 16 ರಂದು ಭಾರತದ ಆಟಗಾರರು ಇಂಗ್ಲೆಂಡ್ ತಲುಪಿದ್ದರು.

1 / 5
ಅದೇ ಸಮಯದಲ್ಲಿ, ದಕ್ಷಿಣ ಆಫ್ರಿಕಾ ವಿರುದ್ಧದ 5 ನೇ ಮತ್ತು ಕೊನೆಯ ಟಿ20 ಪಂದ್ಯದ ನಂತರ ಕೆಲವು ಭಾರತೀಯ ಆಟಗಾರರು ಇಂಗ್ಲೆಂಡ್ ತಲುಪಲಿದ್ದಾರೆ. ಜೂನ್ 19ರಂದು ಬೆಂಗಳೂರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ 5ನೇ ಟಿ20 ಪಂದ್ಯ ಭಾರತದ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ.

2 / 5
IND vs ENG: ಏಕದಿನ ಕ್ರಿಕೆಟ್​ನಲ್ಲಿ ಸುನಾಮಿ ಎಬ್ಬಿಸಿರುವ ಇಂಗ್ಲೆಂಡ್ ಮಣಿಸಲು ಸಮರಾಭ್ಯಾಸ ಪ್ರಾರಂಭಿಸಿದ ಭಾರತ

ಭಾರತ-ದಕ್ಷಿಣ ಆಫ್ರಿಕಾ ನಡುವಿನ 5 ಟಿ20 ಪಂದ್ಯಗಳ ಸರಣಿ ಸಮಬಲ ಸಾಧಿಸಿದ್ದು, ಈಗ ಕೊನೆಯ ಪಂದ್ಯದಿಂದ ಸರಣಿ ವಿಜೇತರನ್ನು ನಿರ್ಧರಿಸಲಾಗುತ್ತದೆ. ದಕ್ಷಿಣ ಆಫ್ರಿಕಾ ನಂತರ ಇಂಗ್ಲೆಂಡ್ ತಂಡ ಭಾರತದ ಮುಂದೆ ಪ್ರಬಲ ಸವಾಲು ಎದುರಿಸಲಿದೆ.

3 / 5
IND vs ENG: ಏಕದಿನ ಕ್ರಿಕೆಟ್​ನಲ್ಲಿ ಸುನಾಮಿ ಎಬ್ಬಿಸಿರುವ ಇಂಗ್ಲೆಂಡ್ ಮಣಿಸಲು ಸಮರಾಭ್ಯಾಸ ಪ್ರಾರಂಭಿಸಿದ ಭಾರತ

ಈ ಪ್ರವಾಸದಲ್ಲಿ ಭಾರತ ತಂಡ ತನ್ನ ಹಿಂದಿನ ಪ್ರವಾಸವನ್ನೂ ಪೂರ್ಣಗೊಳಿಸಲಿದೆ. ವಾಸ್ತವವಾಗಿ, ಭಾರತ ತಂಡವು ಕಳೆದ ವರ್ಷ 5 ಟೆಸ್ಟ್ ಪಂದ್ಯಗಳಿಗಾಗಿ ಇಂಗ್ಲೆಂಡ್ ಪ್ರವಾಸ ಮಾಡಿತು, ಅಲ್ಲಿ ಕೊನೆಯ ಪಂದ್ಯವನ್ನು ಕೊರೊನಾ ಕಾರಣದಿಂದಾಗಿ ಮುಂದೂಡಲಾಯಿತು.

4 / 5
IND vs ENG: ಏಕದಿನ ಕ್ರಿಕೆಟ್​ನಲ್ಲಿ ಸುನಾಮಿ ಎಬ್ಬಿಸಿರುವ ಇಂಗ್ಲೆಂಡ್ ಮಣಿಸಲು ಸಮರಾಭ್ಯಾಸ ಪ್ರಾರಂಭಿಸಿದ ಭಾರತ

ಜೂನ್ 20 ರಂದು ಎರಡನೇ ಬ್ಯಾಚ್ ಭಾರತೀಯ ಆಟಗಾರರು ಲಂಡನ್ ತಲುಪಿದ ನಂತರ ಅವರು ಲೀಸೆಸ್ಟರ್‌ಗೆ ಹೋಗಲಿದ್ದಾರೆ. ಜೂನ್ 24 ರಿಂದ ಅಭ್ಯಾಸ ಪಂದ್ಯದ ನಡೆಯಲಿದೆ.

5 / 5
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ