AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs HK: ಭಾರತ-ಹಾಂಗ್ ಕಾಂಗ್ ಪಂದ್ಯ ಕೆಲ ರೋಚಕ ಕ್ಷಣಗಳು ಇಲ್ಲಿದೆ ನೋಡಿ

India vs Hong Kon: ಏಷ್ಯಾಕಪ್ 2022 ರಲ್ಲಿ ಭಾರತ ತಂಡ ಸೂಪರ್ 4 ಹಂತಕ್ಕೆ ಲಗ್ಗೆಯಿಟ್ಟಿದೆ. ಬುಧವಾರ ಹಾಂಗ್ ಕಾಂಗ್ ವಿರುದ್ಧ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ 40 ರನ್​ಗಳ ಅಮೋಘ ಗೆಲುವು ಕಂಡಿತು.

TV9 Web
| Edited By: |

Updated on:Sep 01, 2022 | 11:25 AM

Share
ಏಷ್ಯಾಕಪ್ 2022 ರಲ್ಲಿ ಭಾರತ ತಂಡ ಸೂಪರ್ 4 ಹಂತಕ್ಕೆ ಲಗ್ಗೆಯಿಟ್ಟಿದೆ. ಬುಧವಾರ ಹಾಂಗ್ ಕಾಂಗ್ ವಿರುದ್ಧ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ 40 ರನ್​ಗಳ ಅಮೋಘ ಗೆಲುವು ಕಂಡಿತು.

1 / 7
ಬೌಲರ್ ​ಗಳ ಸಂಘಟಿತ ಪ್ರದರ್ಶನ ಹಾಗೂ ಸೂರ್ಯಕುಮಾರ್ ಯಾದವ್, ವಿರಾಟ್ ಕೊಹ್ಲಿ ಅವರ ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ ಗೆದ್ದು ಮುಂದಿನ ಹಂತಕ್ಕೆ ತೇರ್ಗಡೆಗೊಂಡಿದೆ. ಸೂರ್ಯ ಕೇವಲ 26 ಎಸೆತಗಳಲ್ಲಿ 6 ಫೋರ್, 6 ಸಿಕ್ಸರ್ ಸಿಡಿಸಿ ಅಜೇಯ 68 ರನ್ ಚಚ್ಚಿದರು.

2 / 7
ಕೆಎಲ್ ರಾಹುಲ್ ನಿರ್ಗಮನದ ಬಳಿಕ ಕ್ರೀಸ್​ ಗೆ ಬಂದ ಸೂರ್ಯಕುಮಾರ್ ಯಾದವ್ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್ ನಡೆಸಿದರು. ಇದರ ಫಲವಾಗಿ ಕೇವಲ 22 ಎಸೆತಗಳಲ್ಲೇ ಅರ್ಧಶತಕದ ಗಡಿ ಮುಟ್ಟಿದರು. ಡೀಪ್ ಎಕ್ಸ್​ ಟ್ರಾ ಕವರ್​ ನಲ್ಲಿ ಸಿಕ್ಸ್ ಸಿಡಿಸುವ ಮೂಲಕ ಸೂರ್ಯ ಅರ್ಧಶತಕ ಪೂರೈಸಿದರು.

3 / 7
ಸೂರ್ಯಕುಮಾರ್ ನೂತನ ದಾಖಲೆ ಕೂಡ ಮಾಡಿದ್ದಾರೆ. ಟಿ20 ಅಂತರರಾಷ್ಟ್ರೀಯ ಕ್ರಿಕೆಟ್​ ನಲ್ಲಿ ಅತಿ ವೇಗವಾಗಿ ಅರ್ಧಶತಕ ಗಳಿಸಿದ ಭಾರತ ಒಂಬತ್ತನೆ ಬ್ಯಾಟರ್ ಇವರಾಗಿದ್ದಾರೆ. ಅಲ್ಲದೆ 22 ಎಸೆತಗಳಲ್ಲೇ ಅರ್ಧಶತಕ ಬಾರಿಸಿರುವ ರೋಹಿತ್ ಶರ್ಮಾ ದಾಖಲೆಯನ್ನೂ ಸರಿಗಟ್ಟಿದ್ದಾರೆ.

4 / 7
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಸ್ಫೋಟಕ ಆರಂಭ ಪಡೆದುಕೊಳ್ಳುವ ಜೊತೆಗೆ ವಿಕೆಟ್ ಕೂಡ ಕಳೆದುಕೊಂಡಿತು. ರೋಹಿತ್‌ ಶರ್ಮಾ 13 ಎಸೆತಗಳಲ್ಲಿ 21 ರನ್ ಬಾರಿಸಿ ನಿರ್ಗಮಿಸಿದರು.

5 / 7
ವಿರಾಟ್‌ ಕೊಹ್ಲಿ 44 ಎಸೆತಗಳಲ್ಲಿ 1 ಫೋರ್‌ ಮತ್ತು 3 ಸಿಕ್ಸರ್‌ಗಳೊಂದಿಗೆ ಅಜೇಯ 59 ರನ್‌ ಸಿಡಿಸಿದರು. ಪರಿಣಾಮ ಭಾರತ ತಂಡ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 192ರನ್ ಕಲೆಹಾಕಿತು.

6 / 7
ಟಾರ್ಗೆಟ್ ಬೆನ್ನತ್ತಿದ್ದ ಹಾಂಗ್ ಕಾಂಗ್ ತಂಡ 20 ಓವರ್‌ಗಳಲ್ಲಿ 152/5 ರನ್‌ ಗಳಿಸಿತಷ್ಟೆ. ಭುವನೇಶ್ವರ್‌ ಕುಮಾರ್‌, ರವೀಂದ್ರ ಜಡೇಜಾ, ಅರ್ಷದೀಪ್‌ ಸಿಂಗ್ ಮತ್ತು ಅವೇಶ್‌ ಖಾನ್‌ ತಲಾ 1 ವಿಕೆಟ್‌ ಪಡೆದರು.

7 / 7

Published On - 11:25 am, Thu, 1 September 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್