Virat Kohli: ಕ್ರಿಸ್ ಗೇಲ್ ವಿಶ್ವ ದಾಖಲೆ ಮುರಿದ ಕಿಂಗ್ ಕೊಹ್ಲಿ

India vs Netherlands: ವಿಶೇಷ ಎಂದರೆ 62 ರನ್​ಗಳ ನೆರವಿನಿಂದ ಕಿಂಗ್ ಕೊಹ್ಲಿ ಹೊಸ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ಯುನಿವರ್ಸ್ ಬಾಸ್ ಕ್ರಿಸ್ ಗೇಲ್ ಅವರ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

TV9 Web
| Updated By: ಝಾಹಿರ್ ಯೂಸುಫ್

Updated on:Oct 27, 2022 | 3:55 PM

ಸಿಡ್ನಿ ಕ್ರಿಕೆಟ್​ ಮೈದಾನದಲ್ಲಿ ನೆದರ್​ಲ್ಯಾಂಡ್ಸ್​ ವಿರುದ್ಧ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. 44 ಎಸೆತಗಳನ್ನು ಎದುರಿಸಿದ್ದ ಕೊಹ್ಲಿ 62 ರನ್​ ಬಾರಿಸುವ ಮೂಲಕ ಮಿಂಚಿದ್ದರು.

1 / 7
ವಿಶೇಷ ಎಂದರೆ 62 ರನ್​ಗಳ ನೆರವಿನಿಂದ ಕಿಂಗ್ ಕೊಹ್ಲಿ ಹೊಸ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ ಯುನಿವರ್ಸ್ ಬಾಸ್ ಕ್ರಿಸ್ ಗೇಲ್ ಅವರ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

2 / 7
ಹೌದು, ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ರನ್​ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಇದೀಗ ವಿರಾಟ್ ಕೊಹ್ಲಿ 2ನೇ ಸ್ಥಾನ ಅಲಂಕರಿಸಿದ್ದಾರೆ. ಇದಕ್ಕೂ ಮುನ್ನ ಈ ಸ್ಥಾನದಲ್ಲಿ ವೆಸ್ಟ್ ಇಂಡೀಸ್​ನ ಕ್ರೀಸ್ ಇದ್ದರು.

3 / 7
ಕ್ರಿಸ್ ಗೇಲ್ ಟಿ20 ವಿಶ್ವಕಪ್​ನಲ್ಲಿ 31 ಇನಿಂಗ್ಸ್​ ಮೂಲಕ 965	ರನ್​ ಬಾರಿಸಿ ಅತ್ಯಧಿಕ ರನ್ ಬಾರಿಸಿದ ಬ್ಯಾಟ್ಸ್​ಮನ್​ಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದರು.

4 / 7
ಆದರೀಗ ಕೇವಲ 21 ಟಿ20 ವಿಶ್ವಕಪ್ ಇನಿಂಗ್ಸ್​ ಮೂಲಕ ಕಿಂಗ್ ಕೊಹ್ಲಿ 989 ರನ್​ ಕಲೆಹಾಕಿದ್ದಾರೆ. ಈ ಮೂಲಕ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ. ಅಲ್ಲದೆ ಟಿ20 ವಿಶ್ವಕಪ್​ನ ರನ್​ ಸರದಾರರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ.

5 / 7
ಸದ್ಯ ಈ ಪಟ್ಟಿಯಲ್ಲಿ ಶ್ರೀಲಂಕಾದ ಮಾಜಿ ನಾಯಕ ಮಹೇಲ ಜಯವರ್ಧನೆ ಅಗ್ರಸ್ಥಾನದಲ್ಲಿದ್ದಾರೆ. ಟಿ20 ವಿಶ್ವಕಪ್​ನಲ್ಲಿ 31 ಇನಿಂಗ್ಸ್ ಆಡಿರುವ ಜಯವರ್ಧನೆ 1016 ರನ್​ ಕಲೆಹಾಕಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

6 / 7
ಸದ್ಯ ಟಿ20 ವಿಶ್ವಕಪ್​ನಲ್ಲಿ 989 ರನ್​ ಕಲೆಹಾಕಿರುವ ವಿರಾಟ್ ಕೊಹ್ಲಿಗೆ ಮಹೇಲ ಜಯವರ್ಧನೆ ಹೆಸರಿನಲ್ಲಿರುವ ವಿಶ್ವ ದಾಖಲೆ ಮುರಿಯಲು ಕೇವಲ 27 ರನ್​ಗಳ ಅವಶ್ಯಕತೆಯಿದೆ. ಹೀಗಾಗಿ ಮುಂದಿನ ಪಂದ್ಯಗಳ ಮೂಲಕ ಟಿ20 ವಿಶ್ವಕಪ್​ನ ಟಾಪ್ ರನ್ ಸರದಾರನಾಗಿ ಕಿಂಗ್ ಕೊಹ್ಲಿ ನಂಬರ್-1 ಸ್ಥಾನಕ್ಕೇರಬಹುದು.

7 / 7

Published On - 3:54 pm, Thu, 27 October 22

Follow us
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ

ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ

ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ