India Playing 11: ಬಲಿಷ್ಠ ಬಳಗವನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ

| Updated By: ಝಾಹಿರ್ ಯೂಸುಫ್

Updated on: Jan 18, 2023 | 1:06 PM

India vs New Zealand, 1st Odi Playing 11: ಭಾರತ-ನ್ಯೂಜಿಲೆಂಡ್ ಇದುವರೆಗೆ 113 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಟೀಮ್ ಇಂಡಿಯಾ ಗೆದ್ದಿರುವುದು 55 ಪಂದ್ಯಗಳಲ್ಲಿ. ಇನ್ನು ನ್ಯೂಜಿಲೆಂಡ್ ತಂಡವು 50 ಪಂದ್ಯಗಳಲ್ಲಿ ಜಯ ಸಾಧಿಸಿದೆ.

1 / 5
India vs New Zealand, 1st Odi: ಹೈದರಾಬಾದ್​ನ ರಾಜೀವ್ ಗಾಂಧಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ-ನ್ಯೂಜಿಲೆಂಡ್ ನಡುವೆ ಮೊದಲ ಏಕದಿನ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

2 / 5
ಇದಕ್ಕೂ ಮುನ್ನ ಶ್ರೀಲಂಕಾ ತಂಡವನ್ನು 3-0 ಅಂತರದಿಂದ ಬಗ್ಗು ಬಡಿದಿರುವ ಟೀಮ್ ಇಂಡಿಯಾ ಮೊದಲ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಗೆಲುವಿನ ಲಯವನ್ನು ಮುಂದುವರೆಸುವ ಇರಾದೆಯಲ್ಲಿದೆ. ಏಕೆಂದರೆ ಈ ಸರಣಿಯನ್ನು ಭಾರತ 3-0 ಅಂತರದಿಂದ ಗೆದ್ದರೆ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಲಿದೆ.

3 / 5
ಭಾರತ-ನ್ಯೂಜಿಲೆಂಡ್ ಇದುವರೆಗೆ 113 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಟೀಮ್ ಇಂಡಿಯಾ ಗೆದ್ದಿರುವುದು 55 ಪಂದ್ಯಗಳಲ್ಲಿ. ಇನ್ನು ನ್ಯೂಜಿಲೆಂಡ್ ತಂಡವು 50 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇನ್ನು 7 ಪಂದ್ಯಗಳು ನಾನಾ ಕಾರಣಗಳಿಂದ ರದ್ದಾಗಿತ್ತು. ಅಂದರೆ ಇಲ್ಲಿ ಉಭಯ ತಂಡಗಳು ಸಮಬಲ ಹೊಂದಿದೆ ಎಂದೇ ಹೇಳಬಹುದು. ಹೀಗಾಗಿ ಎರಡೂ ತಂಡಗಳಿಂದ ರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

4 / 5
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್.

5 / 5
ನ್ಯೂಜಿಲೆಂಡ್ ಪ್ಲೇಯಿಂಗ್ 11: ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ನಾಯಕ), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಹೆನ್ರಿ ಶಿಪ್ಲಿ, ಮಿಚೆಲ್ ಸ್ಯಾಂಟ್ನರ್, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್

Published On - 1:03 pm, Wed, 18 January 23