India Playing 11: ಟೀಮ್ ಇಂಡಿಯಾದಲ್ಲಿ 1 ಬದಲಾವಣೆ: ಹೀಗಿದೆ ಪ್ಲೇಯಿಂಗ್ 11
India vs New Zealand 2nd T20 Playing 11: ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು ಜಯ ಸಾಧಿಸಿದೆ. ಹೀಗಾಗಿ ಸರಣಿಯನ್ನು ಉಳಿಸಿಕೊಳ್ಳಲು ಟೀಮ್ ಇಂಡಿಯಾ ಇಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.