India Playing 11: ಟೀಮ್ ಇಂಡಿಯಾದಲ್ಲಿ 1 ಬದಲಾವಣೆ: ಹೀಗಿದೆ ಪ್ಲೇಯಿಂಗ್ 11
TV9 Web | Updated By: ಝಾಹಿರ್ ಯೂಸುಫ್
Updated on:
Jan 29, 2023 | 6:38 PM
India vs New Zealand 2nd T20 Playing 11: ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು ಜಯ ಸಾಧಿಸಿದೆ. ಹೀಗಾಗಿ ಸರಣಿಯನ್ನು ಉಳಿಸಿಕೊಳ್ಳಲು ಟೀಮ್ ಇಂಡಿಯಾ ಇಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.
1 / 5
IND vs NZ T20 Match
2 / 5
ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು ಜಯ ಸಾಧಿಸಿದೆ. ಹೀಗಾಗಿ ಸರಣಿಯನ್ನು ಉಳಿಸಿಕೊಳ್ಳಲು ಟೀಮ್ ಇಂಡಿಯಾ ಇಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.
3 / 5
ಇನ್ನು ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಗೆದ್ದರೆ ಸರಣಿ ಅವರ ವಶವಾಗಲಿದೆ. ಹೀಗಾಗಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು. ಈ ಪಂದ್ಯದಲ್ಲಿ ಉಮ್ರಾನ್ ಮಲಿಕ್ ಬದಲಿಗೆ ಚಹಾಲ್ ಕಣಕ್ಕಿಳಿದಿದ್ದಾರೆ.
4 / 5
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ಶುಭ್ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ) ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಶಿವಂ ಮಾವಿ, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಹಾಲ್.
5 / 5
ನ್ಯೂಜಿಲೆಂಡ್ ಪ್ಲೇಯಿಂಗ್ ಇಲೆವೆನ್: ಫಿನ್ ಅಲೆನ್, ಡೆವೊನ್ ಕಾನ್ವೇ, ಮಾರ್ಕ್ ಚಾಪ್ಮನ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್ವೆಲ್, ಜಾಕೋಬ್ ಡಫಿ, ಇಶ್ ಸೋಧಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್.
Published On - 6:34 pm, Sun, 29 January 23