Sign In

By signing in or creating an account, you agree with Associated Broadcasting Company's Terms & Conditions and Privacy Policy.

India Playing 11: ಟೀಮ್ ಇಂಡಿಯಾ ಆಡುವ ಬಳಗದಲ್ಲಿ 1 ಬದಲಾವಣೆ

India vs New Zealand 3rd T20 Playing 11: ಮೂರು ಪಂದ್ಯಗಳ ಸರಣಿ ಕೊನೆಯ ಪಂದ್ಯ ಇದಾಗಿದ್ದು, ಹೀಗಾಗಿ ಈ ಮ್ಯಾಚ್ ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ. ಅಂದರೆ ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು 21 ರನ್​ಗಳಿಂದ ಜಯ ಸಾಧಿಸಿತ್ತು.

TV9 Web
| Updated By: ಝಾಹಿರ್ ಯೂಸುಫ್

Updated on:Feb 01, 2023 | 6:38 PM

India vs New Zealand 3rd T20: ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡವು ಬ್ಯಾಟಿಂಗ್ ಆಯ್ದುಕೊಂಡಿದೆ.

1 / 5
ಮೂರು ಪಂದ್ಯಗಳ ಸರಣಿ ಕೊನೆಯ ಪಂದ್ಯ ಇದಾಗಿದ್ದು, ಹೀಗಾಗಿ ಈ ಮ್ಯಾಚ್ ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ. ಅಂದರೆ ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು 21 ರನ್​ಗಳಿಂದ ಜಯ ಸಾಧಿಸಿತ್ತು. ಹಾಗೆಯೇ 2ನೇ ಪಂದ್ಯವನ್ನು ಟೀಮ್ ಇಂಡಿಯಾ 6 ವಿಕೆಟ್​ಗಳಿಂದ ಗೆದ್ದುಕೊಂಡಿತ್ತು.

2 / 5
ಇದೀಗ ಸರಣಿ ನಿರ್ಣಾಯಕ ಪಂದ್ಯವು ಅಹಮದಾಬಾದ್​ನಲ್ಲಿ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಸರಣಿ ವಶಪಡಿಸಿಕೊಳ್ಳಲು ಉಭಯ ತಂಡಗಳು ಭರ್ಜರಿ ಪೈಪೋಟಿ ನಡೆಸಲಿದೆ. ಇನ್ನು ಇಂದಿನ ಪಂದ್ಯದಲ್ಲಿ ಚಹಾಲ್ ಬದಲಿಗೆ ಉಮ್ರಾನ್ ಮಲಿಕ್ ಕಣಕ್ಕಿಳಿಯುತ್ತಿದ್ದಾರೆ.

3 / 5
ಟೀಮ್ ಇಂಡಿಯಾ ಪ್ಲೇಯಿಂಗ್ 11: ಇಶಾನ್ ಕಿಶನ್, ಶುಭ್​ಮನ್ ಗಿಲ್, ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಕುಮಾರ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಿವಂ ಮಾವಿ, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಕುಲ್ದೀಪ್ ಯಾದವ್.

4 / 5
ನ್ಯೂಜಿಲೆಂಡ್ ಪ್ಲೇಯಿಂಗ್ 11: ಫಿನ್ ಅಲೆನ್, ಡೆವೊನ್ ಕಾನ್ವೇ, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಮೈಕೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್(ನಾಯಕ), ಇಶ್ ಸೋಧಿ, ಲಾಕಿ ಫರ್ಗುಸನ್, ಬೆನ್ ಲಿಸ್ಟರ್, ಬ್ಲೇರ್ ಟಿಕ್ನರ್

5 / 5

Published On - 6:35 pm, Wed, 1 February 23

Follow us
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು

ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ

ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ

ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ

‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ

ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ

ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ

ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!

ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ

ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್