AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Martin Guptill: ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ಮಾರ್ಟಿನ್ ಗಪ್ಟಿಲ್

India vs New Zealand: ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ ಈ ಮೂವರು ಆಟಗಾರರು ಮಾತ್ರ 3 ಸಾವಿರ ರನ್​ ಕಲೆಹಾಕಿರುವುದು ವಿಶೇಷ. ಅದರಲ್ಲಿ ಇಬ್ಬರು ಕೂಡ ಟೀಮ್ ಇಂಡಿಯಾ ಆಟಗಾರರು ಎಂಬುದು ಮತ್ತೊಂದು ವಿಶೇಷ.

TV9 Web
| Edited By: |

Updated on: Nov 20, 2021 | 7:09 PM

Share
ಭಾರತ-ನ್ಯೂಜಿಲೆಂಡ್ ನಡುವಣ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 3 ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ಮುನ್ನಡೆ ಸಾಧಿಸಿ ಸರಣಿಯನ್ನು ವಶಪಡಿಸಿಕೊಂಡಿದೆ. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ಬ್ಯಾಟರ್ ಮಾರ್ಟಿನ್ ಗಪ್ಟಿಲ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು.

1 / 6
 ಆರಂಭಿಕನಾಗಿ ಕಣಕ್ಕಿಳಿದ ಗಪ್ಟಿಲ್ 2 ಸಿಕ್ಸ್ ಹಾಗೂ 3 ಬೌಂಡರಿ ಬಾರಿಸಿ ಕೇವಲ 15 ಎಸೆತಗಳಲ್ಲಿ 31 ರನ್​ ಕಲೆಹಾಕಿದ್ದರು. ನ್ಯೂಜಿಲೆಂಡ್​ಗೆ ಭರ್ಜರಿ ಆರಂಭ ಒದಗಿಸಿದ್ದ ಗಪ್ಟಿಲ್ 11 ರನ್​ಗಳಿಸುವುದರೊಂದಿಗೆ ವಿಶ್ವ ದಾಖಲೆ ನಿರ್ಮಿಸಿದ್ದರು. ಅದು ಕೂಡ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ಎಂಬುದು ವಿಶೇಷ.

2 / 6
 ಭಾರತದ ವಿರುದ್ದ 11 ರನ್​ ಗಳಿಸುವುದರೊಂದಿಗೆ ಗಪ್ಟಿಲ್ ಟಿ20 ಕ್ರಿಕೆಟ್​​ನಲ್ಲಿ ಅತೀ ಹೆಚ್ಚು ರನ್​ ಬಾರಿಸಿದ ಬ್ಯಾಟರ್​ ಎನಿಸಿಕೊಂಡರು. ಈ ಹಿಂದೆ ಈ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. ಕೊಹ್ಲಿ 87 ಇನಿಂಗ್ಸ್​ಗಳಿಂದ 3227 ರನ್ ಕಲೆಹಾಕಿ ಅಗ್ರಸ್ಥಾನದಲ್ಲಿದ್ದರು.

3 / 6
ಇದೀಗ ಕೊಹ್ಲಿಯನ್ನು ಹಿಂದಿಕ್ಕಿ ಮಾರ್ಟಿನ್ ಗಪ್ಟಿಲ್ 3231 ರನ್ ಬಾರಿಸಿ ಅಗ್ರಸ್ಥಾನಕ್ಕೇರಿದ್ದಾರೆ. ಆದರೆ ಗಪ್ಟಿಲ್ ಈ ಸಾಧನೆ ಮಾಡಲು  107 ಇನಿಂಗ್ಸ್​  ತೆಗೆದುಕೊಂಡಿದ್ದರು.

4 / 6
ಸದ್ಯ ಕೊಹ್ಲಿಗಿಂತ ಕೇವಲ 4 ರನ್​ ಮುಂದಿರುವ ಗಪ್ಟಿಲ್ ಟಿ20 ಕ್ರಿಕೆಟ್​ನ ಟಾಪ್ ರನ್​ ಸ್ಕೋರರ್ ಎನಿಸಿಕೊಂಡಿದ್ದಾರೆ. 2ನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ (3227) ಇದ್ದು, 3ನೇ ಸ್ಥಾನದಲ್ಲಿ 3141 ರನ್ ಬಾರಿಸಿರುವ ರೋಹಿತ್ ಶರ್ಮಾ ಇದ್ದಾರೆ.

5 / 6
ಅಂದಹಾಗೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ ಈ ಮೂವರು ಆಟಗಾರರು ಮಾತ್ರ 3 ಸಾವಿರ ರನ್​ ಕಲೆಹಾಕಿರುವುದು ವಿಶೇಷ. ಅದರಲ್ಲಿ ಇಬ್ಬರು ಕೂಡ ಟೀಮ್ ಇಂಡಿಯಾ ಆಟಗಾರರು ಎಂಬುದು ಮತ್ತೊಂದು ವಿಶೇಷ.

6 / 6
Follow Us
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್

ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್

ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ

ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ

Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ

ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ

ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ

ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ

ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?

ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ