IND vs NZ: ದಾಖಲೆ ಗೆಲುವುಗಳನ್ನು ಮುಂದಿಟ್ಟು ನಾಯಕತ್ವ ಪ್ರಶ್ನಿಸುತ್ತಿದ್ದವರ ಬಾಯಿ ಮುಚ್ಚಿಸಿದ ಕಿಂಗ್ ಕೊಹ್ಲಿ

Edited By:

Updated on: Dec 06, 2021 | 1:28 PM

Virat Kohli: ವಿರಾಟ್ ಕೊಹ್ಲಿ ಇದುವರೆಗೆ ಟೆಸ್ಟ್ ನಾಯಕನಾಗಿ 66 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ 39 ಪಂದ್ಯಗಳಲ್ಲಿ ಜಯ, 16ರಲ್ಲಿ ಸೋಲು ಹಾಗೂ 11 ಪಂದ್ಯಗಳಲ್ಲಿ ಡ್ರಾ ಸಾಧಿಸಿದೆ.

1 / 5
ಭಾನುವಾರ ಬೆಳಗ್ಗೆ ನಡೆದ ಮುಂಬೈ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ 1-0 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದೆ. ಕಾನ್ಪುರದಲ್ಲಿ ನಡೆದ ಸರಣಿಯ ಮೊದಲ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತ್ತು. ಆದಾಗ್ಯೂ, ಎರಡನೇ ಟೆಸ್ಟ್‌ನಲ್ಲಿ ವಿರಾಟ್ ಕೊಹ್ಲಿ ಮರಳಿ ಪಂದ್ಯವನ್ನು ಗೆದ್ದುಕೊಂಡಿದ್ದು ಮಾತ್ರವಲ್ಲದೆ ಅನೇಕ ಪ್ರಮುಖ ದಾಖಲೆಗಳನ್ನು ತಮ್ಮ ಹೆಸರಿನಲ್ಲಿ ಬರೆದುಕೊಂಡರು. ಈ ಗೆಲುವಿನ ಮೂಲಕ ತಮ್ಮ ನಾಯಕತ್ವವನ್ನು ಪ್ರಶ್ನಿಸುತ್ತಿದ್ದ ಎಲ್ಲರಿಗೂ ಕೊಹ್ಲಿ ಉತ್ತರ ನೀಡಿದ್ದಾರೆ.

2 / 5

3 / 5
ವಿರಾಟ್ ಕೊಹ್ಲಿ ಎಲ್ಲಾ ಮೂರು ಸ್ವರೂಪಗಳಲ್ಲಿ 30+ ಪಂದ್ಯಗಳನ್ನು ಗೆದ್ದ ಏಕೈಕ ನಾಯಕ. ಅದೇ ಸಮಯದಲ್ಲಿ, ಆಟಗಾರನಾಗಿ ಎಲ್ಲಾ ಮೂರು ಸ್ವರೂಪಗಳಲ್ಲಿ 50+ ಪಂದ್ಯಗಳನ್ನು ಗೆದ್ದ ಏಕೈಕ ಕ್ರಿಕೆಟಿಗ.

4 / 5
ಕೊಹ್ಲಿ 39 ಟೆಸ್ಟ್ ಪಂದ್ಯಗಳನ್ನು ಗೆದ್ದು ಏಷ್ಯಾದ ಅತ್ಯಂತ ಯಶಸ್ವಿ ನಾಯಕರಾಗಿದ್ದಾರೆ. ಟೆಸ್ಟ್ ಇತಿಹಾಸದ ಬಗ್ಗೆ ಮಾತನಾಡುತ್ತಾ, ಅವರು ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ಗ್ರೇಮ್ ಸ್ಮಿತ್ (53), ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ (48) ಮತ್ತು ಸ್ಟೀವ್ ವಾ (41) ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

5 / 5
ವಿರಾಟ್ ಕೊಹ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅತ್ಯಂತ ಯಶಸ್ವಿ ನಾಯಕರಾಗಿದ್ದಾರೆ. 2019ರಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಆರಂಭವಾದಾಗಿನಿಂದ ಕೊಹ್ಲಿ 13 ಪಂದ್ಯಗಳನ್ನು ಗೆದ್ದು ಮುಂಚೂಣಿಯಲ್ಲಿದ್ದಾರೆ.