AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿನ್ ತೆಂಡೂಲ್ಕರ್ ಅನಗತ್ಯ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿ

ನ್ಯೂಜಿಲೆಂಡ್ ವಿರುದ್ಧದ 4ನೇ ಏಕದಿನ ಪಂದ್ಯದಲ್ಲಿ ಭಾರತ ಹೀನಾಯ ಸೋಲು ಕಂಡಿದೆ. ರೋಹಿತ್, ಕೊಹ್ಲಿ, ಶ್ರೇಯಸ್ ಶೂನ್ಯಕ್ಕೆ ಔಟಾಗಿ ಟೀಂ ಇಂಡಿಯಾ ಬ್ಯಾಟಿಂಗ್ ಕುಸಿತಕ್ಕೆ ಕಾರಣವಾಯಿತು. ವಿರಾಟ್ ಕೊಹ್ಲಿ ತಮ್ಮ ವೃತ್ತಿಜೀವನದ 20ನೇ ಏಕದಿನ ಡಕ್ ಗಳಿಸಿ ಸಚಿನ್ ತೆಂಡೂಲ್ಕರ್ ಅವರ ಅನಗತ್ಯ ದಾಖಲೆಯನ್ನು ಸರಿಗಟ್ಟಿದರು. ಮ್ಯಾಟ್ ಹೆನ್ರಿ ಅವರ ಅದ್ಭುತ ಬೌಲಿಂಗ್ ಭಾರತಕ್ಕೆ ಭಾರೀ ಹಿನ್ನಡೆ ತಂದಿತು.

ಪೃಥ್ವಿಶಂಕರ
|

Updated on: Nov 13, 2026 | 3:07 PM

Share
ನ್ಯೂಜಿಲೆಂಡ್ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 244 ರನ್​ಗಳ ಹೀನಾಯ ಸೋಲು ಕಂಡಿದೆ. ತಂಡದ ಈ ಸೋಲಿಗೆ ಅಗ್ರ ಕ್ರಮಾಂಕದ ಬ್ಯಾಟಿಂಗ್ ವಿಭಾಗದ ವೈಫಲ್ಯವೇ ಪ್ರಮುಖ ಕಾರಣ. ಅದರಲ್ಲೂ ಅನುಭವಿ ಬ್ಯಾಟರ್​​ಗಳಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಶೂನ್ಯಕ್ಕೆ ಔಟಾಗಿದ್ದು ತಂಡವನ್ನು ಸಂಕಷ್ಟಕ್ಕೆ ದೂಡಿತು(PC-PTI).

1 / 5
ನ್ಯೂಜಿಲೆಂಡ್ ವೇಗಿ ಮ್ಯಾಟ್ ಹೆನ್ರಿ ಮೊದಲ ಓವರ್‌ನಲ್ಲೇ ಭಾರತದ ಮೂವರು ಪ್ರಮುಖ ಬ್ಯಾಟರ್‌ಗಳಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ಪೆವಿಲಿಯನ್‌ಗೆ ಕಳುಹಿಸಿದರು. ಇದರ ನಡುವೆ ಶೂನ್ಯಕ್ಕೆ ಔಟಾದ ವಿರಾಟ್ ಕೊಹ್ಲಿ, ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ಅನಗತ್ಯ ದಾಖಲೆಯನ್ನು ಸರಿಗಟ್ಟಿದ್ದಾರೆ(PC-PTI).

2 / 5
 ವಿರಾಟ್ ಕೊಹ್ಲಿ ಇದೀಗ ಏಕದಿನ ಕ್ರಿಕೆಟ್‌ನಲ್ಲಿ 20 ಬಾರಿ ಶೂನ್ಯಕ್ಕೆ ಔಟಾದ ಅನಗತ್ಯ ದಾಖಯೆನ್ನು ತನ್ನ ಖಾತೆಗೆ ಹಾಕಿಕೊಂಡಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ ಅವರೂ ಏಕದಿನ ಕ್ರಿಕೆಟ್‌ನಲ್ಲಿ 20 ಬಾರಿ ಡಕ್‌ಗೆ ಔಟಾಗಿದ್ದ ದಾಖಲೆಯನ್ನು ಕೊಹ್ಲಿ ಸರಿಗಟ್ಟಿದ್ದಾರೆ(PC-PTI).

3 / 5
ನಾಲ್ಕನೇ ಏಕದಿನ ಪಂದ್ಯದಲ್ಲಿ ಮ್ಯಾಟ್ ಹೆನ್ರಿ ಅವರ ಅದ್ಭುತ ಇನ್‌ಸ್ವಿಂಗ್ ಎಸೆತಕ್ಕೆ ವಿರಾಟ್ ಕೊಹ್ಲಿ ಬಲಿಯಾದರು. ಎಸೆತವನ್ನು ಎದುರಿಸಲು ಕೊಹ್ಲಿ ವಿಫಲರಾದರು. ಪರಿಣಾಮ, ಚೆಂಡು ನೇರವಾಗಿ ಸ್ಟಂಪ್‌ಗೆ ಬಡಿದು ವಿಕೆಟ್ ಹಾರಿಸಿತು(PC-PTI).

4 / 5
ವಿರಾಟ್ ಕೊಹ್ಲಿ ಉತ್ತಮ ಫಾರ್ಮ್‌ನಲ್ಲಿದ್ದರೂ, ಕಳೆದ ನಾಲ್ಕು ಏಕದಿನ ಪಂದ್ಯಗಳಲ್ಲಿ ಎರಡು ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಇದರಿಂದ ಅಭಿಮಾನಿಗಳಿಗೆ ಕೊಂಚ ನಿರಾಸೆಯಾಗಿದೆ. ಅಕ್ಟೋಬರ್ 3ರಂದು ನ್ಯೂ ಚಂಡೀಗಢ ಮೈದಾನದಲ್ಲಿ ನಡೆದ ಪಂದ್ಯದಲ್ಲೂ ವಿರಾಟ್ ಕೊಹ್ಲಿ ಖಾತೆ ತೆರೆಯಲು ಸಾಧ್ಯವಾಗಿರಲಿಲ್ಲ. ವೆಸ್ಟ್ ಇಂಡೀಸ್ ವೇಗಿ ಜೇಡನ್ ಸೀಲ್ಸ್ ಎಸೆದ ಮೊದಲ ಎಸೆತದಲ್ಲೇ ಬೌಲ್ಡ್ ಆಗಿ ಪೆವಿಲಿಯನ್ ಸೇರಿದ್ದರು(PC-PTI).

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
Live: ಬೆಂಗಳೂರಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಮೋದಿ ಚಾಲನೆ

ನಮ್ಮ ಮೆಟ್ರೋ ಗುಲಾಬಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಗೆಳೆಯರ ಗಲಾಟೆ: ಕುನ್ನಿ ಎಂದ ಗಗನ್​​ಗೆ ಖಡಕ್ ವಾರ್ನಿಂಗ್ ಕೊಟ್ಟ ತಾಂಡವ್

ಪ್ರಧಾನಿ ಮೋದಿಯಿಂದ ಪಿಂಕ್ ಲೈನ್ ಮೆಟ್ರೊ ಉದ್ಘಾಟನೆ ನೇರಪ್ರಸಾರ

ನಾಗ ಚೌತಿ ಹಬ್ಬದ ದಿನವೇ ದೇವಾಲಯದಲ್ಲಿ ಪ್ರತ್ಯಕ್ಷವಾದ ಹಾವು

ಬೆಂಗಳೂರು: ಮಾರಕಾಸ್ತ್ರಗಳಿಂದ ದಾಳಿ ನಡೆಸಿ ರಿಯಲ್ ಎಸ್ಟೇಟ್ ಉದ್ಯಮಿಯ ಕೊಲೆ

ಮೆಟ್ರೋಗೆ ಅನುದಾನ ಸಮರ: ತೇಜಸ್ವಿ ಸೂರ್ಯ ಆರೋಪಕ್ಕೆ ಕೃಷ್ಣ ಭೈರೇಗೌಡ ಕೌಂಟರ್​

ಪ್ರಶಾಂತಿ ಕುಟೀರ ಸುವರ್ಣ ಮಹೋತ್ಸವದಲ್ಲಿ ಮೋದಿ ಭಾಗಿ ನೇರಪ್ರಸಾರ

ಮೋದಿ ಸಂಚರಿಸುವಲ್ಲೆಲ್ಲ ಕೈ-ಕಮಲ ಕಾರ್ಯಕರ್ತರ ಫ್ಲೆಕ್ಸ್​ಗಳು ಝಗಮಗ!

ಲಾಭ ಪಡೆಯಲು ಕಳ್ಳಾಟ ಆಡಿದ್ರಾ ಆಸಿಯಾ? ಸೌಂದರ್ಯಾ ಛೀಮಾರಿ