AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK Playing XI: ಬಲಿಷ್ಠ ಪಡೆಯನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ

India Playing XI Against Pakistan: ಈ ಬಾರಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ದ ಟೀಮ್ ಇಂಡಿಯಾ 5 ವಿಕೆಟ್​ಗಳಿಂದ ಜಯ ಸಾಧಿಸಿತ್ತು. ಆದರೆ ಈ ಸಲ ಟೀಮ್ ಇಂಡಿಯಾ ಪರ ಗಾಯಗೊಂಡಿರುವ ರವೀಂದ್ರ ಜಡೇಜಾ ಕಣಕ್ಕಿಳುಯುತ್ತಿಲ್ಲ.

TV9 Web
| Edited By: |

Updated on:Sep 04, 2022 | 7:08 PM

Share
ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟೀಮ್ ಇಂಡಿಯಾ ವಿರುದ್ದದ ಪಂದ್ಯದಲ್ಲಿ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಜಂ ಬೌಲಿಂಗ್ ಆಯ್ದುಕೊಂಡಿದ್ದಾರೆ.

1 / 5
ಏಷ್ಯಾಕಪ್​ನಲ್ಲಿ ಇದುವರೆಗೆ ಭಾರತ-ಪಾಕಿಸ್ತಾನ್ 15 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಟೀಮ್ ಇಂಡಿಯಾ 9 ಪಂದ್ಯಗಳಲ್ಲಿ ಪಾಕ್ ತಂಡಕ್ಕೆ ಸೋಲುಣಿಸಿದೆ. ಇನ್ನು ಪಾಕಿಸ್ತಾನ್ ಗೆದ್ದಿದ್ದು ಕೇವಲ 5 ಪಂದ್ಯಗಳಲ್ಲಿ ಮಾತ್ರ. ಹಾಗೆಯೇ 1997 ರಲ್ಲಿ ಒಂದು ಪಂದ್ಯವು ರದ್ದಾಗಿತ್ತು.

2 / 5
ಇನ್ನು ಈ ಬಾರಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ದ ಟೀಮ್ ಇಂಡಿಯಾ 5 ವಿಕೆಟ್​ಗಳಿಂದ ಜಯ ಸಾಧಿಸಿತ್ತು. ಆದರೆ ಈ ಬಾರಿ ಟೀಮ್ ಇಂಡಿಯಾ ಪರ ಗಾಯಗೊಂಡಿರುವ ರವೀಂದ್ರ ಜಡೇಜಾ ಕಣಕ್ಕಿಳುಯುತ್ತಿಲ್ಲ. ಅದರಂತೆ ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್ ಹೀಗಿದೆ...

3 / 5
ಪಾಕಿಸ್ತಾನ (ಪ್ಲೇಯಿಂಗ್ XI): ಮೊಹಮ್ಮದ್ ರಿಜ್ವಾನ್, ಬಾಬರ್ ಅಜಮ್ (ನಾಯಕ), ಫಖರ್ ಜಮಾನ್, ಖುಷ್ದಿಲ್ ಶಾ, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಆಸಿಫ್ ಅಲಿ, ಮೊಹಮ್ಮದ್ ನವಾಜ್, ಹ್ಯಾರಿಸ್ ರೌಫ್, ಮೊಹಮ್ಮದ್ ಹಸ್ನೈನ್, ನಸೀಮ್ ಶಾ

4 / 5
ಟೀಮ್ ಇಂಡಿಯಾ (ಪ್ಲೇಯಿಂಗ್ XI): ಕೆಎಲ್ ರಾಹುಲ್, ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿಕೆಟ್ ಕೀಪರ್), ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಾಹಲ್, ಅರ್ಷದೀಪ್ ಸಿಂಗ್

5 / 5

Published On - 7:03 pm, Sun, 4 September 22

TV9 Web
TV9 Web

TV9 Kannada

Read More
Follow Us
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ

ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ

ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್

‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ

ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’

ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್

ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು

ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್