IND vs PAK, ICC World Cup: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು ಯಾಕೆ ಗೊತ್ತೇ?: ರೋಹಿತ್ ಮಾಸ್ಟರ್ ಪ್ಲಾನ್
Rohit Sharma first Indian skipper to opt to bowl vs Pakistan: ಐಸಿಸಿ ಏಕದಿನ ವಿಶ್ವಕಪ್ನ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡರು. ವಿಶೇಷ ಎಂದರೆ, ವಿಶ್ವಕಪ್ ಇತಿಹಾಸದಲ್ಲೇ ಇದೇ ಮೊದಲ ಬಾರಿ ಪಾಕ್ ವಿರುದ್ಧ ಭಾರತ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಡಿರುವುದು. ಇದಕ್ಕೆ ಕಾರಣ ಕೂಡ ಇದೆ.

1 / 7

2 / 7

3 / 7

4 / 7

5 / 7

6 / 7

7 / 7
Published On - 6:04 pm, Sat, 14 October 23
Follow Us




