AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಫೈನಲ್ ಪಂದ್ಯದ ಆರಂಭಕ್ಕೂ ಮುನ್ನವೇ ಸಂಕಷ್ಟಕ್ಕೆ ಸಿಲುಕಿದ ಪಾಕಿಸ್ತಾನ್

India vs Pakistan Asia Cup 2025 Final: ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನವು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಭಾನುವಾರ (ಸೆ.28) ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಕಣಕ್ಕಿಳಿಯಲಿವೆ. ಈ ಪಂದ್ಯಕ್ಕೆ ಮುನ್ನ ಪಾಕ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ಹಾರಿಸ್ ಗಾಯಗೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 28, 2025 | 8:55 AM

Share
Asia Cup 2025 Final: ಏಷ್ಯಾಕಪ್ ಟಿ20 ಟೂರ್ನಿಯ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ದುಬೈನಲ್ಲಿ ಇಂದು (ಸೆ.28) ನಡೆಯಲಿರುವ ಏಷ್ಯಾಕಪ್ 2025ರ ಫೈನಲ್ ಮ್ಯಾಚ್​ನಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಪಾಕ್ ತಂಡದ ವಿಕೆಟ್ ಕೀಪರ್ ಮೊಹಮ್ಮದ್ ಹಾರಿಸ್ ಗಾಯಗೊಂಡಿದ್ದಾರೆ.

1 / 6
ಶನಿವಾರ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದ ವೇಳೆ ವಾಸಿಂ ಜೂನಿಯರ್ ಎಸೆದ ಚೆಂಡು ಮೊಹಮ್ಮದ್ ಹಾರಿಸ್ ಅವರ ಹೊಟ್ಟೆಗೆ ಬಡಿದಿದೆ. ಈ ನೋವಿನಿಂದಾಗಿ ಹಾರಿಸ್ ಅರ್ಧದಲ್ಲೇ ಅಭ್ಯಾಸ ನಿಲ್ಲಿಸಿ ಮರಳಿದ್ದಾರೆ. ಇತ್ತ ಹಾರಿಸ್ ಗಾಯಗೊಂಡಿರುವುದು ಪಾಕ್ ಪಡೆಯ ಚಿಂತೆಯನ್ನು ಹೆಚ್ಚಿಸಿದೆ.

2 / 6
ಏಕೆಂದರೆ ಈ ಬಾರಿಯ ಟೂರ್ನಿಗೆ ಪಾಕಿಸ್ತಾನ್ ತಂಡವು ಬ್ಯಾಕಪ್ ವಿಕೆಟ್ ಕೀಪರ್​ನನ್ನು ಆಯ್ಕೆ ಮಾಡಿಲ್ಲ. ಈ ಹಿಂದೆ ಮೊಹಮ್ಮದ್ ರಿಝ್ವಾನ್ ಪ್ರಮುಖ ವಿಕೆಟ್ ಕೀಪರ್ ಆಗಿ ಕಾಣಿಸಿಕೊಂಡರೆ, ಹಾರಿಸ್ ಬ್ಯಾಕಪ್ ಆಗಿ ತಂಡದಲ್ಲಿರುತ್ತಿದ್ದರು. ಆದರೆ ಈ ಬಾರಿ ರಿಝ್ವಾನ್ ಅವರನ್ನು ಕೈ ಬಿಟ್ಟು ಮೊಹಮ್ಮದ್ ಹಾರಿಸ್ ಅವರನ್ನು ಮುಖ್ಯ ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಲಾಗಿದೆ.

3 / 6
ಇದೀಗ ಮೊಹಮ್ಮದ್ ಹಾರಿಸ್ ಗಾಯಗೊಂಡಿದ್ದಾರೆ. ಒಂದು ವೇಳೆ ಅವರು ಫೈನಲ್ ಪಂದ್ಯದಿಂದ ಹೊರಗುಳಿದರೆ, ಬದಲಿಯಾಗಿ ಕಣಕ್ಕಿಳಿಯಲು ಪಾಕ್ ತಂಡದಲ್ಲಿಲ್ಲ ವಿಕೆಟ್ ಕೀಪರ್ ಇಲ್ಲ. ಅಂದರೆ 15 ಸದಸ್ಯರುಗಳ ತಂಡದಲ್ಲಿ ಇದ್ದ ಏಕೈಕ ವಿಕೆಟ್ ಕೀಪರ್ ಹಾರಿಸ್. ಇದೀಗ ಹೆಚ್ಚುವರಿ ವಿಕೆಟ್ ಕೀಪರ್​ ಇಲ್ಲದೆ ಫೈನಲ್ ಪಂದ್ಯಕ್ಕೂ ಮುನ್ನ ಪಾಕಿಸ್ತಾನ್ ತಂಡ ಸಂಕಷ್ಟಕ್ಕೆ ಸಿಲುಕಿದೆ.

4 / 6
ಒಂದು ವೇಳೆ ಮೊಹಮ್ಮದ್ ಹಾರಿಸ್ ಹೊರಗುಳಿದರೆ, ಯಾವುದಾದರೂ ಆಟಗಾರ ವಿಕೆಟ್ ಕೀಪಿಂಗ್ ಗ್ಲೌಸ್ ತೊಡಬೇಕಾಗಿ ಬರಬಹುದು. ಅದರಲ್ಲೂ ಹೈವೋಲ್ಟೇಜ್ ಮ್ಯಾಚ್​ನಲ್ಲಿ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿರ್ವಹಿಸುವುದು ಅಂದುಕೊಂಡಷ್ಟು ಸುಲಭವಲ್ಲ. ಹೀಗಾಗಿಯೇ ಮೊಹಮ್ಮದ್ ಹಾರಿಸ್ ಗಾಯವು ಇದೀಗ ಪಾಕಿಸ್ತಾನ್ ತಂಡದ ಚಿಂತೆಯನ್ನು ಹೆಚ್ಚಿಸಿದೆ.

5 / 6
ಪಾಕಿಸ್ತಾನ್ ತಂಡ: ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಫಹೀಮ್ ಅಶ್ರಫ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಹಸನ್ ಅಲಿ, ಹಸನ್ ನವಾಝ್, ಹುಸೇನ್ ತಲತ್, ಖುಷ್ದಿಲ್ ಶಾ, ಮೊಹಮ್ಮದ್ ಹಾರಿಸ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಂ ಜೂನಿಯರ್, ಸಾಹಿಬ್​ಝಾದ್ ಫರ್ಹಾನ್, ಶಾಹೀನ್ ಅಫ್ರಿದಿ, ಸಲ್ಮಾನ್ ಮಿರ್ಝಾ, ಸೈಮ್ ಅಯ್ಯೂಬ್ ಮತ್ತು ಸುಫಿಯಾನ್ ಮುಖಿಮ್.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್

9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!

ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ

ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ

ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ

ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ

ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ

ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ

ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ

ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?