AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Pakistan: ಮೆಲ್ಬೋರ್ನ್​ನಲ್ಲಿ ಟೀಮ್ ಇಂಡಿಯಾ ಆಟಗಾರರ ಭರ್ಜರಿ ಅಭ್ಯಾಸ: ಫೋಟೋ ನೋಡಿ

ಐಸಿಸಿ ಟಿ20 ವಿಶ್ವಕಪ್ (T20 World Cup) ಮಹಾ ಟೂರ್ನಿಯಲ್ಲಿ ರೋಚಕತೆ ಸೃಷ್ಟಿಸಿರುವ ಭಾರತ ಹಾಗೂ ಪಾಕಿಸ್ತಾನ (India vs Pakistan) ನಡುವಣ ಹೈವೋಲ್ಟೇಜ್ ಪಂದ್ಯ ಇದೇ ಅಕ್ಟೋಬರ್ 23 ರಂದು ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆಯಲಿದೆ.

TV9 Web
| Edited By: |

Updated on:Oct 22, 2022 | 10:31 AM

Share
ಐಸಿಸಿ ಟಿ20 ವಿಶ್ವಕಪ್ (T20 World Cup) ಮಹಾ ಟೂರ್ನಿಯಲ್ಲಿ ರೋಚಕತೆ ಸೃಷ್ಟಿಸಿರುವ ಭಾರತ ಹಾಗೂ ಪಾಕಿಸ್ತಾನ (India vs Pakistan) ನಡುವಣ ಹೈವೋಲ್ಟೇಜ್ ಪಂದ್ಯ ಇದೇ ಅಕ್ಟೋಬರ್ 23 ರಂದು ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆಯಲಿದೆ.

ಐಸಿಸಿ ಟಿ20 ವಿಶ್ವಕಪ್ (T20 World Cup) ಮಹಾ ಟೂರ್ನಿಯಲ್ಲಿ ರೋಚಕತೆ ಸೃಷ್ಟಿಸಿರುವ ಭಾರತ ಹಾಗೂ ಪಾಕಿಸ್ತಾನ (India vs Pakistan) ನಡುವಣ ಹೈವೋಲ್ಟೇಜ್ ಪಂದ್ಯ ಇದೇ ಅಕ್ಟೋಬರ್ 23 ರಂದು ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆಯಲಿದೆ.

1 / 9
ಭಾರತ ಹಾಗೂ ಪಾಕಿಸ್ತಾನ ತಂಡದ ಆಟಗಾರರು ಈಗಾಗಲೇ ಎಮ್​ಸಿಜಿಗೆ ಬಂದಿಳಿದಿದ್ದು ಭರ್ಜರಿ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ.

2 / 9
ಶುಕ್ರವಾರ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಹಾಗೂ ಶಾರ್ದೂಲ್ ಠಾಕೂರ್ ಮೈದಾನದಲ್ಲಿ ಕೆಲ ಸಮಯ ಬೆವರು ಹರಿಸಿದರು.

3 / 9
ವಿರಾಟ್ ಕೊಹ್ಲಿ ಶುಕ್ರವಾರ ಪ್ರ್ಯಾಕ್ಟೀಸ್​ನಲ್ಲಿ ಪಾಲ್ಗೊಳ್ಳಲಿಲ್ಲ. ಇಂದು ಎಲ್ಲ ಆಟಗಾರರು ಕಡ್ಡಾಯವಾಗಿ ಅಭ್ಯಾಸ ನಡೆಸಬೇಕಿದೆ.

4 / 9
ಪಾಕ್ ವಿರುದ್ಧದ ಪಂದ್ಯದಿಂದ ವಿಕೆಟ್ ಕೀಪರ್, ಬ್ಯಾಟರ್ ರಿಷಭ್ ಪಂತ್​ ಅವರನ್ನು ಹೊರಗಿಡುವ ನಿರ್ಧಾರವನ್ನು ಭಾರತ ತೆಗೆದುಕೊಂಡಿದೆ ಎನ್ನಲಾಗಿದೆ. ಪಂತ್ ಬದಲು ದಿನೇಶ್ ಕಾರ್ತಿಕ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರಂತೆ.

5 / 9
ಮೊಹಮ್ಮದ್ ಶಮಿ ಫಿಟ್ ಆಗಿದ್ದು ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ.

6 / 9
ಈ ರಣರೋಚಕ ಕದನ ಆರಂಭಕ್ಕೂ ಮುನ್ನ ಶುಭ ಸುದ್ದಿಯೊಂದು ಸಿಕ್ಕಿದೆ. ಮೆಲ್ಬೋರ್ನ್​ನಲ್ಲಿ (Melbourne) ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆ ಈಗ ಕಡಿಮೆ ಆಗಿದ್ದು, ಪಂದ್ಯ ನಡೆಯುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.

7 / 9
ಶನಿವಾರದ ಆಸ್ಟ್ರೇಲಿಯಾ ಕಾಲಮಾನ ಮಧ್ಯಾಹ್ನ 3 ಗಂಟೆಯ ವರೆಗೆ ಮೆಲ್ಬೋರ್ನ್​ನಲ್ಲಿ ಮಳೆ ಸುರಿದಿಲ್ಲ. ಭಾನುವಾರ ಕೂಡ ಮಳೆ ಬರುವ ಸಾಧ್ಯತೆ ಕಡಿಮೆ ಇದೆ ಎಂದು ಹೇಳಲಾಗಿದೆ.

8 / 9
ಮೆಲ್ಬೋರ್ನ್​ ಗ್ರೌಂಡ್​ನಲ್ಲಿ ಪಾಕಿಸ್ತಾನ ತಂಡದ ಆಟಗಾರರು ಕೂಡ ಅಭ್ಯಾಸ ನಡೆಸುತ್ತಿರುವುದು ಕಂಡುಬಂತು.

9 / 9

Published On - 10:31 am, Sat, 22 October 22

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!

ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ

ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ

ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ

ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!