AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಟಾಸ್ ಗೆದ್ದ ಪಾಕಿಸ್ತಾನ್: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ

India vs Pakistan in Champions Trophy 2025: ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಈವರೆಗೆ ಒಟ್ಟು 5 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಪಾಕಿಸ್ತಾನ್ ತಂಡ 3 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಟೀಮ್ ಇಂಡಿಯಾ 2 ಪಂದ್ಯಗಳಲ್ಲಿ ಮಾತ್ರ ಗೆಲುವು ದಾಖಲಿಸಿದೆ. ಇದಾಗ್ಯೂ ಕೊನೆಯ ಐದು ಏಕದಿನ ಪಂದ್ಯಗಳಲ್ಲಿ ಭಾರತದ ವಿರುದ್ಧ ಪಾಕ್ ತಂಡಕ್ಕೆ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲೂ ಭಾರತ ತಂಡದ ಗೆಲುವನ್ನು ನಿರೀಕ್ಷಿಸಬಹುದು.

ಝಾಹಿರ್ ಯೂಸುಫ್
|

Updated on: Feb 23, 2025 | 2:07 PM

Share
ಬಹುನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಕದನ ಶುರುವಾಗಿದೆ. ದುಬೈನ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಾಕಿಸ್ತಾನ್ ತಂಡದ ನಾಯಕ ಮೊಹಮ್ಮದ್ ರಿಝ್ವಾನ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲು ಬೌಲಿಂಗ್ ಮಾಡಲಿದೆ.

1 / 6
ಇನ್ನು ಈ ಪಂದ್ಯಕ್ಕಾಗಿ ಭಾರತ ತಂಡವು ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಅದರಂತೆ ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಬಳಗವೇ ಈ ಮ್ಯಾಚ್​ನಲ್ಲೂ ಕಣಕ್ಕಿಳಿದಿದೆ. ಹೀಗಾಗಿ ಈ ಪಂದ್ಯದಲ್ಲೂ ಅರ್ಷದೀಪ್ ಸಿಂಗ್ ಕಾಣಿಸಿಕೊಳ್ಳುವುದಿಲ್ಲ.

2 / 6
ಭಾರತ ಮತ್ತು ಪಾಕಿಸ್ತಾನ್ ತಂಡಗಳು ಏಕದಿನ ಕ್ರಿಕೆಟ್​ನಲ್ಲಿ ಇದುವರೆಗೆ 135 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ ಗೆದ್ದಿರುವುದು ಕೇವಲ 57 ಪಂದ್ಯಗಳಲ್ಲಿ ಮಾತ್ರ. ಅತ್ತ ಪಾಕಿಸ್ತಾನ್ ತಂಡ 73 ಪಂದ್ಯಗಳಲ್ಲಿ ಭಾರತದ ವಿರುದ್ಧ ಗೆಲುವು ದಾಖಲಿಸಿದೆ. ಇನ್ನು 5 ಮ್ಯಾಚ್​ಗಳು ಕಾರಣಾಂತರಗಳಿಂದ ರದ್ದಾಗಿವೆ.

3 / 6
ಈ ಅಂಕಿ ಅಂಶಗಳ ಪ್ರಕಾರ ಪಾಕಿಸ್ತಾನ್ ತಂಡ ಮೇಲುಗೈ ಹೊಂದಿದ್ದರೂ, 2018 ರಿಂದ ಪಾಕ್ ಪಡೆ ಭಾರತದ ವಿರುದ್ಧ ಒಂದೇ ಒಂದು ಏಕದಿನ ಪಂದ್ಯ ಗೆದ್ದಿಲ್ಲ ಎಂಬುದು ವಿಶೇಷ. ಹೀಗಾಗಿ ಇಂದಿನ ಪಂದ್ಯದಲ್ಲೂ ಟೀಮ್ ಇಂಡಿಯಾವೇ ಗೆಲ್ಲುವ ಫೇವರೇಟ್ ತಂಡ ಎನಿಸಿಕೊಂಡಿದೆ. ಇನ್ನು ಈ ಪಂದ್ಯಕ್ಕಾಗಿ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ...

4 / 6
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ.

5 / 6
ಪಾಕಿಸ್ತಾನ್ ಪ್ಲೇಯಿಂಗ್ 11: ಬಾಬರ್ ಆಝಂ, ಇಮಾಮ್ ಉಲ್ ಹಕ್, ಸೌದ್ ಶಕೀಲ್, ಮೊಹಮ್ಮದ್ ರಿಝ್ವಾನ್ (ನಾಯಕ), ಸಲ್ಮಾನ್ ಅಘಾ, ತಯ್ಯಬ್ ತಾಹಿರ್, ಖುಶ್ದಿಲ್ ಶಾ, ಶಾಹೀನ್ ಅಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್, ಅಬ್ರಾರ್ ಅಹ್ಮದ್.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​

ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ

ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?

ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು

ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?

ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?

ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​

ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ

ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್

ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ