AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK Playing XI: ಬಲಿಷ್ಠ ಪಡೆಯನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ

India vs Pakistan: ಏಷ್ಯಾಕಪ್​ನಲ್ಲಿ ಇದುವರೆಗೆ ಭಾರತ-ಪಾಕಿಸ್ತಾನ್ 14 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಟೀಮ್ ಇಂಡಿಯಾ 8 ಪಂದ್ಯಗಳಲ್ಲಿ ಪಾಕ್ ತಂಡಕ್ಕೆ ಸೋಲುಣಿಸಿದೆ.

TV9 Web
| Edited By: |

Updated on:Aug 28, 2022 | 7:08 PM

Share
ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ.

1 / 5
ಏಷ್ಯಾಕಪ್​ನಲ್ಲಿ ಇದುವರೆಗೆ ಭಾರತ-ಪಾಕಿಸ್ತಾನ್ 14 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಟೀಮ್ ಇಂಡಿಯಾ 8 ಪಂದ್ಯಗಳಲ್ಲಿ ಪಾಕ್ ತಂಡಕ್ಕೆ ಸೋಲುಣಿಸಿದೆ. ಇನ್ನು ಪಾಕಿಸ್ತಾನ್ ಗೆದ್ದಿದ್ದು ಕೇವಲ 5 ಪಂದ್ಯಗಳಲ್ಲಿ ಮಾತ್ರ. ಹಾಗೆಯೇ 1997 ರಲ್ಲಿ ಒಂದು ಪಂದ್ಯವು ರದ್ದಾಗಿತ್ತು.

2 / 5
ಇದೀಗ ಉಭಯ ತಂಡಗಳು 15ನೇ ಸೀಸನ್​ ಏಷ್ಯಾಕಪ್​ನಲ್ಲಿ 15ನೇ ಬಾರಿ ಮುಖಾಮುಖಿಯಾಗುತ್ತಿರುವುದು ವಿಶೇಷ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದೆ. ಅದರಂತೆ ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್ ಹೀಗಿದೆ...

3 / 5
ಪಾಕಿಸ್ತಾನ್ ಪ್ಲೇಯಿಂಗ್ ಇಲೆವೆನ್:  ಬಾಬರ್ ಆಜಮ್, ಮೊಹಮ್ಮದ್ ರಿಜ್ವಾನ್, ಫಖರ್ ಜಮಾನ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಆಸಿಫ್ ಅಲಿ, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ನಸೀಮ್ ಶಾ, ಹ್ಯಾರಿಸ್ ರೌಫ್, ಶಾನವಾಜ್ ದಹಾನಿ

4 / 5
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್,ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ದಿನೇಶ್ ಕಾರ್ತಿಕ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಹಾಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್

5 / 5

Published On - 7:05 pm, Sun, 28 August 22

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ

ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ

ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ

ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!

ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ

ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ

ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ

'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ

ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ